ಆರ್‌ಟಿಇ ಶುಲ್ಕ ಹೆಚ್ಚಳಕ್ಕೆ ಸಂಪುಟ ತೀರ್ಮಾನ : ಕಾನೂನು ಸಚಿವ ಜಯಚಂದ್ರ
.jpg)
ಬೆಂಗಳೂರು, ಮಾ. 1: ಶಿಕ್ಷಣ ಹಕ್ಕು ಕಾಯ್ದೆ(ಆರ್‌ಟಿಇ)ಯಡಿ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿನ ದಾಖಲಾತಿಗೆ ಸಂಬಂಧಿಸಿದಂತೆ ಶುಲ್ಕ ಏರಿಕೆ ಮಾಡಬೇಕೆಂಬ ಶಿಕ್ಷಣ ಸಂಸ್ಥೆಗಳ ಬೇಡಿಕೆ ಪುರಸ್ಕರಿಸಿದ್ದು, ಪ್ರತಿ ವಿದ್ಯಾರ್ಥಿಗೆ ಪ್ರತಿ ವರ್ಷಕ್ಕೆ 11,848 ರೂ.ಗಳಿಂದ 16 ಸಾವಿರ ರೂ.ಗಳಿಗೆ ಹೆಚ್ಚಳ ಮಾಡಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
Next Story





