Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ: ಫೆ.21ರಂದು ಹಿರ್ಗಾನ ಚರ್ಚ್...

ಕಾರ್ಕಳ: ಫೆ.21ರಂದು ಹಿರ್ಗಾನ ಚರ್ಚ್ ಬೆಳ್ಳಿಹಬ್ಬದ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ18 Feb 2017 6:11 PM IST
share
ಕಾರ್ಕಳ: ಫೆ.21ರಂದು ಹಿರ್ಗಾನ ಚರ್ಚ್ ಬೆಳ್ಳಿಹಬ್ಬದ ಸಂಭ್ರಮ

ಕಾರ್ಕಳ, ಫೆ.18: ಹಿರ್ಗಾನ ಸಂತ ಮರಿಯಾ ಗೊರೆಟ್ಟಿ ಚರ್ಚಿನ ಬೆಳ್ಳಿ ಹಬ್ಬ ಸಂಭ್ರಮ ಆಚರಣಾ ಸಮಾರಂಭವನ್ನು ಫೆ.21ರಂದು ಹಮ್ಮಿಕೊಳ್ಳ ಲಾಗಿದೆ.

ಕಾರ್ಕಳ ಕ್ರೈಸ್ಟ್ ಕಿಂಗ್ ಚರ್ಚಿನ ಆಗಿನ ಧರ್ಮಗುರುಗಳಾಗಿದ್ದ ವಂ.ಜೊಕಿಂ ಇಮ್ಮಾನ್ಯವೆಲ್ ಡಿಸೋಜ ಹಿರ್ಗಾನ ಚರ್ಚಿನ ಕಾರಣಿಕರು. 1977ರಲ್ಲಿ ಸ್ಥಾಪನೆಗೊಂಡ ಈ ಚರ್ಚ್‌ಗೆ 1991ರ ಸೆ.15ರಂದು ಅಧಿಕೃತ ಮಾನ್ಯತೆ ದೊರೆಯಿತು. ಚರ್ಚ್‌ನಲ್ಲಿ ಪ್ರಸ್ತುತ 194 ಕುಟುಂಬಗಳಿದ್ದು, 8 ವಾಳೆಗಳನ್ನು ಹೊಂದಿದೆ.ಚರ್ಚಿನಿಂದ 5 ಧರ್ಮಗುರುಗಳು ಹಾಗು 11 ಧರ್ಮಭಗಿನಿ ಯರಾಗಿ ದೇಶ ವಿದೇಶಗಳಲ್ಲಿ ಸೇವೆ ನೀಡುತ್ತಿದ್ದಾರೆ.

ಬೆಳ್ಳಿಹಬ್ಬದ ಸವಿನೆನಪಿಗಾಗಿ ಚರ್ಚಿನ ಧರ್ಮಗುರು ವಂ.ಅನಿಲ್ ಕರ್ನೆ ಲಿಯೋ ಹಾಗೂ ಪಾಲನಾ ಮಂಡಳಿಯ ನೇತೃತ್ವದಲ್ಲಿ ಹಲವಾರು ಕಾರ್ಯ ಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಚರ್ಚ್‌ನ ಪ್ರಧಾನ ವೇದಿಕೆಯ ನವೀಕರಣ, ಮಾಡಿನ ದುರಸ್ತಿ, ಹೊಸ ಗೋಡೆಗಳಿಗೆ ಪ್ಲಾಸ್ಟರಿಂಗ್ ಹಾಗೂ ಶಾಲೆಯ ಉಪಯೋಗಕ್ಕೆ ನೂತನ ಆಟದ ಮೈದಾನವನ್ನು ನಿರ್ಮಿಸಲಾಗಿದೆ.

 ರಜತ ಮಹೋತ್ಸವದ ಆಚರಣೆಯು ಬೆಳಗ್ಗೆ 9:30ಕ್ಕೆ ಉಡುಪಿ ಧರ್ಮ ಪ್ರಾಂತದ ಧರ್ಮಾಧ್ಯಕ್ಷ ಅತಿ ವಂ.ಡಾ.ಜೆರಾಲ್ಡ್ ಐಸಾಕ್ ಲೋಬೊ ನೇತೃತ್ವದಲ್ಲಿ ಪವಿತ್ರ ಬಲಿಪೂಜೆಯೊಂದಿಗೆ ಆರಂಭವಾಗಲಿದೆ. ಬಳಿಕ ಸಾರ್ವ ಜನಿಕ ಅಭಿನಂದನಾ ಸಮಾರಂಭ ಜರುಗಲಿದ್ದು, ಬಳಿಕ ಸಾರ್ವಜನಿಕ ಸಹಭೋಜನ ನಡೆಯಲಿದೆ.

 ಸಂಜೆ 5:30ಕ್ಕೆ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಧರ್ಮಪ್ರಾಂತದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಡಾ.ಬ್ಯಾಪ್ಟಿಸ್ ಮಿನೇಜಸ್ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಕಾರ್ಕಳ ಶಾಸಕ ಸುನಿಲ್ ಕುಮಾರ್, ಮಾಜಿ ಶಾಸಕ ಗೋಪಾಲ್ ಭಂಡಾರಿ, ಹಿರ್ಗಾನ ಗ್ರಾಪಂ ಅಧ್ಯಕ್ಷ ಸಂತೋಷ್ ಶೆಟ್ಟಿ, ಕುಕ್ಕುಂದೂರು ಗ್ರಾಪಂ ಅಧ್ಯಕ್ಷೆ ಸುಮನಾ ರಾವ್ ಭಾಗವಹಿಸಿಲಿದ್ದಾರೆ. ನಂತರ ತುಳು ಹಾಸ್ಯಮಯ ನಾಟಕ ಪೊಪ್ಪ ಪ್ರದರ್ಶನ ಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X