Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿಗೆ...

ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ತುಳುನಾಡಸಿರಿ ಮದಿಪು-2017 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ17 Feb 2017 5:27 PM IST
share
ಮಂಗಳೂರಿನ ವಿಶ್ವವಿದ್ಯಾನಿಲಯ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ, ಫೆ.17: ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಹಳೆ ವಿದ್ಯಾರ್ಥಿ ಸಂಘ ಹಾಗೂ ತುಳುಕೂಟ ಮೂಡಬಿದಿರೆ ಇವುಗಳ ಸಹಯೋಗದಲ್ಲಿ ಗುರುವಾರ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ 10ನೇ ವರ್ಷದ ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ತುಳುನಾಡಸಿರಿ ಮದಿಪು 2017ರಲ್ಲಿ ಮಂಗಳೂರಿನ ವಿಶ್ವವಿದ್ಯಾನಿಲ0ು ಕಾಲೇಜು ಪ್ರಥಮ ಸ್ಥಾನ ಹಾಗೂ ಉತ್ತಮ ಕಾರ್ಯಕ್ರಮ ನಿರೂಪಣೆ ಬಹುಮಾನ ಗಳಿಸುವುದರೊಂದಿಗೆ ಸಮಗ್ರ ಪ್ರಶಸ್ತಿ0ುನ್ನು ತನ್ನದಾಗಿಸಿಕೊಂಡಿದೆ.

ದ್ವಿತೀಯ ಬಹುಮಾನವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು ಹಾಗೂ ತೃತೀಯ ಸ್ಥಾನವನ್ನು ಶ್ರೀ ದುರ್ಗಾಪರಮೇಶ್ವರಿ ಪ್ರಥಮ ದರ್ಜೆ ಕಾಲೇಜು, ಕಟೀಲು ಪಡೆದುಕೊಂಡಿರುತ್ತವೆ. ಆಳ್ವಾಸ್ ಕಾಲೇಜು, ಮೂಡಬಿದಿರೆ ಮತ್ತು ಬೆಸೆಂಟ್ ಮಹಿಳಾ ಕಾಲೇಜು, ಮಂಗಳೂರು ಸಮಾದಾನಕರ ಬಹುಮಾನವನ್ನು ಪಡೆದುಕೊಂಡಿರುತ್ತವೆ.

ವೈಯಕ್ತಿಕ ವಿಭಾಗದ ವರ್ಣಚಿತ್ರ ರಚನೆಯಲ್ಲಿ ಪ್ರಜ್ಞೇಶ್, ಸರಕಾರಿ ಪ್ರಥಮ ದರ್ಜೆ ಕಾಲೇಜು, ವಾಮದಪದವು (ಪ್ರಥಮ) ನಿಶಾ, ಆಳ್ವಾಸ್ ಕಾಲೇಜು, ಮೂಡಬಿದಿರೆ (ದ್ವಿತೀಯ); ಲಿಖಿತ ರಸಪ್ರಶ್ನೆಯಲ್ಲಿ ರೋಹಿತಾಶ್ವ, ಶ್ರೀ ನಿರಂಜನ ಸ್ವಾಮಿ ಕಾಲೇಜು, ಸುಂಕದಕಟ್ಟೆ (ಪ್ರಥಮ) ಹರ್ಷ ಕೃಷ್ಣ ಭಟ್, ಧವಳಾ ಕಾಲೇಜು ಮೂಡಬಿದ್ರೆ (ದ್ವಿತೀಯ); ತುಳು ಚಲನಚಿತ್ರ ಗಾಯನ ಸ್ಪರ್ಧೆಯಲ್ಲಿ ನಿನಾದ, ಶ್ರೀ ಭುವನೇಂದ್ರ ಕಾಲೇಜು, ಕಾರ್ಕಳ (ಪ್ರಥಮ) ವಿನುತಾ ಆಳ್ವ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಸಿದ್ದಕಟ್ಟೆ (ದ್ವಿತೀಯ); ರಂಗೋಲಿ ಸ್ಪರ್ಧೆಯಲ್ಲಿ ಅಂಜುಶ್ರೀ, ಎಸ್.ಡಿ.ಎಮ್. ಕಾಲೇಜು, ಉಜಿರೆ (ಪ್ರಥಮ) ರಕ್ಷಾ ಜಿ. ಮಲ್ಯ ಆಳ್ವಾಸ್ ಕಾಲೇಜು, ಮೂಡಬಿದಿರೆ (ದ್ವಿತೀಯ); ತುಳು ಆಶುಭಾಷಣ ಸ್ಪರ್ಧೆಯಲ್ಲಿ ಪ್ರಸನ್ನ ಕರ್ಮಾಕರ್, ಸೈಂಟ್ ಆಂಟೊನಿ ಕಾಲೇಜು, ನಾರಾವಿ (ಪ್ರಥಮ) ವಿಜೇತಾ, ಸರಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿ (ದ್ವಿತೀಯ) ಬಹುಮಾನವನ್ನು ಪಡೆದಿರುತ್ತಾರೆ.

ಗುರುವಾರ ಸಂಜೆ ಶ್ರೀ ಮಹಾವೀರ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರ್ರೊ. ಚಂದ್ರಶೇಖರ ದೀಕ್ಷಿತ್‌ರವರ ಅಧ್ಯಕ್ಷತೆ0ುಲ್ಲಿ ನಡೆದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಕಾಲೇಜಿನ ಹಳೆ ವಿದ್ಯಾರ್ಥಿಗಳಾದ ಅಬ್ದುಲ್ ರಹಿಮಾನ್, ಚಂದ್ರಹಾಸ ಸಾಧು ಸನಿಲ್ ಮತ್ತು ಅಶ್ವಿನ್ ಜೆ. ಪಿರೇರಾ ಭಾಗವಹಿಸಿ ಎಲ್ಲಾ ಸ್ಪರ್ಧಾ ಕಾಲೇಜುಗಳಿಗೆ ಸ್ಮರಣಿಕೆ ಹಾಗೂ ವಿಜೇತರಿಗೆ ಬಹುಮಾನ ವಿತರಿಸಿದರು.

ವೇದಿಕೆಯಲ್ಲಿ ತೀರ್ಪುಗಾರರಾದ ಡಾ. ಕಮಲಾಕ್ಷ, ಪ್ರೊ. ಪಿ.ಎನ್.ಮೂಡಿತ್ತಾ0ು ಮತ್ತು ಪ್ರೊ. ಮಧೂರು ಮೋಹನ ಕಲ್ಲೂರಾ0ು, ಮಹಾವೀರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ರಮೇಶ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಹರೀಶ್, ಕಾರ್ಯಕ್ರಮ ಸಂಯೋಜಕರಾದ ರಾಧಾಕೃಷ್ಣ ಶೆಟ್ಟಿ ಮತ್ತು ನಳಿನಿ, ವಿದ್ಯಾರ್ಥಿ ಸಂಯೋಜಕರಾದ ಅಲಿಸ್ಟರ್, ಸುಧಾಕರ್, ಗ್ಲಾಡ್‌ಸನ್ ಕಾರ್ಡೋಜಾ, ನಾಗೇಶ್ ಪ್ರಭು, ಜಿತೇಂದ್ರ, ಜೆಸ್ವಿನ್ ಡಿಸೋಜಾ, ವೆನೆಸ್ಸಾ ಮೊರಾಸ್, ರಮ್ಯಾರಾವ್ ಉಪಸ್ಥಿತರಿದ್ದರು.

ಹರೀಶ್ ಸ್ವಾಗತಿಸಿದರು. ರಾಧಾಕೃಷ್ಣ ಶೆಟ್ಟಿ ವಂದಿಸಿದರು. ವೆನೆಸ್ಸಾ ಮೊರಾಸ್ ವಿಜೇತರ ವಿವರ ನೀಡಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X