Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈಯಲ್ಲಿ ನಕಲಿ ಪಾಸ್‌ಪೋರ್ಟ್ ಪತ್ತೆಗೆ...

ದುಬೈಯಲ್ಲಿ ನಕಲಿ ಪಾಸ್‌ಪೋರ್ಟ್ ಪತ್ತೆಗೆ ಹೊಸ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ23 Feb 2017 5:05 PM IST
share
ದುಬೈಯಲ್ಲಿ ನಕಲಿ ಪಾಸ್‌ಪೋರ್ಟ್ ಪತ್ತೆಗೆ ಹೊಸ ವ್ಯವಸ್ಥೆ

ದುಬೈ,ಫೆ. 23: ದುಬೈ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಂದ 2016 ರ ಆರಂಭದಿಂದ 2017ರ ಜನವರಿ ಕೊನೆವರೆಗೆ 718 ನಕಲಿ ಪಾಸ್‌ಪೋರ್ಟ್‌ಗಳನ್ನು ಪತ್ತೆಹಚ್ಚಲಾಗಿದೆ ಎಂದು ವಲಸೆ ಮತ್ತು ವಸತಿ ಇಲಾಖೆ(ದುಬೈ ಎಮಿಗ್ರೇಶನ್) ತಿಳಿಸಿದೆ. ಇದಲ್ಲದೆ ಮಾನವ ಮಾರಾಟ ನಡೆಸಿದ 417 ಪ್ರಕರಣಗಳು ಮತ್ತು ತಿದ್ದಲಾದ 20 ಪಾಸ್‌ಪೋರ್ಟುಗಳು ಈ ಅ ವಧಿಯಲ್ಲಿ ಪತ್ತೆಯಾಗಿವೆ ಎಂದು ಎಮಿಗ್ರೆಶನ್ ವಿಭಾಗ ಬಹಿರಂಗಪಡಿಸಿದೆ. ನಕಲಿ ಪಾಸ್‌ಪೋರ್ಟುಗಳು ಮತ್ತು ನಕಲಿ ದಾಖಲೆಗಳನ್ನು ಇಲಾಖೆಯ ದಾಖಲೆ ಪರಿಶೋಧನಾ ಕೇಂದ್ರದ ನಕಲಿ ದಾಖಲೆ ಪರಿಶೀಲನಾ ಕೇಂದ್ರದ ಸಹಾಯದಿಂದ ಪತ್ತೆಹಚ್ಚಲಾಗಿದೆ. ಈ ಕೇಂದ್ರದಲ್ಲಿ ನಕಲಿ ದಾಖಲೆಗಳನ್ನು ಸುಲಭದಲ್ಲಿ ಕಂಡುಹುಡುಕುವ ನೂತನ ತಂತ್ರಜ್ಞಾನದ ವ್ಯವಸ್ಥೆಯಿದೆ.

ದುಬೈ ವಿಮಾನ ನಿಲ್ದಾಣದಲ್ಲಿ ಪ್ರತಿದಿನಾಲೂ ಸುಮಾರು 1.40 ಲಕ್ಷ ಪ್ರಯಾಣಿಕರು ಬಂದು ಹೋಗುತ್ತಾರೆ. ಎಕ್ಸ್‌ಪೊ 2020 ಆರಂಭವಾದರೆ ಪ್ರಯಾಣಿಕರ ಸಂಖ್ಯೆಯು ಇನ್ನಷ್ಟು ಹೆಚ್ಚಲಿದೆ. ಇದನ್ನು ಪರಿಗಣಿಸಿ ಪ್ರಯಾಣಿಕರ ದಾಖಲೆಗಳನ್ನು ಶೀಘ್ರ ಪರಿಶೀಲಿಸಲಿಕ್ಕಾಗಿ ಹೊಸ ವ್ಯವಸ್ಥೆಯನ್ನು ಪರಿಶೀಲನಾ ಕೇಂದ್ರದ ನಿರ್ದೇಶಕ ಅಖಿಲ್ ಅಹ್ಮದ್ ಅಲ್ ನಝರ್ ತಿಳಿಸಿದ್ದಾರೆ.

ನಕಲಿ ಪಾಸ್‌ಪೋರ್ಟ್ ಪತ್ತೆಹಚ್ಚಲಿಕ್ಕಾಗಿ ಎಮಿಗ್ರೇಶನ್ ಇಲಾಖೆ 1700 ಉದ್ಯೋಗಿಗಳಿಗೆ ತರಬೇತಿ ನೀಡಿ ನೇಮಿಸಿದೆ. ಇವರಿಗೆ ನಕಲಿ ಪಾಸ್‌ಪೋರ್ಟ್‌ನ್ನು ಪರಿಶೀಲಿಸಿ ತಿಳಿಯಲು ಕೇವಲ ಐದು ನಿಮಿಷ ಸಾಕಾಗುತ್ತದೆ. ಎಮಿಗ್ರೇಶ್‌ನ ಪರಿಶೀಲನೆ ನಡೆಸುವ ಅಧಿಕಾರಿಗಳಿಗೆ ಪ್ರಯಾಣಿಕರ ದಾಖಲೆಗಳಲ್ಲಿ ಏನಾದರೂ ಸಂಶಯ ಬಂದರೆ ಪರಿಶೀಲನಾ ಘಟಕಕ್ಕೆ ಅವರು ಹಸ್ತಾಂತರಿಸುತ್ತಾರೆ. ನಂತರ ಇಲ್ಲಿ ಕೂಲಂಕಷ ಪರಿಶೀಲನೆ ನಡೆಯುತ್ತದೆ.

ಜಗತ್ತಿನ ಎಲ್ಲ ದೇಶಗಳ ಅಸಲಿ ಪಾಸ್‌ಪೋರ್ಟ್ ಗಳನ್ನು ಗುರುತಿಸಲು ಈ ಪರಿಶೀಲಕರಿಗೆ ತಿಳಿದಿದೆ. ಪಾಸ್‌ಪೋರ್ಟಿನ ವ್ಯತ್ಯಾಸಗಳು ಮಾತ್ರವಲ್ಲ ದೈಹಿಕ ಭಾಷೆಯನ್ನು ಅರ್ಥಮಾಡಿಕೊಂಡು ನಕಲಿಗಳನ್ನು ಇವರು ಗುರುತಿಸಬಲ್ಲರು. ಹೀಗೆ ಸಂದೇಹಪಟ್ಟ ಜನರಲ್ಲಿಶೇ.66ರಷ್ಟು ಮಂದಿ ನಕಲಿದಾಖಲೆಗಳೊಂದಿಗೆ ಬಂದವರು ಎಂದು ಪರಿಶೀಲನೆಯಲ್ಲಿ ಗೊತ್ತಾಗಿದೆ. ಒಂದು ಪಾಸ್‌ಪೋರ್ಟಿನಲ್ಲಿ 19ಕ್ಕೂ ಅಧಿಕ ಭದ್ರತಾ ಕ್ರಮೀಕರಣಗಳನ್ನು ಇರಿಸುತ್ತವೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X