Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುಂಡ್ಲುಪೇಟೆ ಮರು ಚುನಾವಣೆಗೆ ಗೀತಾ...

ಗುಂಡ್ಲುಪೇಟೆ ಮರು ಚುನಾವಣೆಗೆ ಗೀತಾ ಮಹದೇವ ಪ್ರಸಾದ್ ರವರೇ ಕಾಂಗ್ರೆಸ್ ಅಭ್ಯರ್ಥಿ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ12 Feb 2017 4:21 PM IST
share
ಗುಂಡ್ಲುಪೇಟೆ ಮರು ಚುನಾವಣೆಗೆ ಗೀತಾ ಮಹದೇವ ಪ್ರಸಾದ್ ರವರೇ ಕಾಂಗ್ರೆಸ್ ಅಭ್ಯರ್ಥಿ: ಸಿದ್ದರಾಮಯ್ಯ

ಬಿಜಾಪುರ, ಫೆ.12: ಗುಂಡ್ಲುಪೇಟೆ ವಿಧಾನಸಭೆ ಕ್ಷೇತ್ರದ ಮರು ಚುನಾವಣೆಗೆ ಗೀತಾ ಮಹದೇವ ಪ್ರಸಾದ್ ಅವರೇ ಕಾಂಗ್ರೆಸ್ ಅಭ್ಯರ್ಥಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮಹದೇವ ಪ್ರಸಾದ್ ಅವರ ಹುಟ್ಟೂರು ಹಾಲಹಳ್ಳಿಯಲ್ಲಿ ಆಯೋಜಿಸಿದ್ದ ಮಹಾಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

ಮಹದೇವ ಪ್ರಸಾದ್ ಅವರ ನಿಧನ ಅನಿರೀಕ್ಷಿತ. ಚಿಕ್ಕ ವಯಸ್ಸಿನಲ್ಲೇ ಅವರು ಅಪಾರ ಜನ ಬೆಂಬಲ ಗಳಿಸಿದ್ದರು. ಇದಕ್ಕೆ ಕಾರಣ ಅವರಲ್ಲಿನ ಒಳ್ಳೆಯ ಗುಣ. ಅವರು ಇಂದು ನಮ್ಮೊಂದಿಗೆ ಇಲ್ಲ. ಆದರೆ ರಾಜ್ಯ, ಅದರಲ್ಲೂ ವಿಶೇಷವಾಗಿ ಚಾಮರಾಜನಗರ ಜಿಲ್ಲೆಯ ಜನರ ಮನಸ್ಸಿನಲ್ಲಿ ಶಾಶ್ವತವಾಗಿ ಇರುತ್ತಾರೆ.

ಮಹದೇವ ಪ್ರಸಾದ್ ಅವರ ನಿಧನದಿಂದ ವೈಯಕ್ತಿಕವಾಗಿ ಅಪಾರ ನಷ್ಟ ಉಂಟಾಗಿದೆ. ಅವರು ನನ್ನ ಆಪ್ತ ಮಿತ್ರರಾಗಿದ್ದರು. ಡಿಸೆಂಬರ್  31ರಂದು ರಾತ್ರಿ ಒಂದು ಗಂಟೆಯವರೆಗೆ ನಮ್ಮೊಂದಿಗೆ ಇದ್ದು ಹೊಸ ವರ್ಷ ಆಚರಣೆ ಮಾಡಿದ್ದರು. ಇದ್ದಿದ್ದರೆ ಇನ್ನು 20-25 ವರ್ಷ ಸಕ್ರಿಯ ರಾಜಕಾರಣದಲ್ಲಿ ಇರುತ್ತಿದ್ದರು. ಮಹದೇವ ಪ್ರಸಾದ್ ಸೋಲಿಲ್ಲದ ಸರದಾರ ಆಗಿದ್ದರು. 5 ಬಾರಿ ವಿಧಾನಸಭೆ ಚುನಾಣೆ ಗೆದ್ದಿದ್ದರು‌ ಎಂದು ನೆನಪಿಸಿಕೊಂಡರು.

ಜನರ ಪ್ರೀತಿ ಮತ್ತು ವಿಶ್ವಾಸ ಗಳಿಸುವುದು ಕಷ್ಟ. ಹಣ ಖರ್ಚು ಮಾಡಿ ಚುನಾವಣೆಗಳನ್ನು ಗೆಲ್ಲಲು ಆಗದು. ಜನಪರ ಕಾಳಜಿಯಿಂದ ಪ್ರಸಾದ್ ಅವರಿಗೆ ಗೆಲುವು ಸುಲಭವಾಗಿತ್ತು. ಒಬ್ಬ ಜನಪ್ರತಿನಿಧಿಗೆ ಇರಬೇಕಾದ ಎಲ್ಲ ಗುಣಗಳೂ ಅವರಲ್ಲಿತ್ತು. ದಾಪಂತ್ಯ ಜೀವನ ಮತ್ತು ಸಾರ್ವಜನಿಕ ಜೀವನದಲ್ಲಿ ಯಾರೊಂದಿಗೂ ಅವರು ಜಗಳವಾಡಿದವರಲ್ಲ ಎಂದರು.

ಪ್ರಸಾದ್ ಶಿಸ್ತಿನ ಮನುಷ್ಯ. ಜನರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಬೇಕು ಎನ್ನುವುದು ಅವರಿಗೆ ಚೆನ್ನಾಗಿ ತಿಳಿದಿತ್ತು. ವಹಿಸಿದ ಕೆಲಸವನ್ನು ಶ್ರದ್ಧೆ ಮತ್ತು ಅಚ್ಚುಕಟ್ಟಾಗಿ ಮಾಡಿ ಮುಗಿಸುತ್ತಿದ್ದರು.

ಎಲ್ಲರನ್ನೂ ಪ್ರಸಾದ್ ಒಟ್ಟಿಗೆ ತೆಗೆದುಕೊಂಡು ಹೋಗುತ್ತಿದ್ದರು. ಹೀಗಾಗಿ ಅವರ ಬಗ್ಗೆ ಯಾರಲ್ಲೂ ಅಪಸ್ವರ ಇರಲಿಲ್ಲ. ದೀರ್ ಕಾಲ ರಾಜಕಾರಣ ಮಾಡಿದ ಅನುಭವ ಅವರಿಗಿತ್ತು‌. ಅವರ ಸಾರಥ್ಯದಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಎಲ್ಲ ಚುನಾವಣೆಗಳನ್ನು ಗೆದ್ದಿದ್ದೇವೆ.

ಚಾಮರಾಜನಗರದಲ್ಲಿ ಸಾವಿರಾರು ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಾಗಿವೆ. ಇದಕ್ಕೆ ಮಹದೇವ ಪ್ರಸಾದ್ ಅವರೇ ಕಾರಣ. ಗುಂಡ್ಲುಪೇಟೆಗೆ ಕಬಿನಿಯಿಂದ ಕುಡಿಯುವ ನೀರು ತರಲು ಪ್ರಸಾದ್ ಅವರು ಶ್ರಮಿಸಿದ್ದರು. ಕಬಿನಿ ಎರಡನೇ ಹಂತದ ಯೋಜನೆಗೆ ಸಂಬಂಧಿಸಿದ ಪ್ರಸ್ತಾವನೆ ಸರ್ಕಾರದ ಮುಂದಿದೆ. ಮಲೈ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ಅವರ ಪ್ರಯತ್ನದಿಂದಲೇ ಸಾಧ್ಯವಾಯಿತು.

ಮಹದೇವ ಪ್ರಸಾದ್ ಸದಾ ಜನರ ಮನಸ್ಸಿನಲ್ಲಿ ಉಳಿಯುವ ಅಪರೂಪದ ರಾಜಕಾರಣಿ. ಅವರ ಆತ್ಮಕ್ಕೆ ಶಾಂತಿ ಸಿಗಬೇಕಾದರೆ, ಅವರು ಚಾಲನೆ ನೀಡಿದ ಅಭಿವೃದ್ಧಿ ಕಾಮಗಾರಿಗಳು ಮುಂದುವರಿಯಬೇಕಾದರೆ ಅವರ ಪತ್ನಿ ಗೀತಾ ಅವರು ಮರು ಚುನಾವಣೆಯಲ್ಲಿ ಗೆಲ್ಲಬೇಕು. ಅವರನ್ನು ಗೆಲ್ಲಿಸುವುದೇ ಮಹದೇವ ಪ್ರಸಾದ್ ಅವರಿಗೆ ಸಲ್ಲಿಸುವ ಗೌರವ‌ ಎಂದು ಸಿದ್ದರಾಮಯ್ಯ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X