Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮನುಕುಲದ ಹಿತ ಸಾಹಿತ್ಯದ ಪ್ರಮುಖ ಗುರಿ-...

ಮನುಕುಲದ ಹಿತ ಸಾಹಿತ್ಯದ ಪ್ರಮುಖ ಗುರಿ- ಡಾ.ವಸಂತ ಕುಮಾರ್ ಪೆರ್ಲ

ವಾರ್ತಾಭಾರತಿವಾರ್ತಾಭಾರತಿ11 Feb 2017 8:59 PM IST
share

ಮಂಗಳೂರು,ಫೆ.11:ಮನುಕುಲದ ಹಿತ, ಸಾಹಿತ್ಯದ ಪ್ರಮುಖ ಗುರಿಯಾಗಿದೆ ಎಂದು ಹಿರಿಯ ಕವಿ ಸಾಹಿತಿ ಡಾ.ವಸಂತ ಕುಮಾರ್ ಪೆರ್ಲ ತಿಳಿಸಿದ್ದಾರೆ.

ಭೂಮಿಗೀತ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆಯ ವತಿಯಿಂದ ಚಂದ್ರಾವತಿಯವರ ಅಮೃತ ವರ್ಷ ಕೃತಿಯನ್ನು ನಗರದ ಡಾನ್ ಬಾಸ್ಕೋ ಮಿನಿ ಸಭಾಂಗಣದಲ್ಲಿ ಅವರು ಬಿಡುಗಡೆಗೊಳಿಸಿ ಮಾತನಾಡಿದರು.

ಸಾಹಿತ್ಯದಲ್ಲಿ ಎಡ ಮತ್ತು ಬಲ ಎಂಬುವುದಿಲ್ಲ ಕಲ್ಯಾಣ ರಾಜ್ಯದ ಸ್ಥಾಪನೆ ಸಾಹಿತ್ಯದ ಉದ್ದೇಶವಾಗಿದೆ.ಸಾಹಿತ್ಯಕವಾದ ಭಿನ್ನಾಭಿಪ್ರಾಯಗಳು ಸಾರ್ವಜನಿಕ ವೇದಿಕೆಗಳಲ್ಲಿ ಜಗಳದ ವಿಷಯಗಳಾಗಬಾರದು ಎಂದು ಡಾ.ವಸಂತಕುಮಾರ್ ಪೆರ್ಲ ತಿಳಿಸಿದರು.

ಜಿಲ್ಲೆಯಲ್ಲಿರುವ ಮಹಿಳಾ ಕವಿಗಳು ಸಾಹಿತಿಗಳನ್ನು ಸಮರ್ಪಕವಾಗಿ ಗುರುತಿಸುವ ಕೆಲಸ ಆಗಿಲ್ಲ ಆದರೂ ಅವರು ಅವರ ಪಾಡಿಗೆ ತಮ್ಮ ಸಾಹಿತ್ಯ ಕೃತಿ ರಚನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ಸಾಹಿತಿ ಬಿ.ಎಂ.ರೋಹಿಣಿ ತಿಳಿಸಿದ್ದಾರೆ.

ಬದುಕಿನ ಎಲ್ಲಾ ಜಂಜಡತೆಗಳ ನಡುವೆ ಸಂತಸವನ್ನು ಸಮತೋಲವನ್ನು ತಂದು ಕೊಡುವ ಶಕ್ತಿ ಸಾಹಿತ್ಯಕ್ಕಿದೆ .ಆದುನಿಕ ಮೊಬೈಲ್ ಸೆಟ್‌ಗಳು,ಇನ್ನಿತರ ಪರಿಕರಗಳಿಂದ ಈ ರೀತಿಯ ಸಂತೋಷವನ್ನು ಪಡೆಯಲು ಸಾಧ್ಯವಿಲ್ಲ ಎಂದು ಅತಿಥಿ ಭುವನೇಶ್ವರಿ ಹೆಗಡೆ ತಿಳಿಸಿದ್ದಾರೆ.ಕವಿಗಳ ಕವಿತೆಗಳು ಸುಳ್ಳುಗಳಿಂದ ಕೂಡಿದ್ದರೂ ಅದು ಯಾರ ಜೀವವನ್ನು ತೆಗೆಯುವ ಸುಳ್ಳು ಆಗಿರುವುದಿಲ್ಲ.ಆ ಕಲ್ಪನಾ ಲೋಕದಲ್ಲಿ ಒಂದು ಆದರ್ಶದ ಚಿತ್ರಣ ವಿರುತ್ತದೆ ಎಂದು ಭುವನೇಶ್ವರಿ ಹೆಗಡೆ ತಿಳಿಸಿದ್ದಾರೆ.ಸಮಾರಂಭದ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು ವಹಿಸಿದ್ದರು.

ಇದೇ ಸಮದರ್ಭದಲ್ಲಿ ರಮೇಶ್ ಕೆದಿಲಾಯರ ಅಧ್ಯಕ್ಷತೆಯಲ್ಲಿ ಕವಿಗೊಷ್ಠಿ ನಡೆಯಿತು.ಶಶಿಲೇಖ ಬಿ,ಬದ್ರುದ್ದೀನ್ ಕೂಳೂರು,ಅರ್ಥಾಪೆರ್ಲ,ಶೈಲಾ ಕುಮಾರಿ,ಗಜಾನನ ಮೂರ್ತಿ ,ಶಾರದ ಎಸ್ ಶೆಟ್ಟಿ,ಚಂದ್ರಾವತಿ ಕವನ ವಾಚಿಸಿದರು.ಆಯನಾ ಪೆರ್ಲ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X