Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೂತನ ಮಾರುಕಟ್ಟೆ ಕಾಮಗಾರಿಗೆ ಶಾಸಕ...

ನೂತನ ಮಾರುಕಟ್ಟೆ ಕಾಮಗಾರಿಗೆ ಶಾಸಕ ಮೊಯ್ದಿನ್ ಬಾವಾ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Feb 2017 9:45 PM IST
share
ನೂತನ ಮಾರುಕಟ್ಟೆ ಕಾಮಗಾರಿಗೆ ಶಾಸಕ ಮೊಯ್ದಿನ್ ಬಾವಾ ಚಾಲನೆ

ಸುರತ್ಕಲ್, ಫೆ.6: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾಟಿಪಳ್ಳ 6ನೇ ಬ್ಲಾಕ್‌ನಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದ ಮೊದಲ ಹಂತದ ನೂತನ ಮಾರುಕಟ್ಟೆ ಕಾಮಗಾರಿಗೆ ಮಂಗಳೂರು ಉತ್ತರ ವಲಯ ಶಾಸಕ ಮೊಯ್ದಿನ್ ಬಾವಾ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಸದ್ಯ ಇರುವ 40.70 ಸೆಂಟ್ಸ್ ಸರಕಾರಿ ಜಾಗದಲ್ಲಿ ಸುಸಜ್ಜಿ ತ ಮಾರುಕಟ್ಟೆಗೆ 4 ಕೋಟಿ ರೂ. ಮಂಜೂರಾಗಿದೆ. ಅದರಲ್ಲಿ 1.5 ಕೋಟಿ ರೂ. ಈಗಾಗಲೇ ಬಿಡುಗಡೆಯಾಗಿದ್ದು, 50 ಲಕ್ಷ ರೂ ಮೊತ್ತದ ಮೊದಲ ಹಂತದ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.

  ನೂತನ ಮಾರುಕಟ್ಟೆಯಲ್ಲಿ ಕೆಳ ಹಂತದ ನೆಲ ಮಹಡಿ, ಮೇಲು ಹಂತದ ನೆಲ ಮಹಡಿ ಮೊದಲನೇ ಮಹಡಿ ಮತ್ತು ಟೇರೆಸ್ ಒಳಗೊಂಡಿರುತ್ತದೆ ಎಂದು ಮಾಹಿತಿ ನೀಡಿದರು.

ಕೆಳ ಹಂತದ ನೆಲ ಮಹಡಿಯಲ್ಲಿ ಮಾಂಸಾಹಾರದ ಮಾರಾಟ ಮತ್ತು ಇತರ ಅಂಗಡಿಗಳನ್ನು ನಿರ್ಮಿಸಲಾಗುವುದು. ಅಲ್ಲದೆ, ಮೇಲಿನ ನೆಲ ಮಹಡಿಯಲ್ಲಿ ತರಕಾರಿ ಹಾಗೂ ಇತರ ಮಾರಾಟದ ಅಂಗಡಿಗಳಿಗೆ ನೀಡಲಾಗುವುದು ಎಂದರು.

   ಬಳಿಕ ಮಾತನಾಡಿದ ಕಾರ್ಪೊರೇಟರ್ ಪ್ರತಿಭಾ ಕುಳಾಯಿ, ಶಾಸಕ ಮೊಯ್ದಿನ್ ಬಾವಾ ಅವರು ಅಭಿವೃದ್ಧಿ ಸಹಿಸಲಾಗದವರು ಸುರತ್ಕಲ್ ಪ್ರದೇಶದ ಅಭಿವೃದ್ಧಿಗೆ ತೊಡಕಾಗುತ್ತಿದ್ದಾರೆ. ಆದರೆ, ಶಾಸಕರ ಈ ಅವಧಿಯಲ್ಲಿ ಸುರತ್ಕಲ್ ಸಿಂಗಾಪುರ ಆಗುವುದರಲ್ಲಿ ಸಂಶಯ ಬೇಡ. ಅದರಂತೆಯೇ ಅದರ ಸುತ್ತಮುತ್ತಲಿನ ಪ್ರದೇಶಗಳಿಗೂ ಅನುದಾನಗಳನ್ನು ತರುವ ಮೂಲಕ ಅವುಗಳ ಅಭಿವೃದ್ಧಿಗೂ ಶಾಸಕರು ಶ್ರಮಿಸಬೇಕು ಎಂದರು.

ಇದೇ ಸಂದರ್ಭ ಕಾರ್ಪೊರೇಟರ್ ಅಯಾಝ್ ಮಾತನಾಡಿ, ಮಂಗಳೂರು ಉತ್ತರ ವಲಯದ ಅಭಿವೃದ್ಧಿಯ ವಿಚಾರದಲ್ಲಿ ಯಾವುದೆ ಶಕ್ತಿಗಳು ಅಡ್ಡಿ ಪಡಿಸಿದರೂ ಪಕ್ಷಾತೀತರಾಗಿ ಹೋರಾಟ ನಡೆಸಲು ಸಿದ್ಧರಿರುವುದಾಗಿ ತಿಳಿಸಿದರು.

 ಸಮಾರಂಭದಲ್ಲಿ ಲೆಕ್ಕಪತ್ರ ಸ್ಥಾಯೀ ಸಮಿತಿ ಅಧ್ಯಕ್ಷ ಬಶೀರ್ ಅಹ್ಮದ್, ಮಾಜೀ ಮೇಯರ್ ಗುಲ್ಝಾರ್ ಬಾನು, ಮಾಜೀ ಕಾರ್ಪೊರೇಟರ್ ಹರೀಶ್ ಸುರತ್ಕಲ್, ಜೆಇಗಳಾದ ದೇವರಾಜ್, ಅಬ್ದುಲ್ ಖಾದರ್, ಇಂಟೆಕ್ ನ ಸದಾಶಿವ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ವೈ. ರಾಘವೇಂದ್ರ ರಾವ್, ಗುತ್ತಿಗೆದಾರ ಜಲೀಲ್, ಶರೀಫ್ ಚೊಕ್ಕಬೆಟ್ಟು ಮತ್ತಿತರರು ಉಪಸ್ಥಿತರಿದ್ದರು.

ಸುರತ್ಕಲ್ ಭಾಗದ ಅಭಿವೃದ್ಧಿ ಸಹಿಸಲಾಗದ ಕೆಲವರು ನನ್ನ ಮೇಲೆ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಆದರೆ, ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ರಾಜಕಿಯ ಅಥವಾ ಆರೋಪಗಳಿಗೆ ಬೆದರುವುದಿಲ್ಲ. ಚುನಾವಣೆಯ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಲು ಕಟಿಬದ್ಧನಾಗಿದ್ದೇನೆ.

ಶಾಸಕ ಮೊಯ್ದೀನ್ ಬಾವಾ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X