Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಿಸಿಸಿಐ ಹೊಸ ನಿಯಮ: ಬಿಸಿಸಿಐಗೆ ಭಾರೀ...

ಬಿಸಿಸಿಐ ಹೊಸ ನಿಯಮ: ಬಿಸಿಸಿಐಗೆ ಭಾರೀ ನಷ್ಟ

ವಾರ್ತಾಭಾರತಿವಾರ್ತಾಭಾರತಿ10 Feb 2017 10:53 PM IST
share

ಹೊಸದಿಲ್ಲಿ, ಫೆ.10: ಐಸಿಸಿ ಇತ್ತೀಚೆಗೆ ದುಬೈನಲ್ಲಿ ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಶಿಫಾರಸು ಮಾಡಿರುವ ಹೊಸ ಐಸಿಸಿ ಆದಾಯ ಸೂತ್ರದ ಅನ್ವಯ ವಿಶ್ವದ ಶ್ರೀಮಂತ ಕ್ರಿಕೆಟ್ ಮಂಡಳಿಯಾಗಿರುವ ಬಿಸಿಸಿಐ ಸುಮಾರು 180 ರಿಂದ 190 ಮಿಲಿಯನ್ ಡಾಲರ್ (ಸುಮಾರು 1270 ಕೋಟಿ ರೂ.) ಆದಾಯ ಕಳೆದುಕೊಳ್ಳಲಿದೆ.

2014ರಲ್ಲಿ ಎನ್.ಶ್ರೀನಿವಾಸನ್ ಪ್ರಸ್ತಾವಿಸಿರುವ ಹಣಕಾಸು ಮಾದರಿಯ ಪ್ರಕಾರ ಬಿಸಿಸಿಐ 2015 ರಿಂದ 2023ರ ನಡುವಿನ 8 ವರ್ಷಗಳ ಅವಧಿಯಲ್ಲಿ 440-445 ಮಿಲಿಯನ್ ಯುಎಸ್ ಡಾಲರ್ (ಅಂದಾಜು 2973.5 ಕೋ.ರೂ.)ಆದಾಯ ಗಳಿಸುವ ಸಾಧ್ಯತೆಯಿತ್ತು ಎಂದು ಇಎಸ್‌ಪಿಎನ್ ಕ್ರಿಕ್ ಇನ್‌ಫೋ ವರದಿ ಮಾಡಿದೆ.

 ಐಸಿಸಿಯ ಪರಿಷ್ಕೃತ ಆದಾಯದ ಸೂತ್ರದ ಪ್ರಕಾರ ಬಿಸಿಸಿಐ 8 ವರ್ಷಗಳ ಅವಧಿಯಲ್ಲಿ 255 ರಿಂದ 260 ಮಿಲಿಯನ್ ಡಾಲರ್(ಸುಮಾರು 1737.2 ಕೋ.ರೂ.) ಗಳಿಸಲಿದೆ. ಟೆಸ್ಟ್ ಆಡುವ ಎಲ್ಲ ದೇಶಗಳಿಗಿಂತ ಭಾರತ ಗರಿಷ್ಠ ಆದಾಯ ಗಳಿಸಲಿದೆ. ಐಸಿಸಿ ಹೊಸ ಸೂತ್ರವನ್ನು ಜಾರಿಗೆ ತರಲು ಬಯಸಿದ್ದು, ಹೆಚ್ಚಿನ ಪೂರ್ಣ ಸದಸ್ಯ ರಾಷ್ಟ್ರಗಳು ಬದಲಾವಣೆಯ ಪರ ಮತ ಹಾಕಿವೆ. ಈ ವಿಷಯದ ಕುರಿತ ಅಂತಿಮ ನಿರ್ಧಾರ ಎಪ್ರಿಲ್‌ನಲ್ಲಿ ಹೊರಬರಲಿದೆ.

2014ರಲ್ಲಿ ಶ್ರೀನಿವಾಸನ್ ಐಸಿಸಿ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಬಿಗ್ ತ್ರೀ ವ್ಯವಸ್ಥೆಯನ್ನು ಜಾರಿಗೆ ತಂದಿದ್ದರು. ಈ ವ್ಯವಸ್ಥೆಯ ಪ್ರಕಾರ ಅಗ್ರ ಮೂರು ಕ್ರಿಕೆಟ್ ಮಂಡಳಿಗಳಾದ ಬಿಸಿಸಿಐ, ಇಂಗ್ಲೆಂಡ್ ಹಾಗೂ ವೇಲ್ಸ್ ಕ್ರಿಕೆಟ್ ಮಂಡಳಿ(ಇಸಿಬಿ) ಹಾಗೂ ಕ್ರಿಕೆಟ್ ಆಸ್ಟ್ರೇಲಿಯ(ಸಿಎ) ಐಸಿಸಿಗೆ ಬರುವ ಆದಾಯದಲ್ಲಿ ಸಿಂಹಪಾಲು ಈ ಮೂರು ಕಿರಕೆಟ್ ಮಂಡಳಿಗೆ ಸಲ್ಲಬೇಕು.

ಆದರೆ, ಕಳೆದ ವರ್ಷ ಶಶಾಂಕ್ ಮನೋಹರ್ ಐಸಿಸಿ ಚೇರ್‌ಮನ್ ಆದ ಬಳಿಕ ಆದಾಯ ವ್ಯವಸ್ಥೆಯ ಸೂತ್ರವನ್ನು ಬದಲಿಸಲು ಆದ್ಯತೆ ನೀಡಿದ್ದರು.

 ಆದಾಯ ಸೂತ್ರ ಬದಲಾವಣೆಯಿಂದಾಗಿ ಪಾಕಿಸ್ತಾನ, ಶ್ರೀಲಂಕಾ, ದಕ್ಷಿಣ ಆಫ್ರಿಕ, ನ್ಯೂಝಿಲೆಂಡ್, ವೆಸ್ಟ್‌ಇಂಡೀಸ್ ಹಾಗೂ ಬಾಂಗ್ಲಾದೇಶ ತಂಡಗಳು ಲಾಭ ಪಡೆಯಲಿವೆ. ಎಲ್ಲ ಆರು ಸದಸ್ಯ ರಾಷ್ಟ್ರಗಳು ಸುಮಾರು 110-115 ಮಿ.ಡಾಲರ್ ಆದಾಯ ಗಳಿಸಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X