Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.11ರಂದು ತೊಕ್ಕೊಟ್ಟುನಿಂದ...

ಫೆ.11ರಂದು ತೊಕ್ಕೊಟ್ಟುನಿಂದ ತಲಪಾಡಿವರೆಗೆ ರಸ್ತೆ ತಡೆ, ಬಸ್ ಬಂದ್

ತಲಪಾಡಿ: ಟೋಲ್ ಸಂಗ್ರಹದ ವಿರುದ್ಧ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ10 Feb 2017 4:44 PM IST
share
ಫೆ.11ರಂದು ತೊಕ್ಕೊಟ್ಟುನಿಂದ ತಲಪಾಡಿವರೆಗೆ ರಸ್ತೆ ತಡೆ, ಬಸ್ ಬಂದ್

ಉಳ್ಳಾಲ, ಫೆ.10: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಪೂರ್ಣಗೊಳಿಸದೆ ಹಾಗೂ ಮೂಲಸೌಕರ್ಯದ ವ್ಯವಸ್ಥೆ ಕಲ್ಪಿಸದೆ ಟೋಲ್ ಸಂಗ್ರಹಿಸುವ ನವಯುಗ್ ಕಂಪೆನಿಯ ವಿರುದ್ಧ ಪಕ್ಷಾತೀತವಾಗಿ ಹಲವು ಸಂಘಟನೆಗಳು ಸೇರಿಕೊಂಡು ಫೆ.11ರಂದು ತೊಕ್ಕೊಟ್ಟುವಿನಿಂದ ತಲಪಾಡಿವರೆಗೆ ರಸ್ತೆ ತಡೆ ಮತ್ತು ಬಸ್ ಬಂದ್ ನಡೆಸಲಾಗುವುದು ಎಂದು ಮಂಗಳೂರು ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಪಂಪ್ ವೆಲ್ ಮತ್ತು ತೊಕ್ಕೊಟ್ಟುವಿನ ಫ್ಲೈಓವರ್ ಕಾಮಗಾರಿ, ಸರ್ವಿಸ್ ರಸ್ತೆಯೂ ಆಗಿಲ್ಲ. ಸಾರ್ವಜನಿಕರಿಗೆ ವಂಚಿಸುವ ನಿಟ್ಟಿನಲ್ಲಿ ಟೋಲ್ ಆರಂಭಿಸಲಾಗಿದೆ. ಇದಕ್ಕೆ ಅನುಮತಿ ನೀಡಿರುವ ಕೇಂದ್ರ ಸರಕಾರದ ಕ್ರಮ ಖಂಡನೀಯ. ಸಂಸದರು ಇದಕ್ಕೆ ಕೂಡಲೇ ಸ್ಪಂದಿಸಬೇಕಿದೆ. ನಾಳೆ ನಡೆಯುವ ಬಂದ್‌ನಲ್ಲಿ ಟೂರಿಸ್ಟ್ ವಾಹನಗಳ, ರಿಕ್ಷಾ, ಖಾಸಗಿ ಚಾಲಕರು ಮಾಲಕರು, ಗಡಿನಾಡು ರಕ್ಷಣಾ ವೇದಿಕೆ, ತುಳುನಾಡು ರಕ್ಷಣಾ ವೇದಿಕೆ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸ್ಥಳೀಯ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬಂದ್ ನಡೆಯಲಿದೆ ಎಂದರು.

ಗಡಿನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಸಿದ್ಧೀಖ್ ತಲಪಾಡಿ ಮಾತನಾಡಿ, ಬೆಳಗ್ಗೆ 6ರಿಂದ ಸಂಜೆ 6ರವರೆಗೆ ತೊಕ್ಕೊಟ್ಟುವಿನಿಂದ ತಲಪಾಡಿವರೆಗೆ ಬಂದ್ ನಡೆಯಲಿದೆ. ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್ ನಡೆಸುವುದಿಲ್ಲ. ಅಂಗಡಿಗಳ ಮಾಲಕರು ಸ್ವಇಚ್ಛೆಯಿಂದ ಬಂದ್ ನಡೆಸುವ ವಿಶ್ವಾಸವಿದೆ. ಬಸ್ಸು ಮಾಲಕರು ಬೆಂಬಲ ನೀಡಿರುವುದರಿಂದ ಖಾಸಗಿ ಬಸ್ ಸಂಚಾರ ಸಂಪೂರ್ಣವಾಗಿ ಬಂದ ಆಗಲಿದೆ. ಆ್ಯಂಬುಲೆನ್ಸ್, ಪತ್ರಿಕಾ ವಾಹನ, ಹಾಲಿನ ವಾಹನ, ಔಷಧಿ ಅಂಗಡಿಗಳಿಗೆ ಬಂದ್ ವೇಳೆ ವಿನಾಯಿತಿ ಇದೆ ಎಂದರು. ಈ ಸಂದರ್ಭ ಕಾಂಗ್ರೆಸ್ ಕ್ಷೇತ್ರ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೋಡಿಜಾಲ್, ಟೂರಿಸ್ಟ್ ವಾಹನ ಮತ್ತು ಮಾಲಕರ ಸಂಘದ ದಿನೇಶ್ ಕುಂಪಲ, ಜಿಪಂ ಮಾಜಿ ಸದಸ್ಯ ಮುಸ್ತಫಾ, ಗಣೇಶ್ ತಲಪಾಡಿ ಇತರರು ಇದ್ದರು. 

ಫೆ.14ರಂದು ಸಭೆ ಕರೆಯಲಾಗಿದೆ: ಸಂಸದ ನಳಿನ್ 
ತಲಪಾಡಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ವೇಳೆ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲು, ಸ್ಥಳೀಯ ನಿವಾಸಿಗಳಿ ಟೋಲ್ ರಹಿತವಾಗಿ ಸಂಚರಿಸಲು ಅವಕಾಶ ನೀಡುವಂತೆ ಮತ್ತು ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವಂತೆ ನವಯುಗ್ ಕಂಪೆನಿಯವರಿಗೆ ಹಿಂದೆಯೇ ಸೂಚಿಸಿದ್ದೆ. ಅದಲ್ಲದೇ ಮೂಲಭೂತ ಸೌಕರ್ಯಗಳು, ತೊಕ್ಕೊಟ್ಟು, ಪಂಪ್‌ವೆಲ್ ಫ್ಲೈಓವರ್ ಪೂರ್ಣಗೊಳಿಸದೆ ಟೋಲ್ ಸಂಗ್ರಹಿಸಬಾರದೆಂದು ಸೂಚಿಸಿದ್ದೇನೆ. ಅದರ ನಡುವೆಯೂ ಟೋಲ್ ಸಂಗ್ರಹ ನಡೆಸುತ್ತಿರುವುದು ಸರಿಯಲ್ಲ. ಈ ಕುರಿತು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ.ವರಿಗೆ ಪತ್ರವನ್ನು ಬರೆಯುತ್ತೇನೆ. ಫೆ.14 ರಂದು ಗ್ರಾಮಸ್ಥರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಜಿಲ್ಲಾಡಳಿತ, ನವಯುಗ ಕಂಪೆನಿ ಅಧಿಕೃತರ ಸಮ್ಮುಖದಲ್ಲಿ ಸಭೆಯನ್ನು ಕರೆಲಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X