Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ದೇವಸ್ಥಾನಗಳ ಅಭಿವೃದ್ಧಿಗೆ...

ಮಂಗಳೂರು: ದೇವಸ್ಥಾನಗಳ ಅಭಿವೃದ್ಧಿಗೆ ರೂ.1.28 ಕೋಟಿ ಅನುದಾನ ಮಂಜೂರು

ವಾರ್ತಾಭಾರತಿವಾರ್ತಾಭಾರತಿ26 Feb 2017 10:18 PM IST
share
ಮಂಗಳೂರು: ದೇವಸ್ಥಾನಗಳ ಅಭಿವೃದ್ಧಿಗೆ ರೂ.1.28 ಕೋಟಿ ಅನುದಾನ ಮಂಜೂರು

ಮಂಗಳೂರು, ಫೆ.22: ದಕ್ಷಿಣ ಕನ್ನಡ ಜಿಲ್ಲೆಯ ಧಾರ್ಮಿಕ ಸಂಸ್ಥೆಗಳ ಅಭಿವೃದ್ಧಿಗಾಗಿ ಸರಕಾರದಿಂದ ರೂ.1.28 ಕೋಟಿ ಅನುದಾನ ಮಂಜೂರು ಮಾಡಲಾಗಿದೆ ಎಂದು ಅರಣ್ಯ, ಪರಿಸರ, ಜೀವಿಶಾಸ್ತ್ರ ಸಚಿವ ಬಿ.ರಮಾನಾಥ ರೈ ತಿಳಿಸಿದ್ದಾರೆ.

 ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನ, ನಿಟಿಲಾಪುರ ಕ್ಷೇತ್ರ, ಗೋಳ್ತಮಜಲು ಹಾಗೂ ಶ್ರೀ ಕಾರಿಂಜೇಶ್ವರ ದೇವಸ್ಥಾನ, ಕಾವಳಪಡೂರು ಇಲ್ಲಿಗೆ ತಲಾ ರೂ.15 ಲಕ್ಷ, ಪೆರಿಯೋಡಿಬೀಡು ಶ್ರೀ ಕನಪಡಿತ್ತಾಯ ದೈವಸ್ಥಾನ, ಕಳ್ಳಿಗೆ ಶ್ರೀ ನಾಲ್ಕೈತ್ತಾಯ ಮತ್ತು ಪರಿವಾರ ದೈವಗಳ ದೈವಸ್ಥಾನ, ಸಜೀಪಮುನ್ನೂರು, ಶ್ರೀ ಈಶ್ವರ ಮಂಗಲ ಸದಾಶಿವ ದೇವಸ್ಥಾನ, ಸಜೀಪಮೂಡ, ಶ್ರೀ ಆದಿನಾಥ ಸ್ವಾಮಿ ಬಸದಿ, ಪಂಜಿಕಲ್ಲು, ಇಲ್ಲಿಗೆ ತಲಾ 10 ಲಕ್ಷ ರೂ., ಶ್ರೀಕಾವೇಶ್ವರ ದೇವಸ್ಥಾನ, ತೆಂಕಬೆಳ್ಳೂರು, ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕರಿಂಕ ನೆಟ್ಲಮುಡ್ನೂರು, ಶ್ರೀ ಉಮಾಮಹೇಶ್ವರಿ ದೇವಸ್ಥಾನ, ಮಂಗಳಪದವು ವಿಟ್ಲ, ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ, ಜಾಲ್ಸೂರು, ಸುಳ್ಯ ತಾಲೂಕು, ಶ್ರೀ ಜಲದುರ್ಗಾ ದೇವಸ್ಥಾನ ಪೆರುವಾಜೆ, ಸುಳ್ಯ, ಶ್ರೀ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಸುಳ್ಯ, ಕಶೆಕೋಡಿ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನ ಬಾಳ್ತಿಲ ಗ್ರಾಮ, ಬಂಟ್ಚಾಳ ತಾಲೂಕು ಇಲ್ಲಿಗೆ ತಲಾ ರೂ.5 ಲಕ್ಷ ರೂ., ಬಂಟ್ವಾಳ ತಾಲೂಕಿನ ಶ್ರೀ ಕೊಡಮಣಿತ್ತಾಯ ದೇವಸ್ಥಾನ ಕುಂಟಲ್‌ಪಲ್ಕೆ, ಶ್ರೀ ವೈದ್ಯನಾಥ ಅರಸು ಜುಮಾದಿ ಬಂಟ ದೇವಸ್ಥಾನ ನಂದನಹಿತ್ಲು, ಅಲೆತ್ತೂರು ಪಂಜುರ್ಲಿ ಧೂಮಾವತಿ ಬಂಟ ದೈವಸ್ಥಾನ, ನಂದನಬೆಟ್ಟು, ಇಲ್ಲಿಗೆ ತಲಾ ರೂ.3 ಲಕ್ಷ ಹಾಗೂ ಶ್ರೀ ಧರ್ಮದೈವದ ದೈವಸ್ಥಾನ ಗುಬ್ಯ ಕರೋಪಾಡಿ ಗ್ರಾಮ, ಇಲ್ಲಿಗೆ ರೂ2.50ಲಕ್ಷ ಮಂಜೂರಾಗಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X