Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಕ್ಬರ್ ಕೋಟೆಯ ಮರುನಾಮಕರಣ: ರಾಜಸ್ಥಾನ...

ಅಕ್ಬರ್ ಕೋಟೆಯ ಮರುನಾಮಕರಣ: ರಾಜಸ್ಥಾನ ಸಚಿವರಿಗೆ ಬೆದರಿಕೆ ಪತ್ರ

ವಾರ್ತಾಭಾರತಿವಾರ್ತಾಭಾರತಿ4 March 2017 5:48 PM IST
share
ಅಕ್ಬರ್ ಕೋಟೆಯ ಮರುನಾಮಕರಣ: ರಾಜಸ್ಥಾನ ಸಚಿವರಿಗೆ ಬೆದರಿಕೆ ಪತ್ರ

ಜೈಪುರ,ಮಾ.4: ಅಜ್ಮೇರ್‌ನ ಅಕ್ಬರ್ ಕೋಟೆಯ ಮರುನಾಮಕರಣಕ್ಕೆ ಸಂಬಂಧಿಸಿ ದಂತೆ ರಾಜಸ್ಥಾನದ ಶಿಕ್ಷಣ ಸಚಿವ ಹಾಗೂ ಅಜ್ಮೇರ್(ಉತ್ತರ) ಶಾಸಕ ವಾಸುದೇವ ದೇವ್ನಾನಿ ಅವರಿಗೆ ಬೆದರಿಕೆ ಪತ್ರವೊಂದು ಬಂದಿದೆ.

  ರಾಜಸ್ಥಾನ ಸರಕಾರವು ಕೆಲವು ಸಮಯದ ಹಿಂದೆ ಅಜ್ಮೇರ್‌ನ ಅಕ್ಬರ್ ಕೋಟೆಯ ನ್ನು ಅಜ್ಮೇರ್ ಮ್ಯೂಝಿಯಂ ಎಂದು ಮರುನಾಮಕರಣಗೊಳಿಸಿತ್ತು.

  ತನ್ನನ್ನು ತರನ್ನುಮ್ ಚಿಸ್ತಿ ಎಂದು ಹೇಳಿಕೊಂಡಿರುವ ವ್ಯಕ್ತಿಯು ಬರೆದಿರುವ ಈ ಪತ್ರವು ಡಿ.12ರಂದು ದೇವ್ನಾನಿಯವರಿಗೆ ತಲುಪಿದ್ದು ಫೆ.21ರಂದು ದೂರು ಸಲ್ಲಿಸಿದ್ದಾರೆ. ಪತ್ರದಲ್ಲಿ ಕೋಟೆಯ ಹೆಸರನ್ನು ಬದಲಿಸಿದ್ದಕ್ಕೆ ಸಚಿವರ ವಿರುದ್ಧ ‘ಕಠಿಣ ಕ್ರಮವನ್ನು ’ ತೆಗೆದುಕೊಳ್ಳಲಾಗುವುದು ಎಂದು ಬೆದರಿಕೆಯೊಡ್ಡಲಾಗಿದೆ ಎಂದು ಅಜ್ಮೇರ್ ಕೋತವಾಲಿ ಠಾಣಾಧಿಕಾರಿ ಬಿ.ಎಲ್.ಮೀನಾ ತಿಳಿಸಿದರು. ಪತ್ರ ಕಳುಹಿಸಿರುವ ವ್ಯಕ್ತಿಯ ಪತ್ತೆಗಾಗಿ ಪ್ರಯತ್ನಗಳು ನಡೆಯುತ್ತಿವೆ ಎಂದರು.

  ಅಜ್ಮೇರ್‌ನ ನಯಾಬಝಾರ್‌ನಲ್ಲಿರುವ ಕೋಟೆಯನ್ನು ಮುಘಲ್ ಚಕ್ರವರ್ತಿ ಅಕ್ಬರ್ 1570ರಲ್ಲಿ ನಿರ್ಮಿಸಿದ್ದ. ಒಂದು ಕಾಲದಲ್ಲಿ ಅಕ್ಬರ್‌ನ ಪುತ್ರ ಸಲೀಂ ನಿವಾಸವಾಗಿದ್ದ ಈ ಕೋಟೆಯೀಗ ಮುಘಲ್ ಮತ್ತು ರಜಪೂತರ ಶಸ್ತ್ರಾಸ್ತ್ರಗಳು ಮತ್ತು ಶಿಲ್ಪಕೃತಿಗಳ ಸಂಗ್ರಹಾಲಯವಾಗಿದೆ.
 ಈ ಕೋಟೆಯ ಮೂಲಕ ಭಾರತದೊಂದಿಗೆ ವ್ಯಾಪಾರ ಮಾಡಲು ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಗೆ ಅನುಮತಿ ನೀಡಿ ದೊರೆ ಜಹಾಂಗೀರ್ ಫರ್ಮಾನು ಹೊರಡಿಸಿದ್ದ.

ದೇವ್ನಾನಿಯವರಿಗೆ ಬಂದಿರುವ ಬೆದರಿಕೆ ಪತ್ರದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ರಾಜಸ್ಥಾನದ ಗೃಹಸಚಿವ ಗುಲಾಬಚಂದ್ ಕಟಾರಿಯಾ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X