Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಟಿಯ ವೀಡಿಯೊ ಇದೆಯೆನ್ನುವ ಫೇಸ್‌ಬುಕ್...

ನಟಿಯ ವೀಡಿಯೊ ಇದೆಯೆನ್ನುವ ಫೇಸ್‌ಬುಕ್ ಪೋಸ್ಟ್: ಮಧ್ಯಪ್ರವೇಶಿಸಿದ ಸುಪ್ರೀಂಕೋರ್ಟು

ವಾರ್ತಾಭಾರತಿವಾರ್ತಾಭಾರತಿ28 Feb 2017 11:53 AM IST
share
ನಟಿಯ ವೀಡಿಯೊ ಇದೆಯೆನ್ನುವ ಫೇಸ್‌ಬುಕ್ ಪೋಸ್ಟ್: ಮಧ್ಯಪ್ರವೇಶಿಸಿದ ಸುಪ್ರೀಂಕೋರ್ಟು

ಹೊಸದಿಲ್ಲಿ,ಫೆ. 28: ಕೇರಳದ ನಟಿಗೆ ಕಿರುಕುಳ ನೀಡಿದ ವೀಡಿಯೊ ತನ್ನ ಬಳಿ ಇದೆ ಎನ್ನುವ ಫೇಸ್‌ಬುಕ್ ಪೋಸ್ಟ್ ವಿರುದ್ಧ ಸಾಮಾಜಿಕ ಕಾರ್ಯಕರ್ತೆ ಸುನೀತಾ ಕೃಷ್ಣನ್ ಸುಪ್ರೀಂಕೋರ್ಟಿಗೆ ದೂರು ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಇಂತಹ ಪ್ರಚಾರ ನಡೆಸುವುದನ್ನು ನಿಷೇಧಿಸಬೇಕೆಂದು ಅವರು ಆಗ್ರಹಿಸಿದ್ದಾರೆ. ಅದರ ಬೆನ್ನಿಗೆ ಫೇಸ್‌ಬುಕ್‌ನಿಂದ ವಿವಾದಾತ್ಮಕ ಪೋಸ್ಟ್‌ನ್ನು ತೆಗೆಯಲಾಗಿದೆ.

ಪ್ರಾದೇಶಿಕ ಭಾಷೆಗಳ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಯಶಸ್ವಿಯಾಗಿ ತೆಗೆದು ಹಾಕುವ ವ್ಯವಸ್ಥೆಯನ್ನು ಜಾರಿಗೆ ತರುರು ಕುರಿತು ಪರಿಶೀಲಿಸಲಾಗುವುದು ಎಂದು ಜಸ್ಟಿಸ್ ಮದನ್ ಬಿ. ಲಾಕೂರ್, ಯು.ಯು. ಲಲಿತ್‌ರ ಪೀಠ ಹೇಳಿದೆ. ಲೈಂಗಿಕ ಕಿರುಕುಳದ ದೃಶ್ಯಗಳು ಸಾಮಾಜಿಕ ಮಾಧ್ಯಮಗಳನ್ನು ಪ್ರಸಾರ ಮಾಡುವುದರ ವಿರುದ್ಧ ಸುನೀತಾ ಕೃಷ್ಣನ್‌ರ ಸಂಘಟನೆ ಪ್ರಜ್ವಲ ಸುಪ್ರೀಂಕೋರ್ಟಿಗೆ ದೂರು ಸಲ್ಲಿಸಿದೆ. ಅರ್ಜಿಯಲ್ಲಿ ಅಂತಿಮ ವಾದ ಆಲಿಕೆಯ ವೇಳೆ ಕೇರಳದಲ್ಲಿ ನಟಿಗೆ ಕಿರುಕುಳ ನೀಡಿದ ಘಟನೆಯನ್ನು ಅವರಿಗಾಗಿ ವಾದ ಮಂಡಿಸಿದ ಅಡ್ವೊಕೇಟ್ ಅಪರ್ಣಾ ಭಟ್ ಸುಪ್ರೀಂಕೋರ್ಟಿನ ಗಮನಕ್ಕೆ ತಂದಿದ್ದಾರೆ.

ನಟಿ ಆಕ್ರಮಣಕ್ಕೊಳಗಾದ ವಿಷಯವನ್ನು ಅಪರ್ಣಾ ಭಟ್ ಕಳೆದ ಬುಧವಾರ ಕೋರ್ಟಿನ ಗಮನಸೆಳೆದಿದ್ದರು. ನಟಿ ಕಿರುಕುಳಕ್ಕೊಳಗಾದ ದೃಶ್ಯಗಳನ್ನು ಪಡೆಯಲು ಸಂಪರ್ಕಿಸುವ ಫೋನ್‌ನಂಬರ್‌ನ್ನು ಕೂಡಾ ಫೇಸ್‌ಬುಕ್‌ನಲ್ಲಿ ಬರೆಯಲಾಗಿತ್ತು ಎಂದು ಅಡ್ವೊಕೇಟ್ ಅಪರ್ಣಾ ಕೋರ್ಟಿಗೆ ತಿಳಿಸಿದ್ದರು.

ಪ್ರಾದೇಶಿಕ ಭಾಷೆಯ ಪೋಸ್ಟ್‌ಗಳನ್ನು ಪರಿಶೀಲಿಸಲು ತಮ್ಮಲ್ಲಿ ವ್ಯವಸ್ಥೆ ಇದೆ ಎಂದು ಸಾಮಾಜಿಕ ಮಾಧ್ಯಮಗಳು ಹಕ್ಕುವಾದ ಮಂಡಿಸುತ್ತಿವೆಯಾದರೂ ಆ ಕುರಿತು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಅಪರ್ಣಾ ಭಟ್ ಕೋರ್ಟಿಗೆ ವಿವರಿಸಿದ್ದಾರೆ. ನಂತರ ಫೇಸ್‌ಬುಕ್‌ನಿಂದ ಕೋರ್ಟು ಈ ವಿಷಯದಲ್ಲಿ ವಿವರಣೆ ಕೇಳಿದೆ. ದೂರನ್ನು ಪರಿಶೀಲಿಸುವುದಾಗಿ ಫೇಸ್‌ಬುಕ್‌ಗಾಗಿ ಹಾಜರಾದ ವಕೀಲರು ಕೋರ್ಟಿಗೆ ತಿಳಿಸಿದ್ದಾರೆ. ಇದರ ಬೆನ್ನಿಗೆ ವಿವಾದಾತ್ಮಕ ಪ್ರೋಫೈಲ್ ಫೇಸ್‌ಬುಕ್‌ನಿಂದ ಅಪ್ರತ್ಯಕ್ಷಗೊಂಡಿದೆ ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X