Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗ್ರಾಮಕ್ಕೆ ನೀರು ಕೊಡದಿದ್ದಲ್ಲಿ ಹೋರಾಟ:...

ಗ್ರಾಮಕ್ಕೆ ನೀರು ಕೊಡದಿದ್ದಲ್ಲಿ ಹೋರಾಟ: ಸಜೀಪನಡು ಗ್ರಾಪಂ ಅಧ್ಯಕ್ಷ ಮುಹಮ್ಮದ್ ನಾಸೀರ್ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 Feb 2017 7:55 PM IST
share
ಗ್ರಾಮಕ್ಕೆ ನೀರು ಕೊಡದಿದ್ದಲ್ಲಿ ಹೋರಾಟ: ಸಜೀಪನಡು ಗ್ರಾಪಂ ಅಧ್ಯಕ್ಷ ಮುಹಮ್ಮದ್ ನಾಸೀರ್ ಎಚ್ಚರಿಕೆ

ಬಂಟ್ವಾಳ, ಫೆ. 24: ಕರೋಪಾಡಿ ಬಹು ಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಸಜೀಪನಡು ಗ್ರಾಮವನ್ನು ಕೈಬಿಟ್ಟಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸೀರ್, ಈ ಯೋಜನೆಯ ಎರಡನೇ ಹಂತದ ಸಜೀಪಮುನ್ನೂರು ಯೋಜನೆಯಲ್ಲೂ ಸಜೀಪನಡು ಗ್ರಾಮವನ್ನು ಸೇರಿಸದಿದ್ದಲ್ಲಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಕರೋಪಾಡಿ ಬಹು ಗ್ರಾಮ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿ ನೀರಿನ ಶುದ್ದೀಕರಣ ಘಟಕದ ಕಾಮಗಾರಿ ಅಂತಿಮ ಹಂತದಲ್ಲಿ ಇದೆ. ಈ ಯೋಜನೆಯಿಂದ ಸುತ್ತಮುತ್ತಲಿನ ಐದು ಗ್ರಾಮಕ್ಕೆ ನೀರು ಪೂರೈಕೆಯಾಗಲಿದ್ದು ಸಜೀಪನಡು ಗ್ರಾಮವನ್ನು ಕೂಡಾ ಪರಿಗಣಿಸಬೇಕೆಂದು ಈ ಹಿಂದೆ ಸಚಿವರಾದಿಯಾಗಿ ಅಧಿಕಾರಿಗಳಿಗೆ ಪಂಚಾಯತ್‌ನಿಂದ ಮನವಿಯನ್ನು ಸಲ್ಲಿಸಿತ್ತು.

ಈ ಸಂದರ್ಭದಲ್ಲಿ ಈ ಯೋಜನೆಯ ಎರಡನೆ ಹಂತದ ಸಜೀಪಮುನ್ನೂರು ಯೋಜನೆಯಲ್ಲಿ ಸಜೀಪನಡು ಗ್ರಾಮವನ್ನು ಸೇರಿಸಿ ಗ್ರಾಮಸ್ಥರಿಗೆ ನೀರು ಪೂರೈಸುವ ಭರವಸೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಂದ ದೊರೆತಿತ್ತು. ಆದರೆ ಈ ಬಗ್ಗೆ ಕಡತ ಪರಿಶೀಲನೆ ನಡೆಸಿದಾಗ ಸಜೀಪಮುನ್ನೂರು ಯೋಜನೆಯಲ್ಲೂ ಸಜೀಪನಡು ಗ್ರಾಮವನ್ನು ಕೈಬಿಡಲಾಗಿದೆ ಎಂದು ಸಜೀಪನಡು ಗ್ರಾಮ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ನಾಸೀರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 ಸಜೀಪನಡು ಗ್ರಾಮಕ್ಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿಯಲ್ಲಿ ನೀರು ಒದಗಿಸದಿದ್ದಲ್ಲಿ ಹೋರಾಟ ನಡೆಸುವ ಕುರಿತು ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದ್ದು ಈ ಬಗ್ಗೆ ಉಸ್ತುವಾರಿ ಸಚಿವ ಬಿ.ರಮಾನಾಥ ರೈ, ಆಹಾರ ಸಚಿವ ಯು.ಟಿ.ಖಾದರ್ ಹಾಗೂ ಜಿಲ್ಲಾಧಿಕಾರಿ ಸಹಿತ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಲು ನಿರ್ಧರಿಸಲಾಗಿದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಸಜೀಪನಡು ಗ್ರಾಮದಲ್ಲಿರುವ ಸರಕಾರಿ ಜಮೀನಿನ ಪೈಕಿ ಒಂಭತ್ತು ಎಕರೆಯನ್ನು ಬಂಟ್ವಾಳ ಪುರಸಭೆಯ ಘನತ್ಯಾಜ್ಯ ಸಂಸ್ಕರಣಾ ಘಟಕ, ಎರಡು ಎಕರೆಯನ್ನು ಕರೋಪಾಡಿ ಬಹುಗ್ರಾಮ ಕುಡಿಯುವ ನೀರಿನ ಸ್ಥಾವರ ನಿರ್ಮಾಣಕ್ಕೆ ಒದಗಿಸಲಾಗಿರುವುದರಿಂದ ನಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇದೀಗ ಸರಕಾರಿ ಜಮೀನು ಇಲ್ಲದಂತಾಗಿದೆ. ನಿವೇಶನಕ್ಕಾಗಿ ಬಡ ಗ್ರಾಮಸ್ಥರಿಂದ ನೂರಾರು ಅರ್ಜಿಗಳು ಬಂದರೂ ಅವರಿಗೆ ನಿವೇಶನ ಒದಗಿಸಲು ಸಾಧ್ಯವಾಗದ ಸ್ಥಿತಿಯಲ್ಲಿದ್ದೇವೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X