Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಸಾಧನೆ ಚೀನಾಕ್ಕೆ ಎಚ್ಚರಿಕೆಯ...

ಭಾರತದ ಸಾಧನೆ ಚೀನಾಕ್ಕೆ ಎಚ್ಚರಿಕೆಯ ಕರೆಗಂಟೆ

ಚೀನಿ ಮಾಧ್ಯಮದ ಬಣ್ಣನೆ

ವಾರ್ತಾಭಾರತಿವಾರ್ತಾಭಾರತಿ20 Feb 2017 11:48 PM IST
share

ಹೊಸದಿಲ್ಲಿ,ಫೆ.20: ಒಂದೇ ರಾಕೆಟ್‌ನಲ್ಲಿ 104 ಉಪಗ್ರಹ ಗಳನ್ನು ಬಾಹ್ಯಾಕಾಶಕ್ಕೆೆ ಉಡಾ ವಣೆಗೊಳಿಸಿರುವ ಭಾರತದ ವಿಶ್ವದಾಖಲೆಯ ಸಾಧನೆಯನ್ನು ಚೀನಾ ಮುಕ್ತಕಂಠದಿಂದ ಶ್ಲಾಘಿಸಿದೆ. ಭಾರತದ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಸ್ರೋದ ಈ ಸಾಧನೆಯು, ಚೀನಾದ ಬಾಹ್ಯಾಕಾಶ ಉದ್ಯಮಕ್ಕೆ ‘‘ಎಚ್ಚರಿಕೆಯ ಕರೆಗಂಟೆ’’ ಯಾಗಿದೆಯೆಂದು ಅದು ಬಣ್ಣಿಸಿದೆ. ವಾಣಿಜ್ಯ ಮಟ್ಟದ ಉಪಗ್ರಹ ಉಡಾವಣೆಗಳಲ್ಲಿ ಭಾರತದೊಂದಿಗೆ ತನ್ನ ದೇಶವು ಸ್ಪರ್ಧೆಯನ್ನು ಎದುರಿಸುವುದು ಅನಿವಾರ್ಯವೆಂದು ಚೀನಾದ ಸರಕಾರಿ ಸ್ವಾಮ್ಯದ ಪತ್ರಿಕೆ ‘ಗ್ಲೋಬಲ್ ಟೈಮ್ಸ್’ ನಲ್ಲಿ ಸೋಮವಾರ ಪ್ರಕಟವಾದ ಲೇಖನವೊಂದು ಅಭಿಪ್ರಾಯಿಸಿದೆ.

‘‘ಭಾರತದಿಂದ ಬಾಹ್ಯಾಕಾಶ ಕಕ್ಷೆಗೆ 104 ಉಪಗ್ರಹಗಳ ಯಶಸ್ವಿ ಉಡಾವಣೆಯು, ಚೀನಾದ ವಾಣಿಜ್ಯ ಬಾಹ್ಯಾಕಾಶ ಉದ್ಯಮಕ್ಕೆ ಎಚ್ಚರಿಕೆಯ ಕರೆಗಂಟೆಯಾಗಿದೆ ಹಾಗೂ ಈ ವಿಷಯದಲ್ಲಿ ನಮ್ಮ ದೇಶವು,ಹಲವು ಪಾಠಗಳನ್ನು ಕಲಿಯಬೇಕಾಗಿದೆ’’ ಎಂದು ಲೇಖನವು ಹೇಳಿದೆ.
 ಇತ್ತೀಚೆಗೆ ಪಿಎಸ್‌ಎಲ್‌ವಿ-ವಿ-ಸಿ39 ರಾಕೆಟನ್ನು ಮಿತವೆಚ್ಚದಲ್ಲಿ ಉಡಾವಣೆಗೊಳಿಸಿದ ಇಸ್ರೋದ ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ದಿನಪತ್ರಿಕೆಯು ‘‘ಉಪಗ್ರಹಗಳನ್ನು ಭೂಕಕ್ಷೆಯಲ್ಲಿ ಸ್ಥಾಪಿಸುವ ವೆಚ್ಚವನ್ನು ಕಡಿಮೆಗೊಳಿಸುವುದಕ್ಕಾಗಿ ಚೀನಾವು ತುರ್ತು ಕ್ರಮವನ್ನು ಕೈಗೊಳ್ಳಬೇಕಾದ ಅಗತ್ಯವಿದೆ’’ ಎಂದಿದೆ.
ಇಸ್ರೋದ ಯಶಸ್ವಿ ‘ಮಂಗಳಯಾನ’ದ ಬಗ್ಗೆಯೂ ಪ್ರಸ್ತಾಪಿಸಿರುವ ಲೇಖನವು ‘‘2014ರಲ್ಲಿ ಭಾರತವು ಮಂಗಳನ ಕಕ್ಷೆಗೆ ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯನ್ನು ಕಳುಹಿಸಿದ ನಾಲ್ಕನೆ ದೇಶವಾಗಿದೆ. ಇದರೊಂದಿಗೆ ಭಾರತವು, 2012ರಲ್ಲಿ ಮಂಗಳನೆಡೆಗೆ ನೌಕೆಯನ್ನು ಕಳುಹಿಸುವ ಪ್ರಯತ್ನದಲ್ಲಿ ವಿಫಲವಾಗಿರುವ ಚೀನಾಕ್ಕೆ ಸೆಡ್ಡುಹೊಡೆಯುವ ಸೂಚನೆ ನೀಡಿದೆ’’ ಎಂದು ಹೇಳಿದೆ.
ಜಾಗತಿಕವಾಗಿ ಬಾಹ್ಯಾಕಾಶ ಉದ್ಯಮ ಕ್ಷೇತ್ರದಲ್ಲಿ ಪ್ರಮುಖ ಶಕ್ತಿಯಾಗಿ ಚೀನಾವು ಬೆಳವಣಿಗೆ ಹೊಂದುತ್ತಿದ್ದರೂ, ಅದರ ವಾಣಿಜ್ಯ ಬಾಹ್ಯಾಕಾಶ ವಲಯವು ಇನ್ನೂ ಶೈಶವಾಸ್ಥೆಯಲ್ಲಿದೆಯೆಂದು ಗ್ಲೋಬಲ್ ಟೈಮ್ಸ್‌ನ ಲೇಖನವು ಅಭಿಪ್ರಾಯಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X