ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ಮಂಗಳೂರು ಫೆ.17: 2015-16ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಮೆಟ್ರಿಕ್ ನಂತರದ ಕೋರ್ಸ್‌ಗಳ ಪಬ್ಲಿಕ್ ಪರೀಕ್ಷೆಗಳಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಮಂಜೂರು ಮಾಡಲು ಆನ್‌ಲೈನ್(www.sw.kar.nic.in) ) ಮೂಲಕ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಕೊನೆ ದಿನ ಫೆ. 28. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖೆ ದ.ಕ ಜಿಲ್ಲಾ ಪಂಚಾಯತ್ ಕಟ್ಟಡ, ಉರ್ವಸ್ಟೋರ್ ಅಂಚೆ ಮಂಗಳೂರು ದೂರವಾಣಿ ಸಂಖೆ:0824-2451237 ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.
Next Story





