ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಅಬ್ದುರ್ರಹ್ಮಾನ್ ಗೆ ಚಿನ್ನದ ಪದಕ

ಮಂಗಳೂರು, ಫೆ.28: ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ 36ನೆ ರಾಜ್ಯಮಟ್ಟದ ಕರ್ನಾಟಕ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಉಳ್ಳಾಲ ಮಾಸ್ತಿಕಟ್ಟೆಯ ಅಬ್ದುರ್ರಹ್ಮಾನ್ 100 ಮೀ. ಮತ್ತು 200 ಮೀ. ಓಟದ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿ ಮಾರ್ಚ್‌ನಲ್ಲಿ ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆಯುವ ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ ಚಾಂಪಿಯನ್ ಶಿಪ್‌ಗೆ ಆಯ್ಕೆಯಾಗಿದ್ದಾರೆ.
Next Story





