Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮ್ಮಾನ್: ಒಂದೇ ದಿನದಲ್ಲಿ 15 ಕೈದಿಗಳಿಗೆ...

ಅಮ್ಮಾನ್: ಒಂದೇ ದಿನದಲ್ಲಿ 15 ಕೈದಿಗಳಿಗೆ ಮರಣದಂಡನೆ

ವಾರ್ತಾಭಾರತಿವಾರ್ತಾಭಾರತಿ4 March 2017 9:40 PM IST
share
ಅಮ್ಮಾನ್: ಒಂದೇ ದಿನದಲ್ಲಿ 15 ಕೈದಿಗಳಿಗೆ ಮರಣದಂಡನೆ

ಅಮ್ಮಾನ್,ಮಾ.4: ಭಯೋತ್ಪಾದಕರು ಸೇರಿದಂತೆ, ಮರಣದಂಡನೆ ಶಿಕ್ಷೆ ವಿಧಿಸಲ್ಪಟ್ಟ 15 ಮಂದಿ ಕೈದಿಗಳನ್ನು ಜೋರ್ಡಾನ್‌ನಲ್ಲಿ ಶನಿವಾರ ಮುಂಜಾನೆ ಗಲ್ಲಿಗೇರಿಸಲಾಗಿದೆಯೆಂದು ಮಾಹಿತಿ ಸಚಿವರು ತಿಳಿಸಿದ್ದಾರೆ.

 ಇಂದು ಗಲ್ಲಿಗೇರಿಸಲ್ಪಟ್ಟವರು ಭಯೋತ್ಪಾದನೆ, ಅತ್ಯಾಚಾರ ಸೇರಿದಂತೆ ಐದು ವಿಧದ ಹೇಯ ಅಪರಾಧಗಳನ್ನು ಎಸಗಿದವರಾಗಿದ್ದಾರೆಂದು ಮಾಹಿತಿ ಸಚಿವ ಮುಹಮ್ಮದ್ ಅಲ್ ಮೊಮಾನಿ, ಅಧಿಕೃತ ಸುದ್ದಿಸಂಸ್ಥೆಗೆ ಪೇತ್ರಾಗೆ ತಿಳಿಸಿದ್ದಾರೆ.

  ಓರ್ವ ಬ್ರಿಟಿಶ್ ಪ್ರಜೆಯ ಸಾವಿಗೆ ಕಾರಣವಾದ ಅಮ್ಮಾನ್‌ನ ರೋಮನ್ ರಂಗಮಂದಿರದ ಮೇಲೆ 2006ರಲ್ಲಿ ನಡೆದ ದಾಳಿ, ಗುಪ್ತಚರ ಕಾರ್ಯಾಲಯದ ಮೇಲೆ ನಡೆದ ದಾಳಿ ಸೇರಿದಂತೆ ಭಯೋತ್ಪಾದಕ ಅಪರಾಧಗಳನ್ನು ಎಸಗಿದವರು ಇಂದು ಗಲ್ಲಿಗೇರಿಸಲ್ಪಟ್ಟವರಲ್ಲಿ ಸೇರಿದ್ದಾರೆ ಎಂದು ವರದಿ ತಿಳಿಸಿದೆ.

  ಬಹುತೇಕ ಯುರೋಪಿಯನ್ ರಾಷ್ಟ್ರಗಳ ಮಾದರಿಯಲ್ಲಿ ಮರಣದಂಡನೆಯನ್ನು ರದ್ದುಗೊಳಿಸಿದ ಮಧ್ಯಪ್ರಾಚ್ಯದ ಪ್ರ್ರಪ್ರಥಮ ರಾಷ್ಟ್ರವಾಗುವ ಗುರಿಯನ್ನು ಜೋರ್ಡಾನ್ ಹೊಂದಿದೆಯೆಂದು ದೊರೆ ಎರಡನೇ ಅಬ್ದುಲ್ಲಾ ಅವರು 2005ರಲ್ಲಿ ಘೋಷಿಸಿದ್ದರು.

 ಆದರೆ 2014ರಲ್ಲಿ ತನ್ನ ನಿಲುವಿನಿಂದ ಹಿಂದೆ ಸರಿದ ಜೋರ್ಡಾನ್, 11 ಮಂದಿ ಕೊಲೆ ಅಪರಾಧಿಗಳನ್ನು ಗಲ್ಲಿಗೇರಿಸಿದಾಗ ಮಾನವಹಕ್ಕು ಸಂಘಟನೆಗಳ ಬಲವಾದ ವಿರೋಧ ವ್ಯಕ್ತವಾಗಿತ್ತು.ಆನಂತರ ಜೋರ್ಡಾನ್ ಮತ್ತೆ ಮರಣದಂಡನೆಯನ್ನು ನಿಷೇಧಿಸಿತ್ತು.

ಆದರೆ ಐಸಿಸ್ ಉಗ್ರರು ಸಿರಿಯದಲ್ಲಿ ಸೆರೆಸಿಕ್ಕ ಜೋರ್ಡಾನ್‌ನ ಪೈಲಟ್ ಮಾಝ್ ಅಲ್ ಕಸ್ಸಬೆಹ್‌ನ್ನು ಬರ್ಬರವಾಗಿ ಹತ್ಯೆಗೈದ ಘಟನೆಯ ಬಳಿಕ ದೇಶದಲ್ಲಿ ಮರಣದಂಡನೆ ಮರುಜಾರಿಗೊಳಿಸಬೇಕೆಂಬ ಕೂಗು ಬಲವಾಗಿ ಕೇಳಿಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X