Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರಸವ ಪೂರ್ವ ಲಿಂಗ ಪತ್ತೆ: ಜಾಗೃತಿಗೆ...

ಪ್ರಸವ ಪೂರ್ವ ಲಿಂಗ ಪತ್ತೆ: ಜಾಗೃತಿಗೆ ಡಿಸಿ ಕರೆ

ವಾರ್ತಾಭಾರತಿವಾರ್ತಾಭಾರತಿ17 Feb 2017 8:51 PM IST
share
ಪ್ರಸವ ಪೂರ್ವ ಲಿಂಗ ಪತ್ತೆ: ಜಾಗೃತಿಗೆ ಡಿಸಿ ಕರೆ

ಮಂಗಳೂರು, ಫೆ.17: ಗರ್ಭಪೂರ್ವ ಹಾಗೂ ಪ್ರಸವಪೂರ್ವ ಲಿಂಗಪತ್ತೆ ತಡೆ ಕಾಯಿದೆಯ ಬಗ್ಗೆ ಜಿಲ್ಲೆಯಲ್ಲಿ ಹೆಚ್ಚು ಜನಜಾಗೃತಿ ಮೂಡಿಸುವಂತೆ ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ ಕರೆ ನೀಡಿದ್ದಾರೆ.

ಅವರು ಶುಕ್ರವಾರ ನಗರದ ಐಎಂಎ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಗರ್ಭಪೂರ್ವ ಹಾಗೂ ಪ್ರಸವಪೂರ್ವ ಲಿಂಗಪತ್ತೆ ತಡೆ ಕಾಯಿದೆಯ ಬಗ್ಗೆ ಸ್ತ್ರೀರೋಗ ವೈದ್ಯರಿಗೆ ಹಾಗೂ ಸ್ಕ್ಯಾನಿಂಗ್ ಕೇಂದ್ರಗಳ ವೈದ್ಯರಿಗೆ ಕಾರ್ಯಾಗಾರದಲ್ಲಿ ಮಾತನಾಡಿದರು.

1996ರಲ್ಲಿಯೇ ಈ ಕಾಯಿದೆ ಜಾರಿಗೆ ಬಂದಿದ್ದರೂ, ಇನ್ನೂ ಕಾಯಿದೆಯ ಬಗ್ಗೆ ಜಾಗೃತಿ ಮೂಡದಿರುವುದು ವಿಷಾಧಕರ. ಸಾಕ್ಷರತೆಯಲ್ಲಿ ಮುಂದುವರಿದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಡು ಹೆಣ್ಣು ಜನನ ಪ್ರಮಾಣ ಅನುಪಾತದಲ್ಲಿ ಕುಸಿತ ಉಂಟಾಗಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಇದರ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸಿ, ಕಾನೂನಿನ ದಂಡನಾತ್ಮಕ ಅಂಶಗಳ ಬಗ್ಗೆ ತಿಳುವಳಿಕೆ ನೀಡಬೇಕಾದ ಅಗತ್ಯವಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

  ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಎಂ.ಆರ್. ರವಿ ಮಾತನಾಡಿ, ಶಿಕ್ಷಣದೊಂದಿಗೆ ಸಂಸ್ಕಾರವೂ ಇಂದಿನ ಅಗತ್ಯವಾಗಿದೆ. ಮಾನವನೇ ಇನ್ನೊಂದು ಮಾನವನ ಹುಟ್ಟಿನ ಬಗ್ಗೆ ತಾತ್ಸಾರ ಪಡುವುದು ವಿಷಾಧಕರ. ಜೀವವನ್ನು ಉಳಿಸಬೇಕಾದವರು ಜೀವವನ್ನು ಅದರ ಆರಂಭದಲ್ಲೇ ಹೊಸಕಿ ಹಾಕುತ್ತಿರುವುದು ಅಕ್ಷಮ್ಯವಾಗಿದೆ ಎಂದು ಹೇಳಿದರು.

  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಲ್ಲನಗೌಡ ಪಾಟೀಲ್ ಅವರು ಕಾರ್ಯಾಗಾರ ಉದ್ಘಾಟಿಸಿದರು. ಕಾರ್ಯಾಗಾರದಲ್ಲಿ ಪಿಸಿ ಪಿಎನ್‌ಡಿಟಿ ವಿಭಾಗದ ಉಪನಿರ್ದೇಶಕಿ ಡಾ. ರಜನಿ ಎಂ., ಪ್ರಸೂತಿ ತಜ್ಞೆ ಡಾ. ಮೇಖಲಾ, ಡಾ. ರಶ್ಮಿ ಅವರು ಮಾಹಿತಿ ನೀಡಿದರು.

  ಲೇಡಿಘೋಷನ್ ಅಧೀಕ್ಷಕಿ ಡಾ. ಸವಿತಾ, ಡಾ. ಸಿಕಂದರ್ ಪಾಶಾ, ಪ್ರೇಮಾ ಡಿಕುನ್ಹಾ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಸ್ವಾಗತಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X