Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಾನವ ಕಂಪ್ಯೂಟರ್ ಅಂಧ ವಿದ್ಯಾರ್ಥಿ...

ಮಾನವ ಕಂಪ್ಯೂಟರ್ ಅಂಧ ವಿದ್ಯಾರ್ಥಿ ಸಿದ್ದುವಿಗೆ ಐಎಎಸ್ ಕನಸು...

ವಾರ್ತಾಭಾರತಿವಾರ್ತಾಭಾರತಿ13 Feb 2017 8:54 PM IST
share
ಮಾನವ ಕಂಪ್ಯೂಟರ್ ಅಂಧ ವಿದ್ಯಾರ್ಥಿ ಸಿದ್ದುವಿಗೆ ಐಎಎಸ್ ಕನಸು...

ಮಂಗಳೂರು,ಫೆ.13:ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಕಾನೂನು ಪದವಿ ಪಡೆದ ಸಿದ್ದು ಎಸ್.ಲವಟಿ ಅಂಧ ವಿದ್ಯಾರ್ಥಿಯಾಗಿದ್ದರೂ ಕಂಪ್ಯೂಟರಿಗಿಂತ ವೇಗವಾಗಿ ಗಣಿತದ ಪ್ರಶ್ನೆಗಳಿಗೆ ಉತ್ತರ  ನೀಡುವ ಸಾಮರ್ಥ್ಯ ಹೊಂದಿದ್ದು ಮಾನವ ಕಂಪ್ಯೂಟರ್ ಎಂದು ಖ್ಯಾತಿ ಪಡೆದಿದ್ದ ಶಕುಂತಲಾ ದೇವಿಗೆ ಸರಿಸಮಾನವಾಗಿ ವೇಗವಾಗಿ ಉತ್ತರ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ .ಎಲ್‌ಎಲ್‌ಬಿ ಓದುತ್ತಿರುವ ಸಿದ್ದುವಿಗೆ ಮುಂದೆ ಅವರಿಗೆ ಐಎಎಸ್ ಪಾಸ್ ಮಾಡುವ ಗುರಿ ಇದೆ ಎಂದು ಆತನ ಮಾರ್ಗದರ್ಶಕ ಸುರೇಶ್ ಸುದ್ದಿಗೋಷ್ಟಿಯಲ್ಲಿಂದು ತಿಳಿಸಿದ್ದಾರೆ.

   ಪ್ರಖರವಾದ ನೆನಪಿನ ಶಕ್ತಿಯನ್ನು ಹೊಂದಿರುವ ಸಿದ್ದುವಿಗೆ ಸುಮಾರು ಐವತ್ತು ಸಾವಿರಕ್ಕೂ ಅಧಿಕ ದೂರವಾಣಿ ಸಂಖ್ಯೆ ಅವರ ನೆನಪಿನ ಬುತ್ತಿಯಲ್ಲಿದೆ.25ಲಕ್ಷಗಳ ದಿನಾಂಕ ಹೇಳಿದರೆ ದಿನದ ಹೆಸರನ್ನು ಹೇಳುವ ಸಾಮರ್ಥ್ಯ ಹೊಂದಿದ್ದಾರೆ.

ಹುಬ್ಬಳ್ಳಿಯ ಸೀತಾ ಮತ್ತು ಶಂಕರ ಎಂಬ ರೈತ ದಂಪತಿಗಳ ಎರಡನೆ ಮಗನಾಗಿ ಹುಟ್ಟಿದ ಸಿದ್ದು ಹುಟ್ಟಿನಿಂದ ಅಂಧತ್ವ ಇದೆ ಎಂದು ತಂದೆ ತಾಯಿಗೆ ಮೊದಲು ಗೊತ್ತಿರಲಿಲ್ಲ.ಗೊತ್ತಾದ ಬಳಿಕ ಆತನನ್ನು ಹುಬ್ಬಳ್ಳಿಯ ಅಂಧ ಮಕ್ಕಳ ಶಾಲೆಗೆ ನೆರೆಹೊರೆಯವರ ಪ್ರಯತ್ನದಿಂದ ಸೇರಿಸಿದರು.ಶಾಲೆಗೆ ಸೇರಿದ ಆರಂಭದಿಂದಲೇ ಒಂದನೆ ತರಗತಿಯಲ್ಲಿ ನೂರರವರೆಗೆ ಮಗ್ಗಿ ಹೇಳುತ್ತಿದ್ದ ಸಿದ್ದು ಬಳಿಕ ಬೆಳಗಾವಿಯಲ್ಲಿ ಮಾಧ್ಯಮ ಶಿಕ್ಷಣ ಮುಗಿಸಿ ಎಸ್‌ಎಸ್‌ಎಲ್‌ಸಿಯಲ್ಲಿ ಶೇ 80 ಅಂಕಗಳೊಂದಿಗೆ ತೇರ್ಗಡೆಯಾದರು.ಆತ್ಮ ವಿಶ್ವಾಸದ ಊರುಗೋಲಿನೊಂದಿಗೆ ಬೆಳೆದು ಬಂದ ಸಿದ್ದು ಪ್ರಸಕ್ತ ಬೆಂಗಳೂರಿನ ರಾಮಯ್ಯ ಕಾಲೇಜಿನಲ್ಲಿ ಐದನೇ ವರುಷದ ಎಲ್‌ಎಲ್‌ಬಿ ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

ಐಎಎಸ್ ಕನಸು: ಮುಂದೆ ಐಎಎಸ್ ಪರೀಕ್ಷೆ ಬರೆಯಬೇಕು ಅದನ್ನು ಪಾಸುಮಾಡಬೇಕು ಎನ್ನುವ ಕನಸು ಸಿದ್ದುವಿಗಿದೆ.ಆದರೆ ಅದಕ್ಕಾಗಿ ಬ್ರೈಲಿ ಸೆನ್ಸರ್ ನೋಟ್ ಟೇಕರ್ ಮತ್ತು ಬ್ರೈಲಿ ಟ್ರಾನ್ಸ್‌ಲೇಟರ್ ಬೇಕಾಗುತ್ತದೆ.ಇದಕ್ಕಾಗಿ ಒಟ್ಟು ನಾಲ್ಕು ಲಕ್ಷ ರೂ ಬೇಕಾಗುತ್ತದೆ.ದಾನಿಗಳ ನೆರವು ದೊರೆತರೆ ಆತನ ಕನಸು ಈಡೇರಬಹುದು ಎನ್ನುವುದು ಸಿದ್ದು ಅವರ ಸಹಾಯಕ ಸುರೇಶ್ ಅವರು ಅಭಿಪ್ರಾಯ ಪಡುತ್ತಾರೆ.

(ಸಿದ್ದು ಅವರ ಸಂಪರ್ಕ ದೂರವಾಣಿ +91 9980068440)

share
ವಾರ್ತಾಭಾರತಿ
ವಾರ್ತಾಭಾರತಿ
Next Story
X