Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ರಾಷ್ಟ್ರವಿರೋಧಿ’ ವಿಚಾರಸಂಕಿರಣ...

‘ರಾಷ್ಟ್ರವಿರೋಧಿ’ ವಿಚಾರಸಂಕಿರಣ ಆಯೋಜಿಸಿದ ಆರೋಪ : ಜೋಧ್‌ಪುರ ವಿವಿ ಪ್ರಾಧ್ಯಾಪಕಿಯ ಅಮಾನತು ರದ್ದು

ವಾರ್ತಾಭಾರತಿವಾರ್ತಾಭಾರತಿ7 March 2017 2:55 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
‘ರಾಷ್ಟ್ರವಿರೋಧಿ’ ವಿಚಾರಸಂಕಿರಣ ಆಯೋಜಿಸಿದ ಆರೋಪ : ಜೋಧ್‌ಪುರ ವಿವಿ ಪ್ರಾಧ್ಯಾಪಕಿಯ ಅಮಾನತು ರದ್ದು

ಜೈಪುರ,ಮಾ.7: ವಿವಾದಾಸ್ಪದ ವಿಚಾರಸಂಕಿರಣವನ್ನು ಆಯೋಜಿಸಿದ್ದಕ್ಕಾಗಿ ಪ್ರಾಧ್ಯಾಪಕಿಯೊಬ್ಬರ ವಿರುದ್ಧ ಜೋಧ್‌ಪುರ ವಿವಿ ಆಡಳಿತ ಮಂಡಳಿ ಹೊರಡಿಸಿದ್ದ ಅಮಾನತು ಆದೇಶವನ್ನು ರಾಜಸ್ಥಾನ ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.

    ಜೋಧ್‌ಪುರದ ಜೈನಾರಾಯಣ್ ವ್ಯಾಸ್ ವಿವಿಯ ಇಂಗ್ಲೀಷ್ ಪ್ರಾಧ್ಯಾಪಕಿ ಡಾ. ರಾಣಾವತ್ ಅವರು ಫೆಬ್ರವರಿಯಲ್ಲಿ ‘ಸಾಹಿತ್ಯದ ಮೂಲಕ ಇತಿಹಾಸದ ಪುನಾರಚನೆ’ ಎಂಬ ವಿಚಾರಸಂಕಿರಣವನ್ನು ಆಯೋಜಿಸಿದ್ದರು. ಪ್ರಾಧ್ಯಾಪಕಿ ನಿವೇದಿತಾ ಮೆನನ್ ಎಂಬವರು ವಿಚಾರಸಂಕಿರಣದಲ್ಲಿ ಕೆಲವೊಂದು ವಿವಾದಾತ್ಮಕ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದರೆನ್ನಲಾಗಿದೆ. ಇದರ ವಿರುದ್ಧ ಸಂಘಪರಿವಾರ ವಿದ್ಯಾರ್ಥಿ ಸಂಘಟನೆಯಾದ ಎಬಿವಿಪಿಯ ಬೆಂಬಲಿಗರು ತೀವ್ರವಾದ ಪ್ರತಿಭಟನೆ ನಡೆಸಿದ್ದರು. ಡಾ. ಮೆನನ್ ಅವರು ಕಾಶ್ಮೀರದ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದಾರೆ ಹಾಗೂ ಭಾರತೀಯ ಸೇನೆ ಮತ್ತು ಭಾರತ ಮಾತೆಯ ಘನತೆಗೆ ಕುಂದುಂಟು ಮಾಡಿದ್ದಾರೆಂದು ಎಬಿವಿಪಿ ಅಧ್ಯಕ್ಷ ಕುನಾಲ್‌ಸಿಂಗ್ ಭಟಿ ಆರೋಪಿಸಿದ್ದರು. ವಿಚಾರಸಂಕಿರಣದಲ್ಲಿ ಭಾಗವಹಿಸಿರದ ಕುನಾಲ್‌ಸಿಂಗ್, ತನ್ನ ಆರೋಪಗಳಿಗೆ ಪತ್ರಿಕಾವರದಿಗಳನ್ನೇ ಆಧಾರವಾಗಿ ನೀಡಿದ್ದರು.

ವಿವಾದದ ಬೆನ್ನಲ್ಲೇ ವಿವಿಯ ಆಡಳಿತ ಮಂಡಳಿಯು ರಾಣಾವತ್ ಅವರ್ನು ಅಮಾನತುಗೊಳಿಸಿತು ಹಾಗೂ ಆಕೆಯ ಉಚ್ಚಾಟನೆಯ ಬಗ್ಗೆ ಕ್ರಮಕೈಗೊಳ್ಳುವುದಾಗಿ ತಿಳಿಸಿತು.

ತನ್ನ ಅಮಾನತನ್ನು ಪ್ರಶ್ನಿಸಿ ರಾಣಾವತ್ ರಾಜಸ್ತಾನ ಹೈಕೋರ್ಟ್ ಮೆಟ್ಟಲೇರಿದರು. ಸೋಮವಾರ ಪ್ರಕರಣದ ಆಲಿಕೆಯನ್ನು ನಡೆಸಿದ ದಿನೇಶ್ ಮೆಹ್ತಾ ಅವರಿದ್ದ ನ್ಯಾಯಪೀಠವು ರಾಣಾವತ್ ಅವರ ಅಮಾನತನ್ನು ರದ್ದುಪಡಿಸಿತು.

 ವಿಚಾರಸಂಕಿರಣದಲ್ಲಿ ಭಾಷಣ ಮಾಡಲು ನಿರ್ದಿಷ್ಟ ವ್ಯಕ್ತಿಯೊಬ್ಬರನ್ನು ಆಹ್ವಾನಿಸಿದ್ದಾರೆಂಬ ಏಕೈಕ ಕಾರಣಕ್ಕಾಗಿ ರಾಣಾವತ್ ಅವರನ್ನು ಅಮಾನತುಗೊಳಿಸಿರುವ ಬಗ್ಗೆ ನ್ಯಾಯಪೀಠ ಅಚ್ಚರಿ ವ್ಯಕ್ತಪಡಿಸಿತು ಹಾಗೂ ಈ ಬಗ್ಗೆ ಉಪಕುಲಪತಿ ಆರ್.ಪಿ.ಸಿಂಗ್, ರಿಜಿಸ್ಟ್ರಾರ್ ಹಾಗೂ ವಿಶ್ವವಿದ್ಯಾನಿಲಯದ ಆಡಳಿತಮಂಡಳಿಗೆ ನೋಟಿಸ್ ಜಾರಿಗೊಳಿಸಿದ್ದು,ಪ್ರಕರಣದ ಮುಂದಿನ ಆಲಿಕೆಯನ್ನು ಎಪ್ರಿಲ್7ಕ್ಕೆ ನಿಗದಿಪಡಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X