Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಫೆ.11ರಂದು ಬಿಡಬ್ಲುಎಫ್‌ನಿಂದ 17 ಜೋಡಿಗಳ...

ಫೆ.11ರಂದು ಬಿಡಬ್ಲುಎಫ್‌ನಿಂದ 17 ಜೋಡಿಗಳ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ10 Feb 2017 5:58 PM IST
share
ಫೆ.11ರಂದು ಬಿಡಬ್ಲುಎಫ್‌ನಿಂದ 17 ಜೋಡಿಗಳ ಸಾಮೂಹಿಕ ವಿವಾಹ

ಮಂಗಳೂರು, ಫೆ. 10: ಮುಸ್ಲಿಂ ಸಮುದಾಯದ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಹೆಣ್ಣು ಮಕ್ಕಳ ಮದುವೆಗೆ ಪ್ರೋತ್ಸಾಹ ನೀಡುವ ಸದುದ್ದೇಶದಿಂದ ಅಸ್ತಿತ್ವಕ್ಕೆ ಬಂದಿರುವ ಅಬುಧಾಬಿಯ ಬ್ಯಾರೀಸ್ ವೆಲ್‌ಫೇರ್ ಫೋರಂ (ಬಿಡಬ್ಲುಎಫ್) ವತಿಯಿಂದ ಫೆ. 11ರಂದು ಬೆಳಗ್ಗೆ 10:30ಕ್ಕೆ ನಗರದ ಮಿಲಾಗ್ರಿಸ್ ಸಭಾಂಗಣದಲ್ಲಿ 17 ಜೋಡಿಗಳ ಸಾಮೂಹಿಕ ವಿವಾಹವನ್ನು ಹಮ್ಮಿಕೊಂಡಿದೆ ಎಂದು ಸಂಘಟನೆಯ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ತಿಳಿಸಿದ್ದಾರೆ.

ನಗರದ ಖಾಸಗಿ ಹೊಟೇಲ್‌ನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವಾಹದ ಸಂದರ್ಭ್ದಲ್ಲಿ ವಧುವಿಗೆ ಐದು ಪವನ್ ಚಿನ್ನ ಹಾಗೂ ವಧು ಮತ್ತು ವರನಿಗೆ ಬಟ್ಟೆ ಖರೀದಿಗಾಗಿ ತಲಾ 10 ಸಾವಿರ ರೂ.ಗಳನ್ನು ಸಂಸ್ಥೆಯಿಂದ ನೀಡಲಾಗುತ್ತಿದೆ ಎಂದರು.

ಮಂಗಳೂರು ಖಾಝಿ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಖಾದ ನೇತೃತ್ವವನ್ನು ವಹಿಸಲಿದ್ದಾರೆ. ರಾಜ್ಯ ವಕ್ಫ್ ಬೋರ್ಡ್‌ನ ಮಾಜಿ ಸದಸ್ಯ ಶಾಫಿ ಸಅದಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಬಿಡಬ್ಲುಎಫ್ ಅಧ್ಯಕ್ಷ ಮುಹಮ್ಮದ್ ಅಲಿ ಉಚ್ಚಿಲ್ ಅಧ್ಯಕ್ಷತೆ ವಹಿಸಲಿದ್ದು, ಮಾಜಿ ಸಚಿವ ಬಿ.ಎ.ಮೊದೀನ್, ಸಚಿವ ಯು.ಟಿ.ಖಾದರ್, ಶಾಸಕ ಬಿ.ಎ.ಮೊದಿನ್ ಬಾವ, ಯುಎಇ ತುಂಬೆ ಗ್ರೂಪ್‌ನ ಮೊಹಿದಿನ್, ಅಬುಧಾಬಿ ಮಲ್ಟಿಲೈನ್ ಗ್ರೂಪ್‌ನ ಅಬೂ ಮುಹಮ್ಮದ್, ಬೆಂಗಳೂರು ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಶನ್‌ನ ಅಧ್ಯಕ್ಷ ಬಿ.ಎಂ.ಫಾರೂಕ್, ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಕೆ.ಎಸ್.ಎಂ. ಮಸೂದ್, ಮಸ್ಕತ್ ಬದ್ರ್ ಅಲ್‌ಸಮಾ ಗ್ರೂಪ್‌ನ ಅಬ್ದುಲ್ಲತೀಫ್, ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್‌ನ ಅಧ್ಯಕ್ಷ ಎಸ್.ಎಂ.ರಶೀದ್ ಹಾಜಿ, ಇನ್ಫ್ರಾಸ್ಟ್ರಕ್ಚರ್ಸ್‌ನ ಮುಸ್ತಫಾ ಎಸ್.ಎಂ., ದುಬೈನ ನೋರ್ದರ್ನ್ ಇನ್ಸೂರೆನ್ಸ್‌ನ ಅಫ್ರೋಝ್ ಅಸ್ಸಾದಿ, ದುಬೈ ಬಿಸಿಎಫ್‌ನ ಉಪಾಧ್ಯಕ್ಷ ಎಂ.ಇ.ಮೂಳೂರು, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್, ಮಾಜಿ ಅಧ್ಯಕ್ಷ ಎಂ.ಬಿ.ಅಬ್ದುರ್ರಹ್ಮಾನ್, ಇಸ್ಲಾಮಿಕ್ ಕಲ್ಚರಲ್ ಸೆಂಟರ್‌ನ ಪ್ರಧಾನ ಕಾರ್ಯದರ್ಶಿ ಬಿ.ಎಂ.ಮುಮ್ತಾಝ್ ಅಲಿ, ಜಿಲ್ಲಾ ಮುಸ್ಲಿಂ ಐಕ್ಯತಾ ವೇದಿಕೆಯ ಅಧ್ಯಕ್ಷ ಮುಸ್ತಫಾ ಕೆಂಪಿ, ಅಬುಧಾಬಿಯ ಸುಹೈಲ್ ಅಲ್ ಮರೆಝ್ರಿಯಿ ಸಂಸ್ಥೆಯ ಮುಹಮ್ಮದ್ ಆಸಿಫ್, ದುಬೈ ಎಮಿರೇಟ್ಸ್ ಗ್ಲಾಸ್ ಇಂಡಸ್ಟ್ರೀಸ್‌ನ ಫತಾವುಲ್ಲಾ ಸಾಹೇಬ್, ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಮುಹಮ್ಮದ್ ಹನೀಫ್ ಜೀ., ಟ್ಯಾಲೆಂಟ್ ರೀಸರ್ಚ್ ಫೌಂಡೇಶನ್‌ನ ಸ್ಥಾಪಕಾಧ್ಯಕ್ಷ ಅಬ್ದುಲ್ ರವೂಫ್ ಪುತ್ತಿಗೆ, ಆಝಾದ್ ಹಾರ್ಡ್‌ವೇರ್ಸ್‌ನ ಮನ್ಸೂರ್ ಅಹ್ಮದ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಹಮ್ಮದ್ ಅಲಿ ಉಚ್ಚಿಲ್ ಹೇಳಿದರು.

2008ರಿಂದ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬಂದಿರುವ ಬಿಡಬ್ಲುಎಫ್ ಈವರೆಗೆ 83 ಜೋಡಿಗಳ ವಿವಾಹ ಕಾರ್ಯಕ್ರಮವನ್ನು ನೆರವೇರಿಸಿದೆ. ಇದೀಗ ಸಂಸ್ಥೆಯ ವತಿಯಿಂತ 17ನೆ ಸಾಮೂಹಿಕ ವಿವಾಹ ನಡೆಯುತ್ತಿದ್ದು, ಈ ಮೂಲಕ ಸಂಸ್ಥೆಯು 100 ಮಂದಿ ಬಡ ಹೆಣ್ಣುಮಕ್ಕಳ ವಿಹಾಹ ಕಾರ್ಯಕ್ರಮವನ್ನು ಉಚಿತವಾಗಿ ನೆರವೇರಿಸಿದಂತಾಗುತ್ತದೆ ಎಂದವರು ಮಾಹಿತಿ ನೀಡಿದರು.

 ಸುದ್ದಿಗೋಷ್ಠಿಯಲ್ಲಿ ಬಿಡಬ್ಲುಎಫ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ಲ ಮದುಮೂಲೆ, ಉಪಾಧ್ಯಕ್ಷ ಮುಹಮ್ಮದ್ ರಫೀಕ್ ಕೃಷ್ಣಾಪುರ, ಕೋಶಾಧಿಕಾರಿ ಮುಹಮ್ಮದ್ ಸಿದ್ದೀಕ್ ಕಾಪು, ಸಂಯೋಜಕ ಇಮ್ರಾನ್ ಅಹ್ಮದ್ ಕುದ್ರೋಳಿ, ಮುಖ್ಯ ಸಲಹೆಗಾರರಾದ ಬಶೀರ್ ಬಜ್ಪೆ, ಸಿದ್ದೀಕ್ ಉಚ್ಚಿಲ್, ಸಲಹೆಗಾರ ಹನೀಫ್ ಉಳ್ಳಾಲ, ಉಮರ್ ಯು.ಎಚ್. ಉಪಸ್ಥಿತರಿದ್ದರು.

130 ಮನೆಗಳಿಗೆ ಶೌಚಾಲಯದ ವ್ಯವಸ್ಥೆ

ಬಿಡಬ್ಲುಎಫ್ ವತಿಯಿಂದ ಸಾಮೂಹಿಕ ವಿವಾಹ ಕಾರ್ಯಕ್ರಮದ ಜೊತೆಗೆ ಜಾತಿ, ಧರ್ಮವನ್ನು ಮರೆತು ಈವರೆಗೆ ಒಟ್ಟು 130 ಮಂದಿಗೆ ಶೌಚಾಲಯದ ವ್ಯವಸ್ಥೆಯನ್ನು ಕಲ್ಪಿಸಿರುವುದಾಗಿ ಮುಹಮ್ಮದ್ ಅಲಿ ಉಚ್ಚಿಲ್ ಮಾಹಿತಿ ನೀಡಿದರು.

ಉಚಿತ ವಿವಾಹ ಸಮಾರಂಭಕ್ಕೆ ಬಂದಿರುವ ಅರ್ಜಿಗಳನ್ನು ಪರಿಗಣಿಸಿ ಅವರ ಮನೆಗೆ ತೆರಳಿ ಸಮೀಕ್ಷೆ ನಡೆಸಿ ಮಾಹಿತಿಗಳನ್ನು ಕಲೆ ಹಾಕಲಾಗುತ್ತದೆ. ಇಂತಹ ಸಮೀಕ್ಷೆಯ ಸಂದರ್ಭದಲ್ಲಿ ಕೆಲವು ಮನೆಗಳಲ್ಲಿ ಶೌಚಾಲಯಗಳು ಇಲ್ಲದಿರುವುದನ್ನು ಗಮನಿಸಿದ್ದೇವೆ. ಇದೇ ಪ್ರೇರಣೆಯಿಂದ ಶೌಚಾಲಯ ಇಲ್ಲದ ಮನೆಗಳಿಗೆ ಶೌಚಾಲಯಗಳನ್ನು ನಿರ್ಮಿಸಿಕೊಡುವ ಯೋಜನೆಯನ್ನು ಸಂಘಟೆನಯಿಂದ ಹಾಕಿಕೊಂಡೆವು ಎಂದವರು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X