Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜಾನಪದ ಹಾಡುಗಳ ಉಳಿವು ಅಗತ್ಯ:...

ಜಾನಪದ ಹಾಡುಗಳ ಉಳಿವು ಅಗತ್ಯ: ಪ್ರೊ.ಸೋಮಯಾಜಿ

ವಾರ್ತಾಭಾರತಿವಾರ್ತಾಭಾರತಿ28 Feb 2017 8:07 PM IST
share
ಜಾನಪದ ಹಾಡುಗಳ ಉಳಿವು ಅಗತ್ಯ: ಪ್ರೊ.ಸೋಮಯಾಜಿ

ಉಡುಪಿ, ಫೆ.28: ಇಂದಿನ ಜಾಗತೀಕರಣದ ಕಾಲಚಕ್ರಕ್ಕೆ ಸಿಲುಕಿದ ಮಾನವ, ಹಿಂದಿನ ಸಾಂಪ್ರದಾಯಿಕ ಜೀವನ ಶೈಲಿಯನ್ನು ಬಿಟ್ಟು ಪಾಶ್ಚಾತ್ಯ ಹಾಗೂ ಆಧುನಿಕತೆಗೆ ಮಾರುಹೋಗಿದ್ದಾನೆ. ಭತ್ತ ಕಟ್ಟುವಾಗ, ಕಳೆ ಕೀಳು ವಾಗ, ಬೇಸಾಯ ಮಾಡುವಾಗ, ಆರತಿ ಎತ್ತುವಾಗ ಮುಂತಾದ ಸಂದರ್ಭ ದಲ್ಲಿ ಹೇಳುತ್ತಿದ್ದ ಹಾಡುಗಳು, ವೌಖಿಕ ನೆಲೆಯಲ್ಲಿ ಗುರುತಿಸಿದರೂ ಕೂಡ ಅದನ್ನು ಮುಂದಿನ ಪೀಳಿಗೆಗೆ ಉಳಿಯುವಂತೆ ಮಾಡುವುದು ನಮ್ಮೆಲ್ಲರ ಹೊಣೆ ಎಂದು ಸಾಹಿತಿ ಪ್ರೊ.ಚಿತ್ರಪಾಡಿ ಉಪೇಂದ್ರ ಸೋಮಯಾಜಿ ಹೇಳಿದ್ದಾರೆ.

ಕರ್ನಾಟಕ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಹಯೋಗದೊಂದಿಗೆ ಕಾಲೇಜಿನ ಸಿಲ್ವರ್ ಜುಬಿಲಿ ಹಾಲ್‌ನಲ್ಲಿ ಇತ್ತೀಚೆಗೆ ಆಯೋಜಿಸಲಾದ ಪರಿಷತ್‌ನ ಜಿಲ್ಲಾ ಘಟಕದ ಚಟುವಟಿಕೆಗಳ ಹಾಗೂ ಪದಗ್ರಹಣ ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡುತಿದ್ದರು.

 ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಜೆರಾಲ್ಡ್ ಪಿಂಟೊ ವಹಿಸಿ ದ್ದರು. ಹಿರಿಯ ಜಾನಪದ ವಿದ್ವಾಂಸ ಉಪ್ಪುಂದ ಚಂದ್ರಶೇಖರ ಹೊಳ್ಳ ಜಿಲ್ಲಾ ಹಾಗೂ ತಾಲೂಕು ಘಟಕದ ಅಧ್ಯಕ್ಷರುಗಳಿಗೆ ಹಾಗೂ ಪದಾಧಿಕಾರಿಗಳಿಗೆ ಅಡಿಕೆ ವೀಳ್ಯದೆಲೆ ನೀಡುವ ಮೂಲಕ ಪದಗ್ರಹಣ ನೆರವೇರಿಸಿದರು.

ಚ್ಯವನ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಕಾಲೇಜಿನ ಆಡಳಿತ ನಿರ್ದೇಶಕ ಪಿ.ಎ.ಭಟ್, ರೋಟರಿ ಕ್ಲಬ್ ಉಡುಪಿ ಅಧ್ಯಕ್ಷ ಸುರೇಶ್ ಶೆಣೈ, ಕಲ್ಯಾಣಪುರದ ಮಾಜಿ ರೋಟರಿ ಅಧ್ಯಕ್ಷ ವಿಜಯ ಮಾಯಾಡಿ ಮುಖ್ಯ ಅತಿಥಿಗಳಾಗಿದ್ದರು.

ಹಿರಿಯ ಕಲಾವಿದರಾದ ಜಗನ್ನಾಥ ಪಾಣ ಮಟ್ಟಾರು, ಲಕ್ಷ್ಮಣ ಪಾಣ, ಶಿರಿಯಾರ ಹಾಗೂ ನಾಟಿ ವೈದ್ಯ ಹೊಸ್ಮಾರು ಜಯ ಸುವರ್ಣರನ್ನು ಸನ್ಮಾನಿಸ ಲಾಯಿತು. ಜಿಲ್ಲಾ ಜೊತೆ ಕಾರ್ಯದರ್ಶಿ ಚಂದ್ರ, ಕುಂದಾಪುರ ಘಟಕದ ಅಧ್ಯಕ್ಷ ಕರುಣಾಕರ ಶೆಟ್ಟಿ, ಕಾರ್ಕಳ ತಾಲೂಕು ಉಪಾಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಅಭಿನಂದನಾ ಪತ್ರ ವಾಚಿಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ ಸ್ವಾಗತಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ ಹಳ್ನಾಡು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ತಾಲೂಕು ಅಧ್ಯಕ್ಷ ಶಶಿಕಾಂತ ಶೆಟ್ಟಿ ವಂದಿಸಿ ದರು. ವಿದ್ಯಾರ್ಥಿನಿ ನಿರ್ಮಲಾ ಕಾರ್ಯಕ್ರಮ ನಿರೂಪಿಸಿದರು. ನಂತರ ವೈವಿಧ್ಯಮಯ ಜಾನಪದ ನೃತ್ಯಗಳು ಪ್ರದರ್ಶನಗೊಂಡವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X