Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಈಗ ದೇಶದಲ್ಲಿ ಮುಸ್ಲಿಂ ಹೆಸರೇ ಭಯ...

ಈಗ ದೇಶದಲ್ಲಿ ಮುಸ್ಲಿಂ ಹೆಸರೇ ಭಯ ಸೃಷ್ಟಿಸುವ ಸ್ಥಿತಿ: ಕವಿ ಸಚ್ಚಿದಾನಂದನ್

ವಾರ್ತಾಭಾರತಿವಾರ್ತಾಭಾರತಿ12 Feb 2017 1:02 PM IST
share
ಈಗ ದೇಶದಲ್ಲಿ ಮುಸ್ಲಿಂ ಹೆಸರೇ ಭಯ ಸೃಷ್ಟಿಸುವ ಸ್ಥಿತಿ: ಕವಿ ಸಚ್ಚಿದಾನಂದನ್

ಕ್ಯಾಲಿಕಟ್, ಫೆ. 12: ಮುಸ್ಲಿಂ ಹೆಸರು ಕೂಡಾ ಅಪಾಯಕಾರಿಯಾದ ಪರಿಸ್ಥಿತಿಯತ್ತ ದೇಶ ತಲುಪಿಬಿಟ್ಟಿದೆ ಎಂದು ಕೇರಳದ ಪ್ರಮುಖ ಕವಿ ಸಚ್ಚಿದಾನಂದನ್ ಹೇಳಿದ್ದಾರೆ. ಎಲ್ಲ ಧರ್ಮದಲ್ಲಿಯೂ ಅಪರಾಧಿಗಳಿದ್ದಾರೆ. ಆದರೆ ಹಿಂದೂ ಧರ್ಮಕ್ಕೆ ಸೇರಿದ ಹತ್ತುಮಂದಿ ಮತ್ತು ಮುಸ್ಲಿಂ ಧರ್ಮಕ್ಕೆ ಸೇರಿದ ಇಬ್ಬರು ಒಂದು ಆರೋಪದಲ್ಲಿ ಬಂಧಿಸಲ್ಪಟ್ಟರೆ ಮುಸ್ಲಿಂ ಹೆಸರೆ ಮೊದಲ ಸ್ಥಾನದಲ್ಲಿ ನಿಲ್ಲುತ್ತವೆ. ಅವರ ಕುರಿತೆ ವಾರ್ತೆಗಳಿರುತ್ತವೆ ಎಂದು ಅವರು ವಾರಪತ್ರಿಕೆಯೊಂದರ ಸಂದರ್ಶನದಲ್ಲಿ ತಿಳಿಸಿದ್ದಾರೆ.

 ವಿಮಾನ ನಿಲ್ದಾಣಗಳಲ್ಲಿ ಸೆಕ್ಯುರಿಟಿ ಉದ್ಯೋಗಿಗಳು ಹೆಸರನ್ನು ನೋಡುತ್ತಾರೆ. ಹೆಸರು ಸಚ್ಚಿದಾನಂದನ್ ಎಂದಿದ್ದರೆ ಅಂತಹ ದೊಡ್ಡ ತೊಂದರೆಯೇನಿಲ್ಲ ಅವರು ನಿರ್ಧರಿಸಬಿಡುತ್ತಾರೆ. ಅಬ್ದುಲ್ ಕರೀಂ ಎಂದು ಹೆಸರಿದ್ದರೆ ಎರಡೆರಡು ಬಾರಿ ತಪಾಸಣೆ ಖಚಿತ. ಹೀಗೆ ಸಾಧಾರಣವಾಗಿ ಅಧಿಕಾರ ಕೇಂದ್ರಗಳ ಎಲ್ಲ ಮಟ್ಟದಲ್ಲಿಯೂ ಇತರ ಧರ್ಮೀಯರ ಕುರಿತು ಒಂದಷ್ಟು ಹೆಚ್ಚು ಸಂದೇಹ ವ್ಯಾಪಿಸುವಂತೆ ಮಾಡಲು ಹಿಂದುತ್ವವಾದಿ ಆಶಯಕ್ಕೆ ಸಾಧ್ಯವಾಗಿದೆ. ಅದು ಬಹುಕಾಲದ ಪ್ರಯತ್ನದ ಫಲವೂ ಆಗಿದೆ ಎಂದು ಸಚ್ಚಿದಾನಂದನ್ ಅಭಿಪ್ರಾಯ ಪಟ್ಟಿದ್ದಾರೆ.

ವಸಾಹತುಶಾಹಿ ಕಾನೂನಾದ ದೇಶದ್ರೋಹ ವ್ಯಾಪಕ ದುರ್ಬಳಕೆಯಾಗುತ್ತಿದೆ. ಮಹಾತ್ಮಾಗಾಂಧಿ ಈ ಕಾನೂನಿನ ಅಡಿಯಲ್ಲಿಒಮ್ಮೆ ಬಂಧಿಸಲ್ಪಟ್ಟಿದ್ದಾಗ ಅದನ್ನು ರದ್ದು ಪಡಿಸಬೇಕೆಂದು ವಾದಿಸಿದ್ದರು. ಭಾರತದ ಪ್ರಥಮ ಪ್ರಧಾನಿ ನೆಹರೂ ಕೂಡಾ ಈ ಕಾನೂನು ವಿರುದ್ಧ ಮಾತಾಡಿದ್ದರು. ಈ ಕಾನೂನು ಅರುಂಧತಿ ರಾಯ್‌ವಿರುದ್ಧ ಹೇರಲಾಯಿತು. ಕುಡಂಕುಳದಲ್ಲಿ ಪ್ರತಿಭಟನೆ ನಡೆಸಿದ ಎಲ್ಲರ ವಿರುದ್ಧ ದೇಶದ್ರೋಹ ಕಾನೂನಿನಡಿಯಲ್ಲಿ ಕೇಸು ದಾಖಲಿಸಲಾಗಿದೆ. ರಾಷ್ಟ್ರಗೀತೆ ಸಿನೆಮಾ ಮಂದಿರಗಳಲ್ಲಿ ಕಡ್ಡಾಯಗೊಳಿಸಿದ್ದು ಇದಕ್ಕೊಂದು ಉದಾಹರಣೆಯಾಗಿದೆ. ಯಾವುದೇ ರಾಷ್ಟ್ರೀಯ ಪ್ರತೀಕಗಳನ್ನು ಕಡ್ಡಾಯಗೊಳಿಸುವಾಗ ಅದನ್ನು ಅನುಸರಿಸಬಾರದೆನ್ನುವ ಮನೋಭಾವ ಹೆಚ್ಚು ಬೆಳೆಯುತ್ತದೆ ಎಂದು ಸಚ್ಚಿದಾನಂದನ್ ಬೆಟ್ಟುಮಾಡಿ ಹೇಳಿದ್ದಾರೆಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X