Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಹಿಳೆಯೋರ್ವಳಿಗೆ ಡ್ರಾಪ್ ಕೊಡುವುದಾಗಿ...

ಮಹಿಳೆಯೋರ್ವಳಿಗೆ ಡ್ರಾಪ್ ಕೊಡುವುದಾಗಿ ಹೇಳಿದ ಆರೋಪಿಗಳ ಬಂಧನ !

ವಾರ್ತಾಭಾರತಿವಾರ್ತಾಭಾರತಿ22 Feb 2017 8:53 PM IST
share
ಮಹಿಳೆಯೋರ್ವಳಿಗೆ ಡ್ರಾಪ್ ಕೊಡುವುದಾಗಿ ಹೇಳಿದ ಆರೋಪಿಗಳ ಬಂಧನ !

ಅಂಕೋಲಾ, ಫೆ.22: ಮಹಿಳೆಯೊರ್ವಳಿಗೆ ಆಟೋರಿಕ್ಷಾ ನಿಲ್ಲಿಸಿ ಡ್ರಾಪ್ ಕೊಡುತ್ತೇವೆ ಎಂದು ಹೇಳಿದ ಆರು ಮಂದಿ ಆರೋಪಿಗಳಿಗೆ ಪೊಲೀಸರು ಬುಧವಾರ ತಾಲೂಕಾ ದಂಡಾಧಿಕಾರಿವರ ಬಳಿ ಹಾಜರುಪಡಿಸಿ, ಮಾ.15ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಕಾರವಾರ ಜೈಲಿಗೆ ಹಳುಹಿಸಿದ್ದಾರೆ.

ಹುಬ್ಬಳ್ಳಿ ಮೂಲದ ಹಳೆ ಹುಬ್ಬಳ್ಳಿ ಇಸ್ಲಾಂಪುರದ ಮುಹಮ್ಮದ್ ಹಸನ್(19), ಗಿರಣಿಚಾಳದ ದಾಸ್ತಾನ ಹುಸೈನ ಸಾಬ್(19), ಜಾವೇದ ರಿಯಾಜ ಅಹ್ಮದ (18), ಜಗದೀಶ ನಗರದ ನಾಗರಾಜ ಮೋತಿಲಾಲ ದೋಂಗಡೆ (32), ದೇವ ರಾಜ ನಗರದ ಸುನೀಲ ತಾಳಿಕೋಟೆ (21), ವಿಕಾಸ ನಗರದ ಜಾನಸನ್ ಸ್ಟಾಲಿನ್ ಪುನಿತ್ (27) ನ್ಯಾಯಾಂಗ ಬಂಧನಕ್ಕೆ ಒಳಗಾದ ಆರೋಪಿಗಳಾಗಿದ್ದಾರೆ.

ಇವರು ಹುಬ್ಬಳ್ಳಿಯಿಂದ ಗೋಕರ್ಣ ಹನಿ ಬೀಚ್‌ಗೆ ಎರಡು ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸುಂಕಸಾಳ ಸಮೀಪ ಇಬ್ಬರು ಆರೋಪಿಗಳು ರಸ್ತೆಯಲ್ಲಿ ಮಹಿಳೆಯೋರ್ವಳು ತಮ್ಮ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿರುವ ಸಂದರ್ಭದಲ್ಲಿ ನಿಮಗೆ ಡ್ರಾಪ್ ನೀಡುತ್ತೇನೆ ಎಂದು ಹೇಳಿದಕ್ಕೆ ಆಕೆ ಭಯಗೊಂಡು ಬೈಕ್ ಸವಾರನೋರ್ವ ಸಹಾಯದಿಂದ ಸುಂಕಸಾಳ ಪೊಲೀಸರಿಗೆ ಸುದ್ದಿ ತಿಳಿಸಿರುತ್ತಾಳೆ.

ಪಿಐ ಬಿ.ಡಿ.ಬುರ್ಲಿ ಅವರ ಮಾರ್ಗದರ್ಶನದಲ್ಲಿ ಪೊಲೀಸರು ಎರಡು ರಿಕ್ಷಾ ಮತ್ತು ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾಗ ಹುಬ್ಬಳ್ಳಿ ವಿವಿಧ ಪೊಲೀಸ ಠಾಣೆಯಲ್ಲಿ ಮೂವರು ಆರೋಪಿಗಳ ಬಂಗಾರ ಚೈನ್ ಅಪಹರಣ ಪ್ರಕರಣ ಮತ್ತು ಹುಬ್ಬಳ್ಳಿ ಕೇಶವಪುರ ಠಾಣೆಯಲ್ಲಿ ಎಂಓಬಿ ದಾಖಲೆ ಆಗಿರುವುದು ಮಾಹಿತಿ ಕಲೆ ಹಾಕಿದ್ದಾರೆ.

ಈ ಆರೋಪಿಗಳಲ್ಲಿ ಅಂಕೋಲಾದಲ್ಲಿ ಯಾವುದೇ ರೀತಿ ಕಳ್ಳತನ ಪ್ರಕರಣ ದಾಖಲಾಗದ ಕಾರಣ ಮತ್ತು ಯಾವುದೇ ರೀತಿ ಸ್ವತ್ತಿನ ಬಗ್ಗೆ ಮಾಹಿತಿ ಇಲ್ಲಾವಾದ ಕಾರಣ ಕಲಂ 109ರ ಅಡಿಯಲ್ಲಿ ಈ ಆರೋಪಿಗಳ ಮೇಲೆ ಪ್ರತ್ಯೇಕ ಮೂವರು ಪ್ರಕರಣ ದಾಖಲಿಸಿ, ಇವರನ್ನು ತಹಶೀಲ್ದಾರ ಹಾಗೂ ತಾಲೂಕ ದಂಡಾಧಿಕಾರಿ ವಿವೇಕ ವಿ.ಶೆಣ್ವಿ ಅವರ ಹಾಜರು ಪಡಿಸಿದ್ದಾಗ, ಮಾ.15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X