Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಧನುಷ್ ಯಾರ ಮಗ ?

ಧನುಷ್ ಯಾರ ಮಗ ?

ಶಾಲಾ ಪ್ರಾಂಶುಪಾಲರು ಹೇಳಿದ್ದೇನು ?

ವಾರ್ತಾಭಾರತಿವಾರ್ತಾಭಾರತಿ4 March 2017 11:49 AM IST
share
ಧನುಷ್ ಯಾರ ಮಗ ?

ಚೆನ್ನೈ, ಮಾ.4: ತಮಿಳು ನಟ ಧನುಷ್ ಯಾರ ಮಗ ಎಂಬ ಪ್ರಶ್ನೆ ಈಗ ಎದ್ದಿದ್ದು, ಕೊಳವೇರಿ ಖ್ಯಾತಿಯ ಈ ನಟ ಕಲಿತ ಶಾಲೆಯ ಪ್ರಾಂಶುಪಾಲರು ತಾವು ಧನುಷ್ ಹೆತ್ತವರು ಎಂದು ಹೇಳಿಕೊಂಡು ಮುಂದೆ ಬಂದಿದ್ದ ದಂಪತಿಯ ವಾದವನ್ನು ಅಲ್ಲಗಳೆದಿದ್ದಾರೆ.

ಟೈಮ್ಸ್ ನೌ ವಾಹಿನಿಗೆ ಧನುಷ್ ಅವರ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ ದೊರೆತಿದ್ದು, ಅದರಲ್ಲಿ ನಟನ ಹೆತ್ತವರ ಹೆಸರುಗಳನ್ನು ಸ್ಪಷ್ಟವಾಗಿ ನೀಡಲಾಗಿದೆ.

ಥಾಯಿ ಸತ್ಯ ಮ್ಯಾಟ್ರಿಕ್ಯುಲೇಶನ್ ಸ್ಕೂಲ್ ಇಲ್ಲಿನ ಪ್ರಿನ್ಸಿಪಾಲ್ ಸುಧಾ ವಿಜಯಕುಮಾರ್ ಪ್ರಕಾರ, ಧನುಷ್ ಅವರ ಶಾಲೆಯಲ್ಲಿ 1987ರಿಂದ 1999 ತನಕ ಎಲ್‌ಕೆಜಿಯಿಂದ ಹತ್ತನೇ ತರಗತಿಯ ವರೆಗೆ ಕಲಿತಿದ್ದು, ಆಗ ಅವರ ಹೆಸರು ವೆಂಕಟೇಶ್ ಪ್ರಭು ಆಗಿತ್ತು. ಅಲ್ಲದೆ, 10ನೇ ತರಗತಿಯಲ್ಲಿ ಅವರಿಗೆ 62ರಿಂದ 63 ಶೇಕಡ ಅಂಕಗಳು ದೊರೆತಿದ್ದವು. ಅವರ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟಿನಲ್ಲಿ ಅವರ ತಾಯಿ ಕೆ.ವಿಜಯಲಕ್ಷ್ಮಿ ಅವರ ಸಹಿ ಇರುವುದನ್ನೂ ಅವರು ತೋರಿಸಿದ್ದಾರೆ.

ಹಿರಿಯ ದಂಪತಿಯಾದ ಕಥಿರೇಸನ್ ಹಾಗೂ ಮೀನಾಕ್ಷಿ ಎಂಬವರು ಧನುಷ್ ತಮ್ಮ ಪುತ್ರನೆಂದು ಹೇಳಿಕೊಂಡು ಮುಂದೆ ಬಂದಂದಿನಿಂದ ನಟನ ನಿಜ ಹೆತ್ತವರು ಯಾರು ಎಂಬ ಪ್ರಶ್ನೆ ಎದ್ದಿತ್ತು.

ಈ ಬಗ್ಗೆ ದೃಢೀಕರಿಸಲು ಡಿಎನ್ ಎ ಪರೀಕ್ಷೆಗೆ ಅನುಮತಿಸುವಂತೆ ಕೋರಿ ಈ ದಂಪತಿ ಮಾಡಿದ ಅಪೀಲನ್ನು ನ್ಯಾಯಾಲಯ ಮಾರ್ಚ್ 8ರಂದು ವಿಚಾರಣೆ ನಡೆಸಲಿದೆ. ಫೆಬ್ರವರಿ 28ರಂದು ನಟ ತನ್ನ ಹೆತ್ತವರಾದ ವಿಜಯಲಕ್ಷ್ಮಿ ಮತ್ತು ಕಸ್ತೂರಿ ರಾಜಾ ಅವರೊಂದಿಗೆ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ಆದರೆ ತಾವೇ ಧನುಷ್ ನಿಜವಾದ ಹೆತ್ತವರೆಂದು ಹೇಳಿಕೊಂಡ ದಂಪತಿ, ಧನುಷ್ ತಂದೆ ತಾಯಿ ಕೋರ್ಟಿನ ಮುಂದೆ ಸಲ್ಲಿಸಿದ ದಾಖಲೆಗಳು ನಕಲಿ ಎಂದು ವಾದಿಸಿದ್ದರು. ಅಲ್ಲದೆ, ಧನುಷ್ ತಮ್ಮ ಮೂರನೇ ಪುತ್ರ ಹಾಗೂ ತಮಗೆ ಮಾಸಿಕ ರೂ.65,000 ಜೀವನಾಂಶ ನೀಡಬೇಕೆಂದು ಹೇಳಿದ್ದರಲ್ಲದೆ, ಧನುಷ್ ಶಾಲೆಯಲ್ಲಿ ಕಲಿಯುತ್ತಿರುವಾಗಲೇ ಓಡಿ ಹೋಗಿ ಚಿತ್ರರಂಗ ಸೇರಿದ್ದಾರೆಂದೂ ಹೇಳಿಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X