Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಸಮಾಜ ನಿರ್ಮಾಣದಲ್ಲಿ ಮಹಿಳೆ ಪಾತ್ರ...

‘ಸಮಾಜ ನಿರ್ಮಾಣದಲ್ಲಿ ಮಹಿಳೆ ಪಾತ್ರ ಅನನ್ಯ’

ವಿಶ್ವ ಮಹಿಳಾ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ8 March 2017 11:52 PM IST
share
‘ಸಮಾಜ ನಿರ್ಮಾಣದಲ್ಲಿ ಮಹಿಳೆ ಪಾತ್ರ ಅನನ್ಯ’

ಮಂಗಳೂರು, ಮಾ.8: ಮಹಿಳೆಗೆ ಅಕಾರ ನೀಡಿದರೆ ಆಕೆ ಸುಸೂತ್ರವಾಗಿ ಅಭಿವೃದ್ಧಿ ಪಥದಲ್ಲಿ ದೇಶವನ್ನು ಮುನ್ನಡೆಸಬಲ್ಲಳು ಎಂಬುದನ್ನು ಸ್ವಾತಂತ್ರ ಪೂರ್ವ ಹಾಗೂ ಆನಂತರದ ದಿನಗಳಲ್ಲಿ ಹಲವಾರು ಮಹಿಳೆಯರು ಸಾಬೀತು ಪಡಿಸಿದ್ದಾರೆ. ಇದರ ಜತೆ ಪರಿಪೂರ್ಣ, ಸ್ವಸ್ಥ ಹಾಗೂ ಜ್ಞಾನಭರಿತ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಪಾತ್ರ ಅನನ್ಯ ಎಂದು ವಿಧಾನ ಪರಿಷತ್‌ನ ಮುಖ್ಯ ಸಚೇತಕ ಐವನ್ ಡಿಸೋಜ ಅಭಿಪ್ರಾಯಿಸಿದ್ದಾರೆ. 

ಇಂದು ನಗರದ ರಾಜ್ಯ ಸರಕಾರಿ ನೌಕರರ ಸಭಾಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಿಂದ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆಯಾಗಿ ಆಯ್ಕೆಯಾಗಿರುವ ಜಿಲ್ಲೆಯ ಸಾಧಕ ಮಹಿಳೆಯನ್ನು ಸನ್ಮಾನಿಸಲಾಯಿತು.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಬೆಳ್ತಂಗಡಿ ಶಿಶು ಅಭಿವೃದ್ಧಿ ಕೇಂದ್ರದ ಕುಂಡದಬೆಟ್ಟು ಅಂಗನವಾಡಿಯ ಜಾನಕಿ, ಸುಳ್ಯ ಬಳ್ಪ ಅಂಗನವಾಡಿಯ ಮೋಹಿನಿ, ಬಗಂಬಿಲದ ಪುಷ್ಪಾ ಕುಮಾರಿ ಹಾಗೂ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವ ಬಂಟ್ವಾಳ ಶಂಭೂರಿನ ಪ್ರೇಮಾ ಅವರನ್ನು ವೇದಿಕೆಯಲ್ಲಿದ್ದ ಅತಿಥಿಗಳು ಗೌರವಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾೀಶ ಮಲ್ಲನಗೌಡ ಮೊದಲಾದವರು ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭಕ್ಕೆ ಮೊದಲು ಆಳ್ವಾಸ್ ಕಾಲೇಜಿನ ಸಮಾಜಕಾರ್ಯ ಸ್ನಾತಕೋತ್ತರ ವಿಭಾಗದ ಪ್ರೊ.ಶೆರ್ಲಿ ಟಿ.ಬಾಬು ಅವರು ಮಹಿಳಾ ಭ್ರೂಣ ಹತ್ಯೆ ಕುರಿತ ಮಾಹಿತಿ ನೀಡಿದರು.

 ಜಿಲ್ಲಾ ಮಹಿಳಾ ಮಂಡಲ ಒಕ್ಕೂಟದ ಅಧ್ಯಕ್ಷೆ ಸವಿತಾ, ಸೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಕಾಂತಿ ಓಹನ್, ತಾಲೂಕು ಒಕ್ಕೂಟದ ಅಧ್ಯಕ್ಷೆ ಸಾಜ್ ಸುಲ್ತಾನ್ ಉಪಸ್ಥಿತರಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುಂದರ ಪೂಜಾರಿ ಸ್ವಾಗತಿಸಿದರು. ಶೋಭಾ ಕಾರ್ಯಕ್ರಮ ನಿರೂಪಿಸಿದರು. ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಕಾರಿ, ಜಿಲ್ಲಾ ಸೀ ಶಕ್ತಿ ಒಕ್ಕೂಟ ಹಾಗೂ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಇವುಗಳ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X