Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿ: ಶಿಮಂತೂರು ರಸ್ತೆ ತಡೆ ಪ್ರಕರಣ...

ಮುಲ್ಕಿ: ಶಿಮಂತೂರು ರಸ್ತೆ ತಡೆ ಪ್ರಕರಣ ಸ್ಥಳಕ್ಕೆ ಎಸಿ ಭೇಟಿ

ವಾರ್ತಾಭಾರತಿವಾರ್ತಾಭಾರತಿ28 Feb 2017 10:32 PM IST
share
ಮುಲ್ಕಿ: ಶಿಮಂತೂರು ರಸ್ತೆ ತಡೆ ಪ್ರಕರಣ ಸ್ಥಳಕ್ಕೆ ಎಸಿ ಭೇಟಿ

ಮುಲ್ಕಿ, ಫೆ.28: ಕಳೆದ ಕೆಲ ತಿಂಗಳಿನಿಂದ ಸ್ಥಳೀಯ ವ್ಯಕ್ತಿಯೊಬ್ಬರ ಮತ್ತು ಶಿಮಂತೂರು ದೇವಳದ ಆಡಳಿತ ಮಂಡಳಿಯ ನಡುವೆ ನಡೆಯುತ್ತಿರುವ ಹಗ್ಗಜಗ್ಗಾಟದಿಂದ ಅಂಗರಗುಡ್ಡೆ ಶಿಮಂತೂರು ರಸ್ತೆ ತಡೆ ಪ್ರಕರಣಕ್ಕೆ ಸಂಬಂದಿಸಿದಂತೆ ವಿವಾದ ಬಗೆಹರಿಸಲು ಮಂಗಳೂರು ಎಸಿ ರೇಣುಕಾ ಪ್ರಸಾದ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಎರಡು ದೂರುದಾರರ ಕಡತಗಳನ್ನು ಪರಿಶೀಲಿಸಿ ಹೇಳಿಕೆಗಳನ್ನು ಪಡೆದುಕೊಳ್ಳುವಾಗ ದೇವಳದ ಆಡಳಿತ ಮಂಡಳಿಯ ಮೊಕ್ತೇಸರರರು ಗೈರಾಗಿದ್ದು ಸ್ಥಳದಲ್ಲಿ ಮಾತಿನ ಚಕಮಕಿ ನಡೆಯಿತು.

ಬೆಳಗ್ಗೆ ಸುಮಾರು 10 ಗಂಟೆಗೆ ಮಂಗಳೂರು ಎಸಿ ರೇಣುಕಾ ಪ್ರಸಾದ್ ವಿವಾದಿತ ಜಾಗವನ್ನು ಪರಿಶೀಲಿಸಿದಾಗ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸ್ಥಳೀಯ ವಿಜಯ ಕುಮಾರ್ ಶೆಟ್ಟಿ ಎಂಬವರು ಕಳೆದ ಕೆಲ ತಿಂಗಳಿನಿಂದ ಅಧಿಕಾರಿಗಳು ವಿವಾದವನ್ನು ಬಗೆಹರಿಸುವುದಾಗಿ ಅನೇಕ ಸಲ ಬಂದು ಹೋಗಿದ್ದಾರೆ. ಆದರೆ, ವಿವಾದ ಈ ವರೆಗೂ ಬಗೆಹರಿದಿಲ್ಲ. ರಸ್ತೆ ತಡೆಯಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರಿಸಿದ ಕಮಿಷನರ್ ಅವರನ್ನು ಸಮಾದಾನ ಮಾಡಿ ದೇವಳದ ಆಡಳಿತ ಮಂಡಳಿ ಹಾಗೂ ಸ್ಥಳಿಯ ದೂರುದಾರರಾದ ಸೌಭಾಗ್ಯ ರಾಜೇಶ್ ಹೇಳಿಕೆ ಪಡೆದು ಕೂಡಲೇ ರಸ್ತೆ ತೆರವುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

   ಈ ನಡುವೆ ದೇವಳದ ಆಡಳಿತ ಮಂಡಳಿಯ ಮೊಕ್ತೇಸರರು ಸ್ಥಳದಲ್ಲಿ ಉಪಸ್ಥಿತರಿಲ್ಲದ ಬಗ್ಗೆ ದೇವಳದ ಮ್ಯಾನೇಜರ್ ಬಾಲಕೃಷ್ಣ ಕಾಮತ್‌ರನ್ನು ಎಸಿ ಪ್ರಶ್ನಿಸಿದಾಗ ನೋಟಿಸು ಸಿಕ್ಕಿದ್ದು ತಡವಾಗಿದೆ ಎಂದರು. ಕೂಡಲೇ ನೋಟೀಸು ತಡವಾದ ಬಗ್ಗೆ ಎಸಿಯವರು ಅತಿಕಾರಿಬೆಟ್ಟು ಪ್ರಬಾರ ವಿಎ ಸುನಿಲ್‌ರವರನ್ನು ತರಾಟೆಗೆ ತೆಗೆದುಕೊಂಡರು.

   ಬಳಿಕ ಒಂದು ಕಡೆಯ ಹೇಳಿಕೆಯನ್ನು ಎಸಿ ಪಡೆದುಕೊಂಡು ಆದಷ್ಟು ಶೀಘ್ರ ರಸ್ತೆ ತಡೆ ತೆರವುಗೊಳಿಸಲಾಗುವುದು ಎಂದು ಭರವಸೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X