Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ :...

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ : ಪಶ್ಚಿಮ ವಲಯ ಐಜಿಪಿ ಕಠಿಣ ಕ್ರಮದ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ13 Feb 2017 7:29 PM IST
share
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸಂದೇಶ : ಪಶ್ಚಿಮ ವಲಯ ಐಜಿಪಿ ಕಠಿಣ ಕ್ರಮದ ಎಚ್ಚರಿಕೆ

ಮಂಗಳೂರು, ಫೆ.13: ಸಮಾಜಘಾತುಕ ವ್ಯಕ್ತಿಗಳು ಫೇಸ್‌ಬುಕ್, ಟ್ವಿಟರ್, ವಾಟ್ಸ್ ಆ್ಯಪ್, ಇನ್ಸ್ಟಾಗ್ರಾಮ್, ವಿ-ಚಾಟ್, ಸ್ಕೈಪ್ ಇನ್ನಿತರ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಸುಳ್ಳು ಸಂದೇಶಗಳನ್ನು ಬಿತ್ತರಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಕೆಲಸಗಳನ್ನು ಮಾಡುತ್ತಿರುವುದು ಕಂಡುಬಂದಿದೆ. ಈ ರೀತಿ ಸಾಮಾಜಿಕ ಜಾಲತಾಣಗಳು ಹಾಗೂ ಬರವಣಿಗೆಗಳ ಮುಖಾಂತರ ಸಂದೇಶಗಳನ್ನು ಕಳುಹಿಸುವುದು ಕಾನೂನಿಗೆ ವಿರುದ್ಧವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಪಿ. ಹರಿಶೇಖರನ್ ತಿಳಿಸಿದ್ದಾರೆ.

ವಿವಿಧ ಗುಂಪುಗಳ ನಡುವೆ ಮತ, ಮೂಲವಂಶ, ಜನ್ಮಸ್ಥಳ, ನಿವಾಸ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ದ್ವೇಷವನ್ನು ಉಂಟುಮಾಡುವುದು ಮತ್ತು ಸೌಹಾರ್ದಕ್ಕೆ ಬಾಧಕವಾಗುವ ಕೃತ್ಯಗಳನ್ನು ಮಾಡುವುದು ಮತ್ತು ಆಡಿದ ಮಾತುಗಳಿಂದ ಇಲ್ಲವೆ ಬರೆದ ಶಬ್ದಗಳಿಂದ ಅಥವಾ ಸಂಜ್ಞೆಗಳಿಂದ ಅಥವಾ ದೃಶ್ಯ ನಿರೂಪಣೆಗಳಿಂದ ಅಥವಾ ಬೇರೆ ರೀತಿಯಲ್ಲಿ ಮತ, ಮೂಲವಂಶ, ಜನ್ಮಸ್ಥಳ, ನಿವಾಸ, ಭಾಷೆ, ಜಾತಿ, ಕೋಮು ಅಥವಾ ಇತರ ಯಾವುದೇ ಪ್ರಾದೇಶಿಕ ಗುಂಪುಗಳ ನಡುವೆ ಅಥವಾ ಕೋಮುಗಳ ನಡುವೆ ಸೌಹಾರ್ದ ಕೆಡಿಸುವ ಅಥವಾ ವೈರ, ದ್ವೇಷ ಅಥವಾ ವೈಮನಸ್ಸಿನ ಭಾವನೆಗಳನ್ನು ಹೆಚ್ಚಿಸಿದರೆ ಅಥವಾ ಹೆಚ್ಚಿಸಲು ಪ್ರಯತ್ನಿಸಿದರೆ ಅಥವಾ ವಿವಿಧ ಮತೀಯ, ಮೂಲವಂಶೀಯ, ಭಾಷಿಕ ಅಥವಾ ಪ್ರಾದೇಶಿಕ ಗುಂಪುಗಳ ನಡುವಣ ಅಥವಾ ಜಾತಿ ಅಥವಾ ಕೋಮುಗಳ ನಡುವಣ ಸೌಹಾರ್ದಕ್ಕೆ ಭಾಧಕವಾಗುವ ಯಾವುದೇ ಕೃತ್ಯವನ್ನು ಮಾಡಿದರೆ ಮತ್ತು ಅದರಿಂದ ಸಾರ್ವಜನಿಕ ನೆಮ್ಮದಿಯನ್ನು ಕದಡಿದರೆ ಅಥವಾ ಕದಡುವ ಸಂಭವವಿದ್ದರೆ, ಅಂತಹ ವ್ಯಕ್ತಿಗಳಿಗೆ 3 ವರ್ಷಗಳ ಅವಧಿಯವರೆಗಿನ ಜೈಲುಶಿಕ್ಷೆ ಅಥವಾ ದಂಡ ಅಥವಾ ಎರಡರಿಂದಲೂ ಶಿಕ್ಷೆಗೊಳಿಸಲು ಅವಕಾಶವಿದೆ ಎಂದು ಐಜಿಪಿ ತಿಳಿಸಿದ್ದಾರೆ.

 ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸಮಾಜದ ಸ್ವಾಸ್ಥ್ಯ ಕೆಡಿಸುವಂತಹ ಸುಳ್ಳು ಸಂದೇಶಗಳನ್ನು ಬಿತ್ತರಿಸಿ ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಕೆಲಸಗಳನ್ನು ಮಾಡಿದರೆ ಐಪಿಸಿ ಕಲಂ 153(ಎ) ಹಾಗೂ ಕಲಂ 66(ಎ) ಐ.ಟಿ. ಕಾಯ್ದೆಯ ಪ್ರಕಾರ ಕಠಿಣ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಐಜಿಪಿ ಎಚ್ಚರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X