ಮದುವೆಯಾಗುವುದಾಗಿ ನಂಬಿಸಿ ಮೋಸ: ಆರೋಪಿಯ ಬಂಧನ
ಮುಂಡಗೋಡ, ಫೆೆ.7: ಅಪ್ರಾಪ್ತ್ತ ವಯಸ್ಸಿನ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ, ಮೋಸ ಮಾಡಿದ ಘಟನೆ ತಾಲೂಕಿನ ಮೈನಳ್ಳಿ ಗ್ರಾಮದಲ್ಲಿ ನಡೆದಿದೆ.
ಆರೋಪಿಯನ್ನು ಕಲಘಟಗಿ ತಾಲೂಕಿನ ಸಂಗಟಿಕೊಪ್ಪಗ್ರಾಮದ ಅಕ್ಷಯ್‌ಹರಿಜನ(19) ಎಂದು ಗುರುತಿಸಲಾಗಿದ್ದು, ಆರೋಪಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
Next Story





