Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತದಾನೋತ್ತರ ಸಮೀಕ್ಷೆಗಳ ಪ್ರಕಟಣೆ...

ಮತದಾನೋತ್ತರ ಸಮೀಕ್ಷೆಗಳ ಪ್ರಕಟಣೆ ಕಾನೂನಿಗೆ ವಿರುದ್ಧ: ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ13 Feb 2017 3:55 PM IST
share
ಮತದಾನೋತ್ತರ ಸಮೀಕ್ಷೆಗಳ ಪ್ರಕಟಣೆ ಕಾನೂನಿಗೆ ವಿರುದ್ಧ: ಚುನಾವಣಾ ಆಯೋಗ

 ಹೊಸದಿಲ್ಲಿ,ಫೆ.13: ಖಾಸಗಿ ಸಂಸ್ಥೆಯೊಂದು ಮತದಾನೋತ್ತರ ಸಮೀಕ್ಷೆಗಳನ್ನು ನಡೆಸಿ ದೈನಿಕದಲ್ಲಿ ಫಲಿತಾಂಶಗಳನ್ನು ಪ್ರಕಟಿಸಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು ವಿಧಾನಸಭಾ ಚುನಾವಣೆಗಳು ಇನ್ನೂ ಪ್ರಗತಿಯಲ್ಲಿ ರುವುದರಿಂದ ಇದು ಚುನಾವಣಾ ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ಸೋಮವಾರ ಹೇಳಿದೆ.

ರಿಸೋರ್ಸ್ ಡೆವಲಪ್‌ಮೆಂಟ್ ಇಂಟರ್‌ನ್ಯಾಷನಲ್ ಮತದಾನೋತ್ತರ ಸಮೀಕ್ಷೆ ಯನ್ನು ನಡೆಸಿದ್ದು, ಅದರ ಫಲಿತಾಂಶವನ್ನು ಹಿಂದಿ ದೈನಿಕವೊಂದು ಪ್ರಕಟಿಸಿದೆ. ಇದು ಜನತಾ ಪ್ರಾತಿನಿಧ್ಯ ಕಾಯ್ದೆಯ 126ಎ ಮತ್ತು ಬಿ ಕಲಮ್‌ಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಮತ್ತು ಐಪಿಸಿಯ ಕಲಂ 188ರಡಿ ಚುನಾವಣಾ ಆಯೋಗದ ಶಾಸನಬದ್ಧ ನಿರ್ದೇಶನಗಳ ಉದ್ದೇಶಪೂರ್ವಕ ಕಡೆಗಣನೆಯಾಗಿದೆ ಎಂದು ಹೇಳಿದ ಆಯೋಗದ ವಕ್ತಾರರು, ಈ ಬಗ್ಗೆ ಉತ್ತರ ಪ್ರದೇಶದ ಮುಖ್ಯ ಚುನಾವಣಾಧಿಕಾರಿಯಿಂದ ವರದಿಯನ್ನು ಕೇಳಲಾಗಿದೆ ಎಂದು ತಿಳಿಸಿದರು.

ಮತದಾನೋತ್ತರ ಸಮೀಕ್ಷೆಗಳು ಮತದಾರರ ಮೇಲೆ ಪ್ರಭಾವ ಬೀರದಂತಿರಲು ಆಯೋಗವು ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ತನಗಿರುವ ಅಧಿಕಾರವನ್ನು ಬಳಸಿಕೊಂಡು ಫೆ.4ರಿಂದ ಮಾ.8ರ ಸಂಜೆ 5:30ರವರೆಗೆ ಅವುಗಳನ್ನು ನಿಷೇಧಿಸಿದೆ.

ಈವರೆಗೆ ಗೋವಾ ಮತ್ತು ಪಂಜಾಬ್‌ಗಳಲ್ಲಿ ವಿಧಾನಸಭಾ ಚುನಾವಣೆಗಳು ಪೂರ್ಣ ಗೊಂಡಿವೆ. ಉತ್ತರ ಪ್ರದೇಶದಲ್ಲಿ ಒಂದು ಹಂತದ ಮತದಾನ ನಡೆದಿದ್ದು, ಇನ್ನೂ ಆರು ಹಂತಗಳು ಬಾಕಿಯಿವೆ. ಉತ್ತರಾಖಂಡ ಮತ್ತು ಮಣಿಪುರಗಳಲ್ಲಿ ಚುನಾವಣೆಗಳು ಇನ್ನಷ್ಟೇ ನಡೆಯಬೇಕಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X