Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸವಣೂರಿನಲ್ಲಿ ರಾಷ್ಟ್ರೀಯ ಯುವಸಪ್ತಾಹ

ಸವಣೂರಿನಲ್ಲಿ ರಾಷ್ಟ್ರೀಯ ಯುವಸಪ್ತಾಹ

ಯುವಶಕ್ತಿ ಒಂದಾದರೆ ದೇಶದಲ್ಲಿ ರಚನಾತ್ಮಕ ಬದಲಾವಣೆ ಸಾಧ್ಯ-ಕುಂಜಾಡಿ ಪ್ರಕಾಶ್ಚಂದ್ರ ರೈ

ವಾರ್ತಾಭಾರತಿವಾರ್ತಾಭಾರತಿ11 Feb 2017 5:24 PM IST
share
ಸವಣೂರಿನಲ್ಲಿ ರಾಷ್ಟ್ರೀಯ ಯುವಸಪ್ತಾಹ

ಪುತ್ತೂರು,ಫೆ.10: ಯುವಶಕ್ತಿ ದೇಶದ ಭವಿಷ್ಯವಾಗಿದ್ದು, ಯುವಶಕ್ತಿ ಒಂದಾದರೆ ದೇಶದಲ್ಲಿ ರಚನಾತ್ಮಕ ಬದಲಾವಣೆ ಸಾಧ್ಯ. ಯುವಜನತೆ ಸಂಘಟಿತರಾಗಿ ಸಮಾಜಮುಖಿ ಕಾರ್ಯಗಳಿಗೆ ಮುಂದಾಗುವ ಮೂಲಕ ಉತ್ತಮ ಕಾರ್ಯ ಮಾಡುವುದು ದೇಶದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸುತ್ತದೆ ಎಂದು ಸವಣೂರು ಹಿಂದೂ ಜಾಗರಣ ವೇದಿಕೆಯ ಪೂರ್ವಾಧ್ಯಕ್ಷ,ಪುತ್ತೂರು ನಗರ ಘಟಕದ ಗೌರವಾಧ್ಯಕ್ಷ ಕುಂಜಾಡಿ ಪ್ರಕಾಶ್ಚಂದ್ರ ರೈ ಮುಗೇರುಗುತ್ತು ಹೇಳಿದರು.

 ಅವರು ಶುಕ್ರವಾರ ರಾತ್ರಿ ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲದ ವತಿಯಿಂದ ಯುವಸಭಾಭವನದಲ್ಲಿ ನಡೆಯುತ್ತಿರುವ ‘ರಾಷ್ಟ್ರೀಯ ಯುವ ಸಪ್ತಾಹ’ವನ್ನು ಉದ್ಘಾಟಿಸಿ ಮಾತನಾಡಿದರು.

ಸವಣೂರು ಗ್ರಾ.ಪಂ.ಅಧ್ಯಕ್ಷೆ ಇಂದಿರಾ ಬಿ.ಕೆ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಸುರೇಶ್ ರೈ ಸೂಡಿಮುಳ್ಳು ,ಸವಣೂರು ಪ್ರಾ.ಕೃ.ಪ.ಸ.ಸಂ.ದ ಅಧ್ಯಕ್ಷ ಉದಯ ರೈ ಮಾದೋಡಿ ,ವಿಜಯ ಬ್ಯಾಂಕ್‌ನ ನಿವೃತ ಪ್ರಭಂದಕ ಪಿ.ಡಿ.ಕೃಷ್ಣ ಕುಮಾರ್ ರೈ ದೇವಸ್ಯ ಮಾತನಾಡಿದರು.

ಇದೇ ಸಂಧರ್ಭದಲ್ಲಿ ಯುವಕ ಮಂಡಲಕ್ಕೆ ಭಾಷಣ ಪೀಠವನ್ನು ಕೊಡುಗೆಯಾಗಿ ನೀಡಿದ ತಾಲೂಕು ಮಾಹಿತಿ ಹಕ್ಕು ಹೋರಾಟಗಾರರ ಸಂಘದ ಕಾರ್ಯದರ್ಶಿ ಬಾಲಚಂದ್ರ ಸೊರಕೆ ಅವರನ್ನು ಯುವಕ ಮಂಡಲದ ವತಿಯಿಂದ ಗೌರವಿಸಲಾಯಿತು.

ಯುವಕ ಮಂಡಲದ ಮಾರ್ಗದರ್ಶಕ ಗಿರಿಶಂಕರ್ ಸುಲಾಯ ,ಮಾಜಿ ಅಧ್ಯಕ್ಷರಾದ ಸುಪ್ರಿತ್ ರೈ ಖಂಡಿಗ,ಪ್ರಜ್ವಲ್ ಕೆ.ಆರ್,ತಾರಾನಾಥ ಕಾಯರ್ಗ,ಮಹೇಶ್ ಕೆ.ಸವಣೂರು ,ಸತೀಶ್ ಬಲ್ಯಾಯ ,ಕುಲಪ್ರಕಾಶ್ ಮೆದು ,ದಯಾನಂದ ಮೆದು,ಕಾರ್ಯದರ್ಶಿ ಸುಬ್ರಹಣ್ಯ ಬಿ.ಎಸ್ ಅತಿಥಿಗಳನ್ನು ಗೌರವಿಸಿದರು.

ಯುವಕ ಮಂಡಲದ ಅಧ್ಯಕ್ಷ ಸಚಿನ್ ಎಸ್ ಸ್ವಾಗತಿಸಿದರು. ಜೊತೆ ಕಾರ್ಯದರ್ಶಿ ಪ್ರವೀಣ್ ಚೆನ್ನಾವರ ವಂದಿಸಿದರು.ಮಾಜಿ ಅಧ್ಯಕ್ಷ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

ಸಂಗೀತ ರಸಮಂಜರಿ ; ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕೇಶವ ಅಮೀನ್ ಸವಣೂರು ನಿರ್ಧೇಶನದಲ್ಲಿ ಶಿವ ಮೆಲೋಡಿಯಸ್ ಮಂಗಳೂರು ತಂಡದಿಂದ ಸಂಗೀತ ರಸಮಂಜರಿ ನಡೆಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X