Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹೊಸದಿಲ್ಲಿ ರೈಲ್ವೆ ನಿಲ್ದಾಣದಲ್ಲಿ...

ಹೊಸದಿಲ್ಲಿ ರೈಲ್ವೆ ನಿಲ್ದಾಣದಲ್ಲಿ ಶಹಾಬುದ್ದೀನ್‌ಗೆ ಅದ್ದೂರಿ ಸ್ವಾಗತ!

ವಾರ್ತಾಭಾರತಿವಾರ್ತಾಭಾರತಿ19 Feb 2017 7:36 PM IST
share
ಹೊಸದಿಲ್ಲಿ ರೈಲ್ವೆ ನಿಲ್ದಾಣದಲ್ಲಿ ಶಹಾಬುದ್ದೀನ್‌ಗೆ ಅದ್ದೂರಿ ಸ್ವಾಗತ!

ಹೊಸದಿಲ್ಲಿ,ಫೆ.19: ಬಿಹಾರದ ಸಿವಾನ್ ಜೈಲಿನಿಂದ ಇಂದು ಬೆಳಿಗ್ಗೆ ಬಿಗು ಭದ್ರತೆಯಲ್ಲಿ ದಿಲ್ಲಿಗೆ ಕರೆತರಲಾದ ಕೊಲೆ, ಕೊಲೆಯತ್ನ ಇತ್ಯಾದಿ ಕ್ರಿಮಿನಲ್ ಪ್ರಕರಣಗಳ ಸರದಾರ, ಮಾಜಿ ಆರ್‌ಜೆಡಿ ಸಂಸದ ಮುಹಮ್ಮದ್ ಶಹಾಬುದ್ದೀನ್ ಹೊಸದಿಲ್ಲಿ ರೈಲು ನಿಲ್ದಾಣವನ್ನು ತಲುಪುತ್ತಿದ್ದಂತೆ ನೂಕುನುಗ್ಗಲಿನಂತಹ ಸ್ಥಿತಿ ನಿರ್ಮಾಣಗೊಂಡಿತ್ತು.

ಶಹಾಬುದ್ದೀನ್ ಸಿವಾನ್ ಜೈಲಿನಲ್ಲಿಯೇ ಮುಂದುವರಿದರೆ ಸಾಕ್ಷನಾಶದ ಆತಂಕವಿದೆ ಎಂದು ದೂರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪುರಸ್ಕರಿಸಿದ್ದ ಸರ್ವೋಚ್ಚ ನ್ಯಾಯಾಲಯವು ಮಾಜಿ ಸಂಸದನನ್ನು ದಿಲ್ಲಿಯ ತಿಹಾರ ಜೈಲಿಗೆ ಸ್ಥಳಾಂತರಿಸುವಂತೆ ಮತ್ತು ವೀಡಿಯೊ ಕಾನ್‌ಫರೆನ್ಸ್ ಮೂಲಕ ವಿಚಾರಣೆ ನಡೆಸುವಂತೆ ಆದೇಶಿಸಿತ್ತು.

ರೈಲ್ವೆ ನಿಲ್ದಾಣದ 16ನೇ ನಂ.ಪ್ಲಾಟ್‌ಫಾರ್ಮ್‌ನಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದಿದ್ದ ಶಹಾಬುದ್ದೀನ್ ಬೆಂಬಲಿಗರು ಸ್ವಾಗತವನ್ನು ಕೋರುವ ಭಿತ್ತಿಪತ್ರಗಳನ್ನು ಪ್ರದರ್ಶಿಸಿದರು. ಶಹಾಬುದ್ದೀನ್ ಪರವಾಗಿ ಘೋಷಣೆಗಳನ್ನು ಕೂಗಿದ ಅವರು ಬಿಹಾರದ ಮುಖ್ಯಮಂತ್ರಿ ನಿತೀಶ ಕುಮಾರ್‌ಗೆ ಧಿಕ್ಕಾರವನ್ನೂ ಕೂಗಿದರು.

 ಬಿಹಾರದ ‘ಸ್ಟ್ರಾಂಗ್‌ಮನ್ ’ ಶಹಾಬುದ್ದೀನ್ ರೈಲ್ವೇ ಬೋಗಿಯಿಂದ ಹೊರಬರುತ್ತಿದ್ದಂತೆ ಜನರು ‘‘ದೇಖೋ ದೇಖೋ ಕೌನ್ ಆಯಾ,ಶೇರ್ ಆಯಾ ಶೇರ್ ಆಯಾ’ ಎಂಬ ಘೋಷಣೆಗಳನ್ನೂ ಮೊಳಗಿಸಿದರು.

‘‘ಶಹಾಬುದ್ದೀನ್ ವಿರುದ್ಧ ಪಿತೂರಿ ನಡೆದಿದೆ. ಅವರನ್ನು ನ್ಯಾಯಯುತವಾಗಿ ನಡೆಸಿಕೊಳ್ಳುತ್ತಿಲ್ಲ ’’ಎಂದು ಬೆಂಬಲಿಗನೋರ್ವ ಆಕ್ರೋಶ ವ್ಯಕ್ತಪಡಿಸಿದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X