ಭ್ರಷ್ಟಾಚಾರ ನಡೆಸಿ ಜೈಲಿಗೆ ಹೋದವರು ನಮಗೆ ಬುದ್ದಿ ಹೇಳಲು ಹೊರಟಿದ್ದಾರೆ: ರಮಾನಾಥ ರೈ

ಮಂಗಳೂರು.ಫೆ.24: ಭ್ರಷ್ಟಾಚಾರದ ನಡೆಸಿ ಜೈಲಿಗೆ ಹೋದವರು ನಮಗೆ ಬುದ್ದಿ ಹೇಳಲು ಹೊರಟಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ಬಿಜೆಪಿ ಮುಖಂಡರ ವಿರುದ್ಧ ರಾಜ್ಯ ಅರಣ್ಯ,ಪರಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ.
ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಅಧಿಕಾರ ದುರುಪಯೋಗ ಪಡಿಸಿಕೊಂಡು ಐ.ಟಿ ದಾಳಿಗಳನ್ನು ನಡೆಸುತ್ತಿದೆ.ನೋಟು ನಿಷೇಧದ ಬಳಿಕ ಕೊಟ್ಯಾಂತರ ರೂ. ವೆಚ್ಚ ಮಾಡಿ ಮದುವೆ ಮಾಡಿದ್ದಾರೆ. ಜನಸಾಮಾನ್ಯರನ್ನು ಬೀದಿಗೆ ಬರುವಂತೆ ಮಾಡಿದ್ದಾರೆ ಎಂದು ರಮಾನಾಥ ರೈ ತಿಳಿಸಿದ್ದಾರೆ.
Next Story





