Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: 'ಗ್ರೀನ್ ಬ್ಯಾಂಕಿಂಗ್...

ಮಂಗಳೂರು: 'ಗ್ರೀನ್ ಬ್ಯಾಂಕಿಂಗ್ ಗ್ರಹಿಕೆ ಮತ್ತು ಸವಾಲುಗಳು' ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ27 Feb 2017 9:46 PM IST
share
ಮಂಗಳೂರು:  ಗ್ರೀನ್ ಬ್ಯಾಂಕಿಂಗ್ ಗ್ರಹಿಕೆ ಮತ್ತು ಸವಾಲುಗಳು ಅಂತಾರಾಷ್ಟ್ರೀಯ ವಿಚಾರ ಸಂಕಿರಣ

ಮಂಗಳೂರು, ಫೆ.27: ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯಶಾಸ್ತ್ರ ಭಾಗವು 'ಗ್ರೀನ್ ಬ್ಯಾಂಕಿಂಗ್ ಗ್ರಹಿಕೆ ಮತ್ತು ಸವಾಲುಗಳು' ಎಂಬ ವಿಷಯದಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣವನ್ನು ಆಯೋಜಿಸಿತ್ತು.

ಕಾರ್ಯಕ್ರಮವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಇಲ್ಲಿನ ಡಿಜಿಎಂ ಗಿರಿಧರ್ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಮಂಗಳೂರು ಉಪಕುಲಪತಿ ಪ್ರೊ. ಕೆ.ಭೈರಪ್ಪ ವಹಿಸಿದ್ದರು.

ಆಸ್ಟ್ರೇಲಿಯಾದ ತಂತ್ರಜ್ಞಾನದ ಕ್ವೀನ್ಸ್‌ಲ್ಯಾಂಡ್ ವಿಶ್ವವಿದ್ಯಾನಿಲಯದಲ್ಲಿ ಪ್ರೊ. ಆಗಿರುವ ಜಿಮ್ ಹಾಗನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕಾನೂನು ಹಾಗೂ ಚೇತರಿಕೆ ಸೆಲ್ ಕರ್ನಾಟಕ ಬ್ಯಾಂಕ್ ಇದರ ಜಿ.ಎಂ. ಡಾ. ಮೀರಾ ಲಿಟಿಫಿಯಾ ಅರ್ಹನ ಮಾತನಾಡಿದರು.

ಸಮ್ಮೇಳನದ ಸಂಘಟನಾ ಕಾರ್ಯದರ್ಶಿ, ಪ್ರಾಧ್ಯಾಪಕ ಡಾ. ಸಿ.ಕೆ ಹೆಬ್ಬಾರ್ ಸಮ್ಮೇಳನದ ಕುರಿತು ಪಕ್ಷಿನೋಟ ನೀಡಿದರು.

ಸಮ್ಮೇಳನದಲ್ಲಿ ಆಯ್ದ 89 ಸಾಂಶೋಧನಾ ಲೇಖನಗಳನ್ನು ಐಎಸ್‌ಬಿಎನ್ ಸಂಂಖ್ಯೆಯೊಂದಿಗೆ ಎಕ್ಸೆಲ್ ಪಬ್ಲಿಕೇಶನ್ಸ್‌ನವರಿಂದ ಮುದ್ರಿತಗೊಂಡಿದ್ದು, ಈ ಪುಸ್ತಕವನ್ನು ಪ್ರೊ. ಕೆ. ಭೈರಪ್ಪನವರು ಬಿಡುಗಡೆಗೊಳಿಸಿದರು. ಡಾ. ಯತೀಶ್ ಕುಮಾರ್ ವಂದಿಸಿದರು. ಡಾ. ವೊಲ್ಲಿ ಸಂಜಯ್ ಚೌಧರಿ ಕಾರ್ಯಕ್ರಮ ನಿರೂಪಿಸಿದರು.

ಸಮ್ಮೇಳನವನ್ನು ಮೂರು ಮುಖ್ಯ ಅಧಿವೇಶನಗಳಾಗಿ ವಿಭಾಗಿಸಿದ್ದು, ಗ್ರೀನ್ ಬ್ಯಾಂಕಿಂಗ್ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಬ್ಯಾಂಕಿಂಗ್ ಹಾಗೂ ವಿಶ್ವವಿದ್ಯಾನಿಲಯ ಮಟ್ಟದ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ಉಪನ್ಯಾಸ ಕಾಯರ್ರ್ಕ್ರಮ ಜರುಗಿತು. ಇದಲ್ಲದೇ, ಓಮನ್ ಹಾಗೂ ಮಲೇಶಿಯಾದ ಬ್ಯಾಂಕ್‌ಗಳು ಇದರಲ್ಲಿ ಭಾಗವಹಿಸಿದ್ದವು.

ವಿಚಾರ ಸಂಕೀರ್ಣವು ಗ್ರೀನ್ ಬ್ಯಾಂಕಿಂಗ್ ಬಗ್ಗೆ ತಮ್ಮ ಆಲೋಚನೆಗಳನ್ನು ಹಂಚಿಕೊಳ್ಳಲು ಬ್ಯಾಂಕಿಂಗ್ ತಜ್ಞರಿಗೆ, ಶೈಕ್ಷಣಿಕ ಕ್ಷೇತ್ರದ ತಜ್ಞರಿಗೆ, ಸಂಶೋಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೇದಿಕೆಯಾಗಿತ್ತು. ದೇಶ-ವಿದೇಶಗಳ ಪ್ರತಿಷ್ಠಿತ ವಾಣಿಜ್ಯ ಬ್ಯಾಂಕುಗಳ ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಈ ವಿಚಾರ ಸಂಕಿರಣದಲ್ಲಿ ಭಾಗವಹಿಸಿದ್ದರು.

ಮೂರು ದಿನಗಳ ಕಾಲ ನಡೆದ ಈ ಸಮ್ಮೇಳನದಲ್ಲಿ ಸುಮಾರು 600 ಪ್ರತಿನಿಧಿಗಳು ಭಾಗವಹಿಸಿದ್ದು, ಗ್ರೀನ್ ಬ್ಯಾಂಕಿಂಗ್‌ಗೆ ಸಂಬಂಧಿಸಿದಂತೆ ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಬ್ಯಾಂಕಿಂಗ್ ವಲಯದವರು ಪ್ರಸ್ತುತಪಡಿಸಿದ 250ಕ್ಕೂ ಮಿಕ್ಕಿದ ಸಂಶೋಧನಾ ಲೇಖನಗಳು ಮಂಡಿಸಲ್ಪಟ್ಟವು.
ಸಮಾರೋಪ ಸಮಾರಂಭವು ಪ್ರಾಂಶುಪಾಲ ಡಾ.ಉದಯಕುಮಾರ್, ಅಧ್ಯಕ್ಷತೆಯಲ್ಲಿ ನೆರವೇರಿತು.

ಯೆನಪೋಯ ವಿವಿಯ ನಿವೃತ್ತ ಐ.ಆರ್.ಎಸ್. ಕುಲಸಚಿವ ಡಾ. ಈ. ಶ್ರೀಕುಮಾರ್ ಮೆನನ್, ಕಾರ್ಪೋರೇಷನ್ ಬ್ಯಾಂಕ್‌ನ ವಲಯ ಮುಖ್ಯ ಅಧಿಕಾರಿ ಹಾಗೂ ಡಿಜಿಎಂ ಎ.ಕೆ. ವಿನೋದ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಡಾ. ಎ. ಸಿದ್ದಿಕ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X