Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಿಯಾದ್ : ಅಪಘಾತಕ್ಕೀಡಾಗಿ 15 ತಿಂಗಳಿಂದ...

ರಿಯಾದ್ : ಅಪಘಾತಕ್ಕೀಡಾಗಿ 15 ತಿಂಗಳಿಂದ ಆಸ್ಪತ್ರೆಯಲ್ಲೇ ಅನಾಥನಾದ ಭಾರತೀಯ ವ್ಯಕ್ತಿ

ವಾರ್ತಾಭಾರತಿವಾರ್ತಾಭಾರತಿ9 March 2017 12:46 PM IST
share
ರಿಯಾದ್ : ಅಪಘಾತಕ್ಕೀಡಾಗಿ 15 ತಿಂಗಳಿಂದ ಆಸ್ಪತ್ರೆಯಲ್ಲೇ ಅನಾಥನಾದ ಭಾರತೀಯ ವ್ಯಕ್ತಿ

ರಿಯಾದ್, ಮಾ.9: ಕಾರುಢಿಕ್ಕಿಯಾಗಿ ಅರ್ಧಶರೀರದ ಚಲನೆಯನ್ನು ಕಳೆದು ಕೊಂಡಿರುವ ತ್ರಿಪುರದ ವ್ಯಕ್ತಿಯೊಬ್ಬರು ಕಳೆದ ಹದಿನೈದು ತಿಂಗಳಲ್ಲಿ ರಿಯಾದ್ ಆಸ್ಪತ್ರೆಯ ಬೆಡ್‌ನಲ್ಲಿ ಮಲಗಿದ್ದಲ್ಲೇ ಇದ್ದಾರೆ. ತ್ರಿಪುರ ಶ್ರೀರಾಂಪುರದ ಫಾರೂಕ್ ಮಿಯ(26) ಎಕ್ಸಿಟ್ 15ರ ಸನದ್ ಆಸ್ಪತ್ರೆಯಲ್ಲಿ ಈ ಸ್ಥಿತಿಯಲ್ಲಿದ್ದಾರೆ. ಊರಿಗೆ ಕರೆದುಕೊಂಡು ಹೋಗು ವ ಎಲ್ಲ ಸಿದ್ಧತೆಗಳು ಆಗಿದೆ. ಆದರೆ ಅವರ ಜೊತೆ ಹೋಗಲು ಯಾರು ಇಲ್ಲದ ಅನಾಥ ಸ್ಥಿತಿ ಊರಿಗೆ ಹೋಗಲು ಅಡ್ಡಿಯಾಗಿದ್ದು, ಅವರು ಆಸ್ಪತ್ರೆಯಲ್ಲಿಯೇ ಉಳಿಯಬೇಕಾಗಿ ಬಂದಿದೆ. ಬಡ ಕುಟಂಬದವರಾದ ಅವರು 2015 ಮಾಚ್‌ನಲ್ಲಿ ಮನೆ ಚಾಲಕ ವೀಸಾದಲ್ಲಿ ತಾಯಿಫ್‌ಗೆ ಬಂದಿದ್ರು.

 ತಾಯಿಫ್‌ನಲ್ಲಿ ಕಾರುಚಾಲಕರಾಗಿ ದುಡಿದು ನಾಲ್ಕುತಿಂಗಳನಂತರ ಅಲ್ಲಿಂದ ತಪ್ಪಿಸಿಕೊಂಡು ರಿಯಾದ್‌ಗೆ ಬಂದಿದ್ದರು. ಇಲ್ಲಿ ಹಲವು ರೀತಿಯ ಕೆಲಸಗಳು ಅವರು ಮಾಡಿಕೊಂಡಿದ್ದರು. 2015 ಡಿಸೆಂಬರ್ ಹದಿನೈದರಂದು ಫಾರೂಕ್ ಮಿಯ ಚಲಾಯಿಸುತ್ತಿದ್ದ ಸ್ಕೂಟರ್‌ಗೆ ಅತಿವೇಗದಿಂದ ಬಂದ ಕಾರು ಢಿಕ್ಕಿಹೊಡೆದು ಪರಾರಿಯಾಗಿತ್ತು. ರಸ್ತೆಬದಿ ಪ್ರಜ್ಞೆ ಕಳಕೊಂಡು ಬಿದ್ದಿದ್ದ ಅವರನ್ನು ರೆಡ್‌ಕ್ರೆಸೆಂಟ್ ಆಸ್ಪತ್ರೆಗೆ ದಾಖಲಿಸಿತ್ತು. ಎರಡು ತಿಂಗಳು ಕೋಮಾದಲ್ಲಿದ್ದು ನಂತರ ಪ್ರಜ್ಞೆ ಮರುಕಳಿಸಿದಾಗ ಎದೆಯಿಂದ ಕೆಳಗಿನ ಭಾಗ ಅಲ್ಲಾಡದ ಸ್ಥಿತಿ ನಿರ್ಮಾಣವಾಗಿತ್ತು. ಅವರಿಗೆ ಅಚೀಚೆ ಹಂದಾಡಲು ಕೂಡಾ ಸಾಧ್ಯವಾಗುವುದಿಲ್ಲ. ಎಲ್ಲ ಕಾನೂನು ತೊಡಕುಗಳನ್ನು ಸ್ವಯಂಸೇವಕರು ಸರಿಪಡಿಸಿ ಊರಿಗೆ ಹೋಗಲು ಅನುಮತಿ ದೊರಕಿಸಿಕೊಟ್ಟಿದ್ದಾರೆ. ಆದರೆ ಊರಿಗೆ ಹೋಗುವಸ್ಥಿತಿಯಲ್ಲಿ ಅವರಿಲ್ಲ. ಜೊತೆಯಲ್ಲಿ ಹೋಗಲು ಯಾರಾದರೂ ಸಿಕ್ಕಿದರೆ ಮಾತ್ರವೇ ಊರಿಗೆ ಹೋಗಲು ಸಾಧ್ಯವಿದೆ. ಎಕ್ಸಿಟ್ ವೀಸಾ ಸಿಕ್ಕಿದೆ. ಕೈಮಂಚದಲ್ಲಿ ಕೂರಿಸಿ ಊರಿಗೆ ಕರೆದುಕೊಂಡು ಹೋಗಲು ಅಗತ್ಯವಿರುವ ಎಲ್ಲ ಖರ್ಚುಗಳನ್ನು ಭಾರತದ ರಾಯಭಾರ ಕಚೇರಿ ವಹಿಸಿಕೊಳ್ಳಲು ಮುಂದೆ ಬಂದಿದೆ. ಆಸ್ಪತ್ರೆಯ ಅಧಿಕಾರಿಗಳು ಉತ್ತಮ ಚಿಕಿತ್ಸೆಯನ್ನು ನೀಡಿದ್ದಾರೆ. ಫಾರೂಕ್ ಅವಿವಾಹಿತರು ಎಂದು ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X