Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಸಾಮಾನ್ಯ ಶೀತಕ್ಕೂ ನೋವಿನ ಮಾತ್ರೆ...

ಸಾಮಾನ್ಯ ಶೀತಕ್ಕೂ ನೋವಿನ ಮಾತ್ರೆ ನುಂಗುತ್ತಿದ್ದೀರಾ..?

ಜೋಕೆ..ಅದು ನಿಮ್ಮ ಹೃದಯಕ್ಕೆ ಅಪಾಯವನ್ನು ಹೆಚ್ಚಿಸುತ್ತದೆ

ವಾರ್ತಾಭಾರತಿವಾರ್ತಾಭಾರತಿ5 Feb 2017 4:44 PM IST
share
ಸಾಮಾನ್ಯ ಶೀತಕ್ಕೂ ನೋವಿನ ಮಾತ್ರೆ ನುಂಗುತ್ತಿದ್ದೀರಾ..?

ತೈಪೆ(ತೈವಾನ್),ಫೆ.5: ನಿಮ್ಮ ಕಚೇರಿಯಲ್ಲಿ ಏನೋ ಒಂದು ಮಹತ್ವದ ಸಭೆ ಇದ್ದಾಗ ಮತ್ತು ನಿಮಗೆ ದಿಢೀರ್ ಶೀತವುಂಟಾದಾಗ ತುರ್ತು ಪರಿಹಾರಕ್ಕೆಂದು ನೋವಿನ ಮಾತ್ರೆಗಳನ್ನು ನುಂಗುತ್ತಿದ್ದೀರಾ? ಹಾಗಿದ್ದರೆ ನಿಮಗೊಂದು ಕೆಟ್ಟ ಸುದ್ದಿ ಇಲ್ಲಿದೆ: ಸಾಮಾನ್ಯ ಶೀತ ಅಥವಾ ಫ್ಲೂದಂತಹ ಶ್ವಾಸನಾಳ ಸೋಂಕುಗಳ ಚಿಕಿತ್ಸೆಗಾಗಿ ನೋವಿನ ಮಾತ್ರೆಗಳನ್ನು ಬಳಸುವವರು ತಮ್ಮ ಹೃದಯಕ್ಕೆ ಅಪಾಯವನ್ನು ಹೆಚ್ಚಿಸಿಕೊಳ್ಳುತ್ತಾರೆ ಎನ್ನುವದು ಸಂಶೋಧನೆಗಳಿಂದ ವ್ಯಕ್ತವಾಗಿದೆ.

ಶ್ವಾಸನಾಳದ ಸೋಂಕು ತೀವ್ರವಾಗಿದ್ದಾಗ ಸ್ಟಿರಾಯ್ಡೇತರ ಆ್ಯಂಟಿ-ಇನ್‌ಫ್ಲೆಮೇಟರಿ ಔಷಧ(ಎನ್‌ಎಸ್‌ಎಐಡಿ)ಗಳ ಬಳಕೆಯು ಹೃದಯಾಘಾತದ ಸಾಧ್ಯತೆಯನ್ನು 3.4 ಪಟ್ಟುಗಳಷ್ಟು ಹೆಚ್ಚಿಸುತ್ತದೆ ಎನ್ನುವುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ. ರೋಗಿಗಳು ಆಸ್ಪತ್ರೆಗಳಲ್ಲಿ ಡ್ರಿಪ್ ಮೂಲಕ ನೋವಿನಿಂದ ಶಮನ ನೀಡುವ ಔಷಧಿಗಳನ್ನು ತೆಗೆದುಕೊಂಡರೆ ಈ ಅಪಾಯದ ಸಾಧ್ಯತೆ 7.2 ಪಟ್ಟುಗಳಷ್ಟು ಹೆಚ್ಚಿರುತ್ತದೆ.

ಶ್ವಾಸನಾಳದ ತೀವ್ರ ಸೋಂಕು ಇರುವಾಗ ಎನ್‌ಎಸ್‌ಎಐಡಿಗಳ ಬಳಕೆ ಹೃದಯಾಘಾತದ ಅಪಾಯವನ್ನು ಇನ್ನಷ್ಟು ಹೆಚ್ಚಿಸಬಹುದು ಎಂಬ ಅರಿವು ವೈದ್ಯರಲ್ಲಿರಬೆಕು ಎನ್ನುತ್ತಾರೆ ತೈಪೆಯಲ್ಲಿರುವ ನ್ಯಾಷನಲ್ ತೈವಾನ್ ವಿವಿ ಆಸ್ಪತ್ರೆಯ ಡಾ.ಚೆಂಗ್-ಚುಂಗ್ ಫಾಂಗ್.

 ಇನ್ನೊಂದೆಡೆ ಶ್ವಾಸನಾಳದ ಸೋಂಕು ಇದ್ದರೂ ರೋಗಿಯು ಔಷಧಿಯನ್ನು ಸೇವಿಸದಿದ್ದಾಗ ಹೃದಯಾಘಾತದ ಅಪಾಯ ಆರೋಗ್ಯವಂತ ವ್ಯಕ್ತಿಗೆ ಹೋಲಿಸಿದರೆ 2.7ರಷ್ಟು ಹೆಚ್ಚಾಗಿರುತ್ತದೆ. ಆದರೆ ರೋಗಿ ಸೋಂಕುಮುಕ್ತನಾಗಿದ್ದಾಗ ಔಷಧಿಯನ್ನು ಸೇವಿಸಿದರೆ ಅಪಾಯ 1.5 ಪಟ್ಟಿಗೆ ಇಳಿಯುತ್ತದೆ ಎಂದು ಸಂಶೋಧಕರು ಬೆಟ್ಟು ಮಾಡಿದ್ದಾರೆ.

ಶೀತ ಮತ್ತು ಫ್ಲೂ ಲಕ್ಷಣಗಳಿಂದ ಉಪಶಮನ ಪಡೆಯಲು ಬಯಸುವ ರೋಗಿಗಳು ಎನ್‌ಎಸ್‌ಎಐಡಿಗಳನ್ನು ಬಳಸುವ ಮೊದಲು ತಮ್ಮ ವೈದ್ಯರು ಅಥವಾ ಫಾರ್ಮಾಸಿಸ್ಟ್‌ರನ್ನು ಕಡ್ಡಾಯವಾಗಿ ಸಂಪರ್ಕಿಸಬೇಕು ಎನ್ನುತ್ತಾರೆ ಫಾಂಗ್.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X