Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ವಿದ್ಯಾರ್ಥಿ ಜೀವನದ ಸಾಧನೆಗೆ ಸೂಕ್ತ...

ವಿದ್ಯಾರ್ಥಿ ಜೀವನದ ಸಾಧನೆಗೆ ಸೂಕ್ತ ವೇದಿಕೆ ಅಗತ್ಯ : ಅಭಯಚಂದ್ರ ಜೈನ್

ಮಂಗಳೂರು ವಿವಿ ಮಟ್ಟದ ಸಾಂಸ್ಕೃತಿಕ ವೈಭವ ಸ್ಪರ್ಧೆ "ತುಳುನಾಡ ಸಿರಿ ಮದಿಪು-2017"ಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ16 Feb 2017 6:10 PM IST
share
ವಿದ್ಯಾರ್ಥಿ ಜೀವನದ ಸಾಧನೆಗೆ ಸೂಕ್ತ ವೇದಿಕೆ ಅಗತ್ಯ : ಅಭಯಚಂದ್ರ ಜೈನ್

ಮೂಡುಬಿದಿರೆ, ಫೆ.16: ದ.ಕ. ಜಿಲ್ಲೆ ತುಳು, ಕೊಂಕಣಿ ಹಾಗೂ ಬ್ಯಾರಿ ಒಟ್ಟು ಮೂರು ಅಕಾಡಮಿಗಳನ್ನು ಹೊಂದಿರುವ ಜಿಲ್ಲೆ. ವೀರಪ್ಪ ಮೊಯಿಲಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ತುಳುನಾಡಿನ ಭವ್ಯ ಪರಂಪರೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಪಟ್ಟಿದ್ದರು. ಆಕಾಡಮಿಗಳ ಕಾರ್ಯಕ್ರಮಗಳು ಜನರನ್ನು ನೇರ ತಲುಪಬೇಕು ಹಾಗೂ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ತಮ್ಮ ಪ್ರತಿಭೆಗಳನ್ನು ಅನಾವರಣಗೊಳಿಸುತ್ತಾ  ರಾಜ್ಯ, ರಾಷ್ಟ್ರಮಟ್ಟದಲ್ಲಿ ಗುರುತಿಸುವಂತಾಗಬೇಕೆಂದು ಕ್ಷೇತ್ರದ ಶಾಸಕ, ಕಾಲೇಜು ಆಡಳಿತ ಮಂಡಳಿಯ ಶ್ರೀ ಮಹಾವೀರ ಕಾಲೇಜಿನ ಅಧ್ಯಕ್ಷ ಕೆ. ಅಭಯಚಂದ್ರ ಜೈನ್ ಹೇಳಿದರು.

ಅವರು ಶ್ರೀ ಮಹಾವೀರ ಕಾಲೇಜಿನ ಸಭಾಂಗಣದಲ್ಲಿ ಗುರುವಾರ ನಡೆದ ಶ್ರೀ ಮಹಾವೀರ ಕಾಲೇಜು ಮೂಡುಬಿದಿರೆ, ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಹಳೆ ವಿದ್ಯಾರ್ಥಿ ಸಂಘ, ಶ್ರೀ ಮಹಾವೀರ ಕಾಲೇಜು ತುಳುಕೂಟ ಇವುಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಂಗಳೂರು ವಿವಿ ಮಟ್ಟದ ಸಾಂಸ್ಕೃತಿಕ ವೈಭವ ಸ್ಪರ್ಧೆ "ತುಳುನಾಡ ಸಿರಿ ಮದಿಪು-2017"  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷೆ ಎಮ್. ಜಾನಕಿ ಬ್ರಹ್ಮಾವರ ಸಾಂಸ್ಕೃತಿಕ ವೈಭವವನ್ನು ಉದ್ಘಾಟಿಸಿ ಮಾತನಾಡಿ, ತುಳು ಭಾಷೆಯ ಉಳಿವಿಗಾಗಿ ಅಕಾಡಮಿಯು ಉತ್ತಮ ರೀತಿಯಲ್ಲಿ ಕೆಲಸ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳು ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಸೇವೆಯನ್ನು ಮಾಡಿರುವ ವೀರ ವನಿತೆಯರ ಮತ್ತು ಪುರುಷರ ಬಗ್ಗೆ ಪ್ರಹಸನ, ರೂಪಕಗಳನ್ನು ಮಾಡುವ ಮೂಲಕ ಇತಿಹಾಸ ಹಾಗೂ ನಮ್ಮ ಪರಂಪೆಯನ್ನು ಇಂದಿನ ಜನಾಂಗಕ್ಕೆ ಪರಿಚಯಿಸಬೇಕಿದೆ ಎಂದು ಹೇಳಿದರು.

ತುಳು ಸಾಹಿತ್ಯ ಅಕಾಡಮಿಯ ರಿಜಿಸ್ಟ್ರಾರ್  ಚಂದ್ರಹಾಸ ರೈ ಬಿ.ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ನಾಟಿವೈದ್ಯೆ ಕೋಟೆಬಾಗಿಲಿನ ಲಲಿತಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಮಹಾವೀರ ಪ.ಪೂ ಕಾಲೇಜಿನ ಪ್ರಾಚಾರ್ಯ ಪ್ರೊ.ಎಂ.ರಮೇಶ್ ಭಟ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ ಶೆಟ್ಟಿ, ವಿದ್ಯಾರ್ಥಿ ಕ್ಷೇಮಪಾಲನಾ ಸಂಗದ ನಾಯಕ ಅಲಿಸ್ಟರ್ ಜೊಸ್ವಿನ್ ಲೋಬೋ, ವಿದ್ಯಾರ್ಥಿ ಸಂಯೋಜಕರಾದ ಗ್ಲಾಡ್ಸನ್ ಕಾರ್ಡೋಜಾ, ನಾಗೇಶ್ ಪ್ರಭು, ಜಿತೇಂದ್ರ, ವೆನೆಸ್ಸಾ ಮೊರಾಸ್, ಕಾರ್ಯಕ್ರಮ ಸಂಯೋಜಕರಾದ ವಿಜಯಲಕ್ಷ್ಮೀ ಮಾರ್ಲ, ಸುಲೋಚನಾ ಪಚ್ಚಿನಡ್ಕ,ಪ್ರಶಾಂತ್ ಜೆ., ಉಪಸ್ಥಿತರಿದ್ದರು.

ಕಾರ್ಯಕ್ರಮ ಸಂಯೋಜಕ ರಾಧಾಕೃಷ್ಣ ಶೆಟ್ಟಿ ಸ್ವಾಗತಿಸಿದರು. ಶ್ರೀ ಮಹಾವೀರ ಕಾಲೇಜಿನ ಪ್ರಾಚಾರ್ಯ ಪ್ರೊ. ಹೆಚ್. ಚಂದ್ರಶೇಖರ ದೀಕ್ಷಿತ್ ಮೊದಲ ಮಾತುಗಳನ್ನಾಡಿದರು. ನಳಿನಿ ಸನ್ಮಾನಪತ್ರ ವಾಚಿಸಿದರು. ವಿದ್ಯಾರ್ಥಿನಿ ರಂಜಿತಾ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ್ವಂದ್ರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X