Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಲ್ವರು ದರೋಡೆ ಆರೋಪಿಗಳ ಬಂಧನ

ನಾಲ್ವರು ದರೋಡೆ ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ22 Feb 2017 10:58 PM IST
share

ಶಿವಮೊಗ್ಗ, ಫೆ. 22: ಕಳೆದ ಏಳು ತಿಂಗಳ ಹಿಂದೆ ನಗರದ ಹೊರವಲಯ ಅಬ್ಬಲಗೆರೆ ಬಳಿ ಬೈಕ್ ಸವಾರರೊಬ್ಬರನ್ನು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಜೀವ ಬೆದರಿಕೆ ಹಾಕಿ ನಗನಾಣ್ಯ ದೋಚಿದ್ದ ನಾಲ್ವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಭದ್ರಾವತಿ ರಸ್ತೆಯ ಮಾಚೇನಹಳ್ಳಿ ಹಾಲಿನ ಡೈರಿ ಬಳಿಯ ನಿವಾಸಿ ಬಿ. ಮಂಜು (29), ಗಾಂಧಿಬಝಾರ್ ಧರ್ಮರಾಯನ ಕೇರಿ ನಿವಾಸಿ ಭರತ್ (19), ವಿನೋಬನಗರ 60ನೆ ಅಡಿ ರಸ್ತೆಯ ತರಕಾರಿ ಮಾರುಕಟ್ಟೆ ಬಳಿಯ ನಿವಾಸಿ ಸುಮಂತ್ (19) ಮತ್ತು ಅಶೋಕನಗರ ಚಾನಲ್ ಏರಿಯಾ ನಿವಾಸಿ ಭಾಗ್ಯರಾಜು (19) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಮಾಚೇನಹಳ್ಳಿ ಡೈರಿ ಸಮೀಪ ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದು, ಆಪಾದಿತರು ದರೋಡೆ ಮಾಡಿದ್ದ 16 ಸಾವಿರ ರೂ. ವೌಲ್ಯದ ಮೊಬೈಲ್, ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.


ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್ ಗಂಗಾಧರಪ್ಪ, ಸಬ್‌ಇನ್‌ಸ್ಪೆಕ್ಟರ್ ಉಮೇಶ್ ಕುಮಾರ್ ಮತ್ತು ಸಿಬ್ಬಂದಿ ಭಾಗವಹಿಸಿದ್ದರು.ಘಟನೆ ಹಿನ್ನೆಲೆ: ಕಳೆದ ವರ್ಷ ಜುಲೈಯಲ್ಲಿ ಸೊರಬ ತಾಲೂಕಿನ ಕೆರೆಹಳ್ಳಿ ಗ್ರಾಮದ ನಿವಾಸಿ ರಾಘವೇಂದ್ರ ಎಂಬವರು ದ್ವಿಚಕ್ರ ವಾಹನದಲ್ಲಿ ಸೊರಬದಿಂದ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದ ವೇಳೆ, ಅಬ್ಬಲಗೆರೆಯ ಬಳಿ ಎರಡು ಬೈಕ್‌ಗಳಲ್ಲಿ ಬಂದ ಐವರು ಯುವಕರ ತಂಡ ಇವರನ್ನು ಅಡ್ಡಗಟ್ಟಿ ನಿಲ್ಲಿಸಿತ್ತು.

ಬಳಿಕ ಮಾರಕಾಸ್ತ್ರಗಳನ್ನು ತೋರಿಸಿ ರಾಘವೇಂದ್ರ ಅವರಿಗೆ ಜೀವ ಬೆದರಿಕೆ ಹಾಕಿ ಅವರ ಬಳಿಯಿದ್ದ 3, 400 ರೂ. ನಗದು ಹಾಗೂ 16 ಸಾವಿರ ರೂ. ವೌಲ್ಯದ ಮೊಬೈಲ್ ಫೋನ್ ಕಿತ್ತು ಪರಾರಿಯಾಗಿತ್ತು.

ಈ ಸಂಬಂಧ ರಾಘವೇಂದ್ರ ಅವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಘಟನೆ ನಡೆದ ಏಳು ತಿಂಗಳ ಬಳಿಕ ಕೃತ್ಯದಲ್ಲಿ ಭಾಗಿಯಾಗಿದ್ದ ನಾಲ್ವರನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X