Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಶೀಘ್ರ ಮಿಲಿಯಗಟ್ಟಲೆ ಮಂದಿ...

ಶೀಘ್ರ ಮಿಲಿಯಗಟ್ಟಲೆ ಮಂದಿ ಬಲಿಯಾಗಲಿದ್ದಾರೆ ಎಂದು ಬಿಲ್ ಗೇಟ್ಸ್ ಎಚ್ಚರಿಸಿದ್ದು ಏಕೆ?

ವಾರ್ತಾಭಾರತಿವಾರ್ತಾಭಾರತಿ19 Feb 2017 12:13 PM IST
share
ಶೀಘ್ರ ಮಿಲಿಯಗಟ್ಟಲೆ ಮಂದಿ ಬಲಿಯಾಗಲಿದ್ದಾರೆ ಎಂದು ಬಿಲ್ ಗೇಟ್ಸ್ ಎಚ್ಚರಿಸಿದ್ದು ಏಕೆ?

ಮ್ಯೂನಿಕ್, ಫೆ.19: ಮುಂದಿನ 10 ರಿಂದ 15 ವರ್ಷಗಳಲ್ಲಿ ಮಿಲಿಯನ್‌ಗಟ್ಟಲೆ ಮಂದಿ ಮಾರಣಾಂತಿಕ ಜಾಗತಿಕ ಸಾಂಕ್ರಾಮಿಕ ರೋಗಗಳಿಗೆ ಬಲಿಯಾಗುವ ಸಾಧ್ಯತೆಯಿದೆ ಎಂದು ಮೈಕ್ರೊಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಎಚ್ಚರಿಕೆ ನೀಡಿದ್ದಾರೆ.

ಮ್ಯೂನಿಕ್ ಸೆಕ್ಯೂರಿಟಿ ಕಾನ್ಫರೆನ್ಸ್‌ನಲ್ಲಿ ಶನಿವಾರ ಮೊದಲ ಬಾರಿ ಮಾತನಾಡಿದ ಗೇಟ್ಸ್, ನಾವು ಇದನ್ನು ಗಂಭೀರವಾಗಿ ತೆಗೆದುಕೊಳ್ಳದೇ ಇದ್ದರೆ ಅಂತಾರಾಷ್ಟ್ರೀಯ ಸಮುದಾಯಕ್ಕೆ ಜೈವಿಕ ಯುದ್ಧದ ಭೀತಿ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.

 ಮುಂದಿನ ದಿನಗಳಲ್ಲಿ ಭಯೋತ್ಪಾದಕರು ಕಂಪ್ಯೂಟರ್ ಪರದೆಯಲ್ಲಿ ಜೆನೆಟಿಕ್ ಇಂಜಿನಿಯರಿಂಗ್ ಬಳಸಿಕೊಂಡು ಕೃತಕ ಸಿಡುಬು ವೈರಸ್‌ಗಳನ್ನು....ಅಪಾಯಕಾರಿ ಸಾಂಕ್ರಾಮಿಕ, ಪ್ರಾಣಾಂತಿಕ ಜ್ವರವನ್ನು ಸೃಷ್ಟಿಸುವ ಸಾಧ್ಯತೆಯಿದೆ. ಹೀಗಾಗಿ ಪರಮಾಣು ಪ್ರತಿರೋಧಕ್ಕೆ ನೀಡುವ ಮಹತ್ವವನ್ನೇ ಮಾರಣಾಂತಿಕ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ನಾವೆಲ್ಲರೂ ಈಗಲೇ ಸಜ್ಜಾಗಬೇಕಾಗಿದೆ ಎಂದು ಅಮೆರಿಕದ ಗೇಟ್ಸ್ ಕರೆ ನೀಡಿದ್ದಾರೆ.

 ಪರಮಾಣು ಶಸ್ತ್ರಾಸ್ತದ ಮೂಲಕ ಆಗುವ ಸಾವಿನ ಸಂಖ್ಯೆಯನ್ನು 100 ಮಿಲಿಯನ್‌ಗೆ ತಡೆಗಟ್ಟಬಹುದು. ಆದರೆ, ಸಿಡುಬುನಂತಹ ಸಾಂಕ್ರಾಮಿಕ ರೋಗ ಒಮ್ಮೆ ಬಂದರೆ ಅದನ್ನು ತಡೆಯಲು ಸಾಧ್ಯವಿಲ್ಲ. ಏಕೆಂದರೆ ಜನರು ಮುಗ್ದರಾಗಿರುತ್ತಾರೆ. ಸರಿಯಾದ ತಯಾರಿಯಿರುವುದಿಲ್ಲ. ಸಾಂಕ್ರಾಮಿಕ ರೋಗ ಪ್ರಕೃತಿ ವೈಚಿತ್ರದಿಂದಲೂ, ಅಥವಾ ಭಯೋತ್ಪಾದಕರ ಕೈಯಿಂದ ಕೃತಕವಾಗಿಯೂ ಸೃಷ್ಟಿಯಾಗಬಹುದು. ಗಾಳಿಯ ಮುಖಾಂತರ ಹರಡುವ ಈ ರೋಗ ಪ್ರತಿವರ್ಷ 30 ಮಿಲಿಯನ್‌ಗೂ ಅಧಿಕ ಜನರ ಬಲಿ ಪಡೆಯುತ್ತಿದೆ ತಜ್ಞರು ಹೇಳುತ್ತಿದ್ದಾರೆ. ಮುಂದಿನ 10-15 ವರ್ಷಗಳಲ್ಲಿ ಸಾಂಕ್ರಾಮಿಕ ರೋಗದಿಂದ ಆಗುವ ಸಾವಿನ ಪ್ರಮಾಣ ಹೆಚ್ಚಾಗಬಹುದು ಎಂದು ಬಿಲ್ ಗೇಟ್ಸ್ ಆತಂಕವ್ಯಕ್ತಪಡಿಸಿದರು.

ಗೇಟ್ಸ್ ಕಳೆದ 20 ವರ್ಷಗಳಿಂದ ಜಾಗತಿಕ ಆರೋಗ್ಯ ಅಭಿಯಾನಕ್ಕೆ ಆರ್ಥಿಕ ನೆರವು ನೀಡುತ್ತಿದ್ದು, ಜೈವಿಕ ತಂತ್ರಜ್ಞಾನದಲ್ಲಿನ ಬೆಳವಣಿಗೆ, ಲಸಿಕೆ ಹಾಗೂ ಹೊಸ ಔಷಧಗಳಿಂದ ಸಾಂಕ್ರಾಮಿಕ ರೋಗ ನಮ್ಮ ಕೈ ಮೀರುವುದನ್ನು ತಡೆಯಬಹುದು ಎಂದು ಹೇಳಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X