ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಬಂಟ್ವಾಳ, ಮಾ.9: ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಿರುವ ಘಟನೆ ಬಂಟ್ವಾಳ ತಾಲೂಕಿನ ಉರಿಮಜಲುವಿನಲ್ಲಿ ಇಂದು ನಡೆದಿದೆ.
ಮುಹಮ್ಮದ್ ಹ್ಯಾರಿಸ್ ಯಾನೆ ಆಹುಲ್ ಹ್ಯಾರಿಸ್ (34)ಬಂಧಿತ. ಬಂಧಿತನಿಂದ 300 ಗ್ರಾಂ ಗಾಂಜಾ, ಒಂದು ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
Next Story





