ಮಂಡ್ಯ, ಮಾ.9: ಕಾಡಿನ ರಸ್ತೆಯಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬ ಆನೆ ತುಳಿತದಿಂದ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕು ಬಸವನಬೆಟ್ಟದ ಕೋಟೆಪುರ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.