Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕ್ಯಾಬಿನ್ ಬ್ಯಾಗೇಜಿನಲ್ಲಿ ಭಾರ ದಾಟಿಸುವ...

ಕ್ಯಾಬಿನ್ ಬ್ಯಾಗೇಜಿನಲ್ಲಿ ಭಾರ ದಾಟಿಸುವ ಚತುರರೇ , ಇಲ್ಲಿದೆ ನಿಮಗೆ ಬ್ಯಾಡ್ ನ್ಯೂಸ್ !

ವಿಮಾನ ಪ್ರಯಾಣಿಕರ ಗಮನಕ್ಕೆ

ವಾರ್ತಾಭಾರತಿವಾರ್ತಾಭಾರತಿ16 Feb 2017 3:21 PM IST
share
ಕ್ಯಾಬಿನ್ ಬ್ಯಾಗೇಜಿನಲ್ಲಿ ಭಾರ ದಾಟಿಸುವ ಚತುರರೇ , ಇಲ್ಲಿದೆ ನಿಮಗೆ ಬ್ಯಾಡ್ ನ್ಯೂಸ್ !

ಹೊಸದಿಲ್ಲಿ,ಫೆ.16 :ವಿಮಾನ ಪ್ರಯಾಣಿಕರ ಕ್ಯಾಬಿನ್ ಬ್ಯಾಗೇಜ್ ಗಳ ತೂಕವು 7 ಕೆಜಿಗಿಂತ ಕಡಿಮೆಯಿದ್ದರೂ, ಅವರು ಹಲವಾರು ಬ್ಯಾಗುಗಳನ್ನು ಹೀಗೆ ಹೊಂದಿದ್ದರೆ, ಅವುಗಳನ್ನೆಲ್ಲಾ ಪ್ರತಿಯೊಬ್ಬ ವಿಮಾನ ಪ್ರಯಾಣಿಕ ತನ್ನೊಂದಿಗೆ ವಿಮಾನದೊಳಗೆ ಕೊಂಡು ಹೋಗಬಹುದಾದ ಬ್ಯಾಗುಗಳ ವಿಚಾರದಲ್ಲಿ ಕಟ್ಟುನಿಟ್ಟಾಗಿ ನಿಯಮಗಳನ್ನು ಪಾಲಿಸುವಂತೆ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ ಎಲ್ಲಾ ವಿಮಾನಯಾನ ಸಂಸ್ಥೆಗಳಿಗೆ ಹೇಳಿದೆ.

‘‘ಪ್ರಯಾಣಿಕರ ಬಳಿ ಹಲವಾರು ಬ್ಯಾಗುಗಳಿದ್ದರೆ ಅವುಗಳನ್ನು ತಪಾಸಿಸಿ ಅವರನ್ನು ಒಳಕ್ಕೆ ಬಿಡಲು ಹೆಚ್ಚಿನ ಸಮಯ ತಗಲುತ್ತದೆ’’ಎಂದು ಸಿಐಎಸ್‌ಎಫ್ಮಹಾ ನಿರ್ದೇಶಕ ಒ ಪಿ ಸಿಂಗ್ ವಿಮಾನ ಯಾನ ಸಂಸ್ಥೆ ಪ್ರತಿನಿಧಿಗಳ ಜತೆ ನಡೆಸಿದ ಸಭೆಯ ನಂತರ ಹೇಳಿದ್ದಾರೆ.

ನಿಯಮದ ಪ್ರಕಾರ ಪ್ರತಿಯೊಬ್ಬ ಪ್ರಯಾಣಿಕ 7 ಕೆಜಿ ತನಕದ ತೂಕದ ಒಂದು ಕ್ಯಾಬಿನ್ ಬ್ಯಾಗ್ (25 x  35 x55ಸೆ.ಮೀ) ಒಯ್ಯಬಹುದಾಗಿದೆ. ಇದರ ಹೊರತಾಗಿ ಒಂದು ಪರ್ಸ್ ಅಥವಾ ಲ್ಯಾಪ್ ಟಾಪ್ ಬ್ಯಾಗ್ ಕೂಡ ಕೊಂಡೊಯ್ಯಬಹುದಾಗಿದೆ. ಆದರೆ ವಿಮಾನ ಪ್ರಯಾಣಿಕರು ಹೆಚ್ಚು ಬ್ಯಾಗುಗಳನ್ನು ಕೊಂಡೊಯ್ಯುತ್ತಿರುವುದುಗಮನಕ್ಕೆ ಬಂದಿದೆ, ಎಂದು ಅಧಿಕಾರಿಗಳು ಹೇಳುತ್ತಾರೆ.

ವಿಮಾನ ನಿಲ್ದಾಣದ ಎಕ್ಸ್-ರೇ ಮೆಶೀನು ಗಂಟೆಗೆ 300 ಬ್ಯಾಗುಗಳನ್ನು ಪರಿಶೀಲಿಸುತ್ತದೆ. ಆದರೆ ಪ್ರಯಾಣಿಕರು ಪರ್ಸ್ ಹಾಗೂ ಲ್ಯಾಪ್ ಟಾಪ್ ಬ್ಯಾಗ್ ಹೊರತುಪಡಿಸಿ ಒಂದಕ್ಕಿಂತ ಹೆಚ್ಚು ಬ್ಯಾಗ್ ಹೊಂದಿದ್ದರೆ ಹೆಚ್ಚಿನ ಸಮಯತಗಲುತ್ತದೆ. ಸಾಮಾನ್ಯವಾಗಿ ಒಂದು ಪ್ರಯಾಣಿಕನ ಬ್ಯಾಗ್ ಪರಿಶೀಲಿಸಲು 20 ಸೆಕೆಂಡುಗಳು ಬೇಕಾಗಿದ್ದರೆ, ಹೆಚ್ಚಿನ ಬ್ಯಾಗುಗಳಿರುವುದರಿಂದ ಪ್ರತಿಯೊಬ್ಬ ಪ್ರಯಾಣಿಕನಿಗಾಗಿ ಕೇವಲ 5ರಿಂದ 7 ಸೆಕೆಂಡು ಮಾತ್ರ ವಿನಿಯೋಗಿಸಬಹುದಾಗಿದೆ,’’ ಎಂದು ಸಿಐಎಸ್‌ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

‘‘ವಿಮಾನಯಾನ ಸಂಸ್ಥೆಗಳು7 ಕೆಜಿ ತೂಕದ ಬ್ಯಾಗುಗಳನ್ನು ಕ್ಯಾಬಿನ್ನಿನೊಳಗೆ ಅನುಮತಿಸಿದರೂ ಹೆಚ್ಚಿನ ಬ್ಯಾಗುಗಳಿಗೆ ಶುಲ್ಕ ವಿಧಿಸುತ್ತಿಲ್ಲ ಬದಲಾಗಿ ಹೆಚ್ಚುವರಿ ತೂಕವಿದ್ದರೆ ಮಾತ್ರ ಶುಲ್ಕ ವಿಧಿಸುತ್ತದೆ. ಆದುದರಿಂದ ಬ್ಯಾಗೇಜು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಿದೆ’’ ಎಂದು ಅವರು ತಿಳಿಸುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X