Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಅಡುಗೆ ಅನಿಲ ಏರಿಕೆ ವಿರುದ್ಧ...

ಉಡುಪಿ: ಅಡುಗೆ ಅನಿಲ ಏರಿಕೆ ವಿರುದ್ಧ ಜೆಡಿಎಸ್ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ11 March 2017 9:57 PM IST
share
ಉಡುಪಿ: ಅಡುಗೆ ಅನಿಲ ಏರಿಕೆ ವಿರುದ್ಧ ಜೆಡಿಎಸ್ ಪ್ರತಿಭಟನೆ

ಉಡುಪಿ, ಮಾ.11: ಅಡುಗೆ ಅನಿಲ, ಡಿಸೇಲ್, ಪೆಟ್ರೋಲ್ ಸೇರಿದಂತೆ ಜೀವನಾವಶ್ಯಕ ವಸ್ತುಗಳನ್ನು ಬೆಲೆಯನ್ನು ಏರಿಸುವ ಮೂಲಕ ಜನವಿರೋಧಿ ನೀತಿಯನ್ನು ಅನುಸರಿಸುತ್ತಿರುವ ಕೇಂದ್ರ ಸರಕಾರ ಕ್ರಮವನ್ನು ವಿರೋಧಿಸಿ ಉಡುಪಿ ಜಿಲ್ಲಾ ಜಾತ್ಯತೀತ ಜನತಾ ದಳ ಇಂದು ನಗರದ ಸರ್ವಿಸ್ ಬಸ್‌ನಿಲ್ದಾಣದ ಸಮೀಪದ ಕ್ಲಾಕ್‌ಟವರ್ ಎದುರು ಪ್ರತಿಭಟನೆ ನಡೆಸಿತು.

ಅಂತಾರಾಷ್ಟ್ರೀಯ ತೈಲ ಮಾರುಕಟ್ಟೆಯಲ್ಲಿ ಕಚ್ಛಾತೈಲದ ಬೆಲೆ ಕಡಿಮೆ ಇದ್ದರೂ, ಇಲ್ಲಿ ಅಡುಗೆ ಅನಿಲ ಅಲ್ಲದೇ ಡಿಸೇಲ್ ಮತ್ತು ಪೆಟ್ರೋಲ್ ಬೆಲೆಯನ್ನು ಹಠಾತ್ತನೇ ಏರಿಸುವ ಮೂಲಕ ನರೇಂದ್ರ ಮೋದಿ ಸರಕಾರ ಜನರಿಗೆ ದ್ರೋಹ ಬಗೆದಿದೆ. ಇದರಿಂದ ಜನರು ಪರದಾಡುವಂತಾಗಿದೆ ಎಂದು ಜೆಡಿಎಸ್‌ನ ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಹೇಳಿದರು.

ಇದರೊಂದಿಗೆ ಆಹಾರ ಉತ್ಪನ್ನ, ತರಕಾರಿ, ದವಸ-ಧಾನ್ಯ ಇತ್ಯಾದಿಗಳ ಬೆಲೆಯೂ ಜನಸಾಮಾನ್ಯರ ಕೈಗೆಟಕದ ಮಟ್ಟಕ್ಕೆ ಏರಿದ್ದು, ಇದರಿಂದ ಬಡಜನತೆ ತೀವ್ರವಾದ ಸಂಕಷ್ಟಕ್ಕೆ ಸಿಲುಕಿ ಪರದಾಡುವಂತಾಗಿದೆ ಎಂದವರು ದೂರಿದರು.

ಜೆಡಿಎಸ್ ಇದನ್ನು ಬಲವಾಗಿ ಖಂಡಿಸಿ, ಪ್ರತಿಭಟಿಸುವ ಮೂಲಕ ವಿರೋಧಿಸುತ್ತಿದೆ. ಬೆಲೆ ಏರಿಕೆಯನ್ನು ನಿಯಂತ್ರಿಸಿ ದಿನ ಉಪಯೋಗಿ ವಸ್ತುಗಳ ಬೆಲೆಯನ್ನು ಇಳಿಸಲು ಮುಂದಾಗಬೇಕೆಂದು ಪಕ್ಷ ಕೇಂದ್ರ ಸರಕಾರವನ್ನು ಒತ್ತಾಯಿಸುತ್ತದೆ ಎಂದವರು ಹೇಳಿದರು.

ಪ್ರತಿಭಟನೆಯಲ್ಲಿ ಕಾರ್ಯಾಧ್ಯಕ್ಷ ವಾಸುದೇವ ರಾವ್, ಪ್ರದಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಶೇಖರ್ ಕೋಟ್ಯಾನ್, ದಕ್ಷತ್ ಶೆಟ್ಟಿ, ಶಾಲಿನಿ ಕೆಂಚನೂರು, ಅಬ್ದುಲ್ ಖಾದರ್, ಪ್ರಕಾಶ ಶೆಟ್ಟಿ, ಅಬ್ದುಲ್ ರಜಾಕ್, ರಮೇಶ್ ಕುಂದಾಪುರ, ಸತೀಶ್ ಪೂಜಾರಿ, ಪ್ರದೀಪ್ ಬೈಲೂರು, ರೋಹಿತ್ ಕರಂಬಳ್ಳಿ, ಎಂ.ಎಚ್.ಮಹಮ್ಮದ್, ತಾರನಾಥ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X