Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾಸರಗೋಡು: ಪ್ರಕೃತಿ ಅಧ್ಯಯನ ಶಿಬಿರ

ಕಾಸರಗೋಡು: ಪ್ರಕೃತಿ ಅಧ್ಯಯನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ27 Feb 2017 7:16 PM IST
share
  • ಕಾಸರಗೋಡು: ಪ್ರಕೃತಿ ಅಧ್ಯಯನ ಶಿಬಿರ
  • ಕಾಸರಗೋಡು: ಪ್ರಕೃತಿ ಅಧ್ಯಯನ ಶಿಬಿರ

ಕಾಸರಗೋಡು, ಫೆ.27:  ಚಾರಣಪ್ರಿಯರ ಸ್ವರ್ಗ ಎಂಬ ಖ್ಯಾತಿ ಹೊಂದಿರುವ  ರಾಣಿಪುರ ಪ್ರವಾಸಿ ಕೇಂದ್ರ ಪ್ರಕೃತಿ ಸೌ೦ದರ್ಯ ಅರಿವು ಮೂಡಿಸುವ ನಿಟ್ಟಿನಲ್ಲಿ ಅಡೂರು ಸರಕಾರಿ ಶಾಲಾ ಸ್ಟೂಡೆಂಟ್ ಪೊಲೀಸ್ ಕೆಡೆಟ್ ಗಳಿಗಾಗಿ ಅರಣ್ಯ ಇಲಾಖೆಯ ಸಾಮಾಜಿಕ  ಅರಣ್ಯಕರಣ  ವಿಭಾಗ  ರಾಣಿಪುರದಲ್ಲಿ ಒಂದು ದಿನದ ಪ್ರಕೃತಿ ಅಧ್ಯಯನ ಶಿಬಿರ ಆಯೋಜಿಸಲಾಗಿತ್ತು.

ವಿವಿಧ ವಿಷಯಗಳ ಬಗ್ಗೆ  ತಜ್ಞರಿಂದ ತರಗತಿ , ಅರಣ್ಯದಲ್ಲಿ ಮೂರುಗಂಟೆಗಳ  ಟ್ರಕ್ಕಿಂಗ್,  ಚಿಟ್ಟೆ, ಪಕ್ಷಿ,  ಅಪೂರ್ವ  ಸಸ್ಯಗಳ ಪರಿಚಯ  ಮೊದಲಾದವು ಶಿಬಿರದಂಗವಾಗಿ ನಡೆಯಿತು.

ಆನೆ ಸೇರಿದಂತೆ ವನ್ಯ ಮೃಗಗಳು ಸಾಗುವ ದಾರಿಯ ಸಂಚಾರ ಮಕ್ಕಳಿಗೆ ಹೊಸ ಅನುಭವ ನೀಡಿತು. ಆದರೆ ಹಲವೆಡೆ  ಮಾನವನ  ಸ್ವಾರ್ಥಕ್ಕೆ    ಕೇಂದ್ರವು  ಬಲಿಯಾಗುತ್ತಿರುವ ದ್ರಶ್ಯಗಳು ಶಿಬಿರಾರ್ಥಿಗಳಲ್ಲಿ ನಿರಾಸೆ ಮೂಡಿಸಿತು.

ಮರಗಳನ್ನು  ಕಡಿದು, ಗುಡ್ಡ  ಅಗೆದು ಸಂಪತ್ತು  ಲೂಟಿ ಮಾಡುವ ದ್ರಶ್ಯಗಳು ಕಂಡು ಬಂದವು. ಶಿಬಿರವು ಮಕ್ಕಳಲ್ಲಿ ಪರಿಸರ ಉಳಿವಿನ ಬಗ್ಗೆ ಕಾಳಜಿ  ವಹಿಸಲು ಒತ್ತು ನೀಡಿತು.

ಎಸ್ ಪಿ ಸಿ ಯೋಜನೆಯ ಜಿಲ್ಲಾ ನೋಡಲ್ ಅಧಿಕಾರಿ, ಡಿವೈಎಸ್ಪಿ  ಸಿನಿ ಡೆನ್ನಿಸ್ ಶಿಬಿರವನ್ನು ಉದ್ಘಾಟಿಸಿದರು  

ಅರಣ್ಯ ಸಂರಕ್ಷಣಾಧಿಕಾರಿ  ಎನ್. ವಿ ಸತ್ಯನ್, ಎಸ್ .ಎನ್ ರಾಜೇಶ್, ಟಿ. ಕೆ  ಲೋಹಿತಾಕ್ಷನ್, ಪರಿಸರ ಹೋರಾಟಗಾರ ಪಿ . ವಿ  ನಿಶಾಂತ್ ,   ವಿ . ವಿ ರವಿ,  ಶಶಿಧರ  ಮೇನಕ್ಕರ ತರಗತಿ ನಡೆಸಿಕೊಟ್ಟರು.

 ಎಸ್.ಪಿ.ಸಿ ಸಹಾಯಕ ನೋಡಲ್ ಅಧಿಕಾರಿ  ರವಿ, ರಮೇಶ್, ಪ್ರಶಾಂತ್ ಕಾಡಗಂ, ಅಧ್ಯಾಪಕರಾದ ಎ. ಎಂ ಅಬ್ದುಲ್ ಸಲಾಂ, ಪಿ . ಇಬ್ರಾಹಿಂ ಖಲೀಲ್ , ಶಬಾನಾ, ಸಮೀರಾ, ಶ್ರೀರೇಖಾ, ಶಕೀರಾ , ಖಮರುನ್ನೀಸಾ, ಆಶಿತ್ , ಸಾಜಿದ್ , ಆಸ್ಟಿನ್  ಸಾಂಜಿರಾಜ್ ಅನಿಸಿಕೆ ವ್ಯಕ್ತಪಡಿಸಿದರು.

ಎ . ಗಂಗಾಧರನ್  ಸ್ವಾಗತಿಸಿದರು. ಪಿ .ಶಾರದಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X