Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಬ್ಯಾಂಕ್ ನ ಜಪ್ತಿ ಅವಾಂತರ: ಮೂರುದಿನ...

ಬ್ಯಾಂಕ್ ನ ಜಪ್ತಿ ಅವಾಂತರ: ಮೂರುದಿನ ಬೀದಿಪಾಲಾದ ಕುಟುಂಬ

ವಾರ್ತಾಭಾರತಿವಾರ್ತಾಭಾರತಿ6 Feb 2017 5:02 PM IST
share
ಬ್ಯಾಂಕ್ ನ ಜಪ್ತಿ ಅವಾಂತರ: ಮೂರುದಿನ ಬೀದಿಪಾಲಾದ ಕುಟುಂಬ

ಕೊಚ್ಚಿ,ಫೆ.6: ನೋಟಿಸ್‌ನಲ್ಲಿ ಸೂಚಿಸದ ಸ್ಥಳ ಜಪ್ತಿ ಮಾಡಿದ ಬ್ಯಾಂಕ್‌ವೊಂದರ ಕ್ರಮದಿಂದಾಗಿ ತಮ್ಮ ಪುಟ್ಟಮಕ್ಕಳ ಸಹಿತ ಒಂದು ಕುಟುಂಬ ಮೂರುದಿವಸ ಬೀದಿಪಾಲಾದ ಘಟನೆ ನಡೆದಿದೆ. ಎಳಂಕುಳಂ ಚಿವನ್ನೂರ್ ತಿರುನಿಲತ್ ರೋಬಿ, ಪತ್ನಿ ಹಾಗೂ ಮೂವರು ಸಣ್ಣ ವಕ್ಕಳು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯ ಅಧಿಕಾರಿಗಳ ಬೇಜವಾಬ್ದಾರಿಯಿಂದ ಬೀದಿಪಾಲಾಗಿದ್ದರು. ಜಪ್ತಿ ನೋಟಿಸ್ ಅಂಟಿಸಿದ ಕೂಡಲೇ ಮನೆಯವರನ್ನು ಹೊರಗೆ ಹಾಕಿ ಮನೆಗೆ ಬೀಗಹಾಕಿ ಸೀಲು ಹಾಕಲಾಗಿತ್ತು. ಬೇರೆ ಮನೆಗೆ ಜಪ್ತಿ ಆದೇಶವಿದೆ ಇದಲ್ಲ ಎಂದು ಹೇಳಿದರೂ ಕಿವಿಗೊಡದ ಮನೆಮಂದಿಯನ್ನು ಹೊರಗಟ್ಟಿ ಅಧಿಕಾರಿಗಳು ಬೀಗ ಜಡಿದಿದ್ದರು. ನಂತರ ಡಿವಿಷನ್ ಕೌನ್ಸಿಲರ್ ಸಹಿತ ಸಾಮಾಜಿಕ ಕಾರ್ಯಕರ್ತರು ಮಧ್ಯಪ್ರವೇಶಿಸಿದ ಬಳಿಕ ನಾಲ್ಕನೆ ದಿವಸ ಬೀಗ ಜಡಿದ ಅದೇ ಅಧಿಕಾರಿ ಬೀಗತೆಗೆದು ಕೊಟ್ಟಿದ್ದಾರೆ. ಅಷ್ಟು ದಿವಸವೂ ಈ ಕುಟುಂಬ ಮಕ್ಕಳೊಂದಿಗೆ ಮನೆಯ ಹೊರಗೆ ದಿನದೂಡಬೇಕಾಯಿತು. ಸ್ವಂತ ಹೆಸರಿನಲ್ಲಿ ರೋಬಿಗೆ ಜಮೀನಿಲ್ಲ. ತಂದೆಯ ಹೆಸರಿನಲ್ಲಿರುವ ಮನೆಯಲ್ಲಿ ಅವರು ಪತ್ನಿಮಕ್ಕಳೊಂದಿಗೆ ವಾಸವಿದ್ದಾರೆ. ತಂದೆ ಮ್ಯಾನುವೆಲ್ ಮತ್ತು ಹಿರಿಯ ಸಹೋದರ ರೋಯಿಯ ಹೆಸರಿನಲ್ಲಿ ಸೆಂಟ್ರಲ್ ಬ್ಯಾಂಕ್‌ನಿಂದ ಸಾಲಪಡೆದಿದ್ದು, ಅದನ್ನು ಮರಳಿ ಸಂದಾಯಮಾಡಿಲ್ಲ ಎನ್ನುವ ಕಾರಣವೊಡ್ಡಿ 2016ರಲ್ಲಿ ಮ್ಯಾನುವೆಲ್ ಮತ್ತು ರೋಯಿಗೂ ಬ್ಯಾಂಕ್ ಡಿಮಾಂಡ್ ನೋಟಿಸ್ ಕಳುಹಿಸಿತ್ತು. ಆದರೆ ನೋಟಿಸ್‌ನ ಬೇಡಿಕೆ ಈಡೇರಿಸಿಲ್ಲ ಎಂದು ಬ್ಯಾಂಕ್ ಜನವರಿ 31ಕ್ಕೆ ಜಮೀನನ್ನು ತನ್ನ ಹೆಸರಿಗೆ ಬರೆದು ಜಪ್ತಿ ನೋಟಿಸ್ ಹೊರಡಿಸಿತ್ತು. ಆದರೆ ಜಪ್ತಿಗೆ ಬೇರೆ ಸ್ಥಳವನ್ನು ನೋಟಿಸಿನಲ್ಲಿ ಸೂಚಿಸಲಾಗಿತ್ತು. ಮ್ಯಾನುವೆಲ್‌ರ ಮರಡ್ ಎಂಬಲ್ಲಿ ಇರುವ ಮೂರು ಸೆಂಟ್ಸ್ ಸ್ಥಳ ಜಪ್ತಿಗೆ ಸೂಚಿಸಲಾಗಿತ್ತು. ಆದರೆ ಇದಕ್ಕೆ ಸಂಬಂಧವಿಲ್ಲದ ಸ್ಥಳವನ್ನು ಜಪ್ತಿ ಮಾಡಲಾಗಿತ್ತು. ಜಪ್ತಿ ಅಧಿಕಾರಿಗೆ ಸ್ಥಳವನ್ನು ತೋರಿಸಿದ್ದು ರೋಬಿಯ ಹಿರಿಯಣ್ನ ರೋಯಿ ಆಗಿದ್ದನೆಂದು ರೋಬಿ ತಿಳಿಸಿದ್ದಾರೆ.

 ಫೆಬ್ರವರಿ ಒಂದಕ್ಕೆ ಜಪ್ತಿ ನಡೆಸಲಾಗಿದ್ದು ರೋಬಿ, ಅವರ ಪತ್ನಿ ಜೆನ್ಸಿ ಮತ್ತು ದಂಪತಿಯ ತ್ರಿವಳಿ ಮಕ್ಕಳಾದ ಮರಿಯ, ಅಲ್ಫಿಯಾ, ಯೋಹಾನ್ನನ್‌ರನ್ನು ಮನೆಯಿಂದ ಹೊರದೂಡಲಾಗಿತ್ತು. ಮನೆಯ ಹೊರಗೆ ಮಕ್ಕಳು ಮತ್ತು ದಂಪತಿಗಳು ಚಾಪೆ ಹಾಸಿ ದಿನದೂಡುತ್ತಿರುವುದನ್ನು ನೋಡಿದ ಸಾಮಾಜಿಕ ಕಾರ್ಯಕರ್ತರು ಸಮಸ್ಯೆಯನ್ನು ಬಗೆಹರಿಸಲು ನೆರವಾಗಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X