Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ್ಯುವೆಲ್ಲರಿ ದರೋಡೆಗೆ ವಿಫಲ ಯತ್ನ

ಜ್ಯುವೆಲ್ಲರಿ ದರೋಡೆಗೆ ವಿಫಲ ಯತ್ನ

ವಾರ್ತಾಭಾರತಿವಾರ್ತಾಭಾರತಿ8 Feb 2017 10:58 PM IST
share
ಜ್ಯುವೆಲ್ಲರಿ ದರೋಡೆಗೆ ವಿಫಲ ಯತ್ನ

ಮಲ್ಪೆ, ಫೆ.8: ಚಿನ್ನಾಭರಣ ಅಂಗಡಿಯೊಂದಕ್ಕೆ ನುಗ್ಗಿದ ಇಬ್ಬರು ಮಹಿಳೆ ಯರು ಸೇರಿದಂತೆ ನಾಲ್ವರ ತಂಡ ದರೋಡೆಗೆ ವಿಫಲ ಯತ್ನ ನಡೆಸಿರುವ ಘಟನೆ ಫೆ.7ರಂದು ಸಂಜೆ 7:30ರ ಸುಮಾರಿಗೆ ಕೆಮ್ಮಣ್ಣು ಕ್ರಾಸ್ ರಸ್ತೆಯಲ್ಲಿ ನಡೆದಿದೆ.

  ಕಲ್ಯಾಣಪುರ ಸುಧೀಂದ್ರ ನಗರದ ಮಧುಕರ ನಾಯಕ್(48) ಎಂಬವರು ಕೆಮ್ಮಣ್ಣು ಕ್ರಾಸ್ ರಸ್ತೆಯಲ್ಲಿರುವ ತನ್ನ ಶ್ರೀಕಾಮಾಕ್ಷಿ ಜುವೆಲ್ಲರಿ ಅಂಗಡಿಯಲ್ಲಿ ವ್ಯವಹಾರವನ್ನು ಮುಗಿಸಿ ಹೊರಡುವ ವೇಳೆ ಇಬ್ಬರು ಅಪರಿಚಿತ ಮಹಿಳೆ ಯರು ಅಂಗಡಿಯ ಒಳಗೆ ಬಂದು ಚಿನ್ನದ ಮಾಂಗಲ್ಯ ಸರವನ್ನು ತೋರಿಸು ವಂತೆ ಕೇಳಿದರು. ಆಗ ಮಧುಕರ ನಾಯಕ್ ಈಗ ಅಂಗಡಿ ಬಂದ್ ಮಾಡುವ ಸಮಯ ಎಂದು ಹೇಳಿದರು. ಆಗ ಆ ಮಹಿಳೆಯರು ಅಲ್ಲಿಂದ ಹೊರಗೆ ಹೋದರು.

ಅಷ್ಟರಲ್ಲಿ ಇಬ್ಬರು ಅಪರಿಚಿತ ಗಂಡಸರು ಅಂಗಡಿಗೆ ಬಂದು, 1,500ರೂ. ಉಡುಗೊರೆ ಕೊಡಲು ಬೆಳ್ಳಿ ಸಾಮಾಗ್ರಿಗಳನ್ನು ತೋರಿಸಿ ಎಂದರು. ಮಧುಕರ್ ನಾಯಕ್ ಈಗ ವ್ಯಾಪಾರ ಇಲ್ಲ ಎಂದಾಗ ಅವರಲ್ಲಿ ಒಬ್ಬಾತ ಶೋಕೇಸ್ ಕೌಂಟರ್‌ಗೆ ಹಾರಿ ಮಧುಕರ ನಾಯಕ್‌ರ ಹತ್ತಿರ ಬಂದು ಒಮ್ಮೆಲೇ ಕರ ವಸ್ತ್ರದಿಂದ ಮುಖಕ್ಕೆ ಒತ್ತಿ ಹಿಡಿದನು. ಆತನಿಂದ ತಪ್ಪಿಸಿ ಕೊಂಡ ಮಧುಕರ ನಾಯಕ್ ಹೊರಗೆ ಬಂದು ಬೊಬ್ಬೆ ಹಾಕಿದರು. ಈ ವೇಳೆ ಆ ನಾಲ್ಲರು ಓಡಿ ತಪ್ಪಿಸಿಕೊಂಡಿದ್ದಾರೆ.

ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X