Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿದು ಡಿಸಿಎಂ ಹುದ್ದೆ ಕೇಳಲಿಲ್ಲ :

ಸಿದು ಡಿಸಿಎಂ ಹುದ್ದೆ ಕೇಳಲಿಲ್ಲ : ಪತ್ನಿ

ವಾರ್ತಾಭಾರತಿವಾರ್ತಾಭಾರತಿ12 March 2017 10:32 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಿದು ಡಿಸಿಎಂ ಹುದ್ದೆ ಕೇಳಲಿಲ್ಲ : ಪತ್ನಿ

ಅಮೃತಸರ್, ಮಾ. 12: ಪಂಜಾಬ್‌ನಲ್ಲಿ ನವಜೋತ್ ಸಿಂಗ್ ಸಿದು ಉಪಮುಖ್ಯಮಂತ್ರಿ ಸ್ಥಾನವನ್ನು ಕೇಳಿಲ್ಲ ಎಂದು ಸಿದು ಪತ್ನಿ ನವಜೋತ್ ಕೌರ್ ಸಿದು ಹೇಳಿದ್ದಾರೆ. ಪಾರ್ಟಿ ಹೇಳುವಂತೆ ಅವರಿಬ್ಬರೂನಡೆದುಕೊಳ್ಳುತ್ತಾರೆ ಎಂದು ಕೌರ್ ಅಮೃತಸರದಲ್ಲಿ ತಿಳಿಸಿದ್ದಾರೆ. ರಾಷ್ಟ್ರೀಯ ರಾಜಕೀಯದಲ್ಲಿ ಪಂಜಾಬ್‌ನಲ್ಲಿ ಕಾಂಗ್ರೆಸ್ಸಿನ ಗೆಲವು ಬಿಜೆಪಿಗಾದ ತಿರುಗೇಟಲ್ಲ ಎಂದು ಕೌರ್ ಹೇಳಿದರು.

ಚುನಾವಣೆಯಲ್ಲಿ ಗೆದ್ದರೆ ಸಿದು ಉಪಮುಖ್ಯಮಂತ್ರಿ ಸ್ಥಾನವನ್ನು ಕೇಳುವರು ಎಂದು ಸುದ್ದಿಯಾಗಿತ್ತು. ಇದಕ್ಕೆ ಚುನಾವಣಾ ವಿಜಯದ ಬಳಿಕ ಕೌರ ಉತ್ತರ ನೀಡಿದರು. ಕಾಂಗ್ರೆಸ್ ಸೇರುವಾಗ ಯಾವ ಸ್ಥಾನವನ್ನು ನಾವು ಆಗ್ರಹಿಸಿಲ್ಲ ಎಂದು ಕೌರ್ ತಿಳಿಸಿದ್ದಾರೆ.

ಕೇಂದ್ರ ಸರಕಾರದ ನೀತಿಗೆ ಪಂಜಾಬ್‌ನಲ್ಲಿ ಕಾಂಗ್ರೆಸ್ ವಿಜಯವನ್ನು ತಿರುಗೇಟು ಎನ್ನಲಾಗದು. ಅಕಾಲಿದಳದ ದುರಾಡಳಿತಕ್ಕೆ ತಿರುಗೇಟಾಗಿದೆ. ಮಾದಕವಸ್ತು, ಮಾಫಿಯ ದಮನಿಸುವುದು, ನಿರುದ್ಯೋಗವನ್ನು ಪರಿಹರಿಸುವುದು, ಪೊಲೀಸರಲ್ಲಿ ಸುಧಾರಣೇ, ಶಿಕ್ಷಣ, ಆರ್ಥಿಕ ಕ್ಷೇತ್ರಗಳಲ್ಲಿ ಮುನ್ನಡೆ ಕಾಂಗ್ರೆಸ್ ಸರಕಾರದ ಮೊದಲ ಗುರಿಯಾಗಿದೆ.

ಮಂತ್ರಿಮಂಡಲದಲ್ಲಿ ನೀವು ಉಪಮುಖ್ಯಮಂತ್ರಿಯಾಗುವಿರೇ ಎಂದು ಪ್ರಶ್ನಿಸಿದಾಗ ಅದನ್ನು ಪಕ್ಷ ತೀರ್ಮಾನಿಸುತ್ತದೆ ಎಂದು ಕೌರ್ ಹೇಳಿದ್ದಾರೆ. ಆದರೆ, ಸಿದುವಿನಂತಹ ಜನಪ್ರಿಯತೆ ಇರುವ ನಾಯಕಲಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕಾಗಿದೆ ಎಂದು ಪಕ್ಷದ ಹಿರಿಯ ನಾಯಕರು ಅಭಿಪ್ರಾಯ ಪಟ್ಟಿದ್ದಾರೆಂದು ವರದಿ ತಿಳಿಸಿದೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X