Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ:...

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ: ಇಬ್ಬರು ಆರೋಪಿಗಳ ಸೆರೆ

ವಾರ್ತಾಭಾರತಿವಾರ್ತಾಭಾರತಿ14 March 2017 9:34 PM IST
share
ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ: ಇಬ್ಬರು ಆರೋಪಿಗಳ ಸೆರೆ

ಮಂಗಳೂರು, ಮಾ.14: ನಗರದ ಹೈಲ್ಯಾಂಡ್ ಆಸ್ಪತ್ರೆಯ ಕರ್ತವ್ಯನಿರತ ವೈದ್ಯಾಧಿಕಾರಿಗೆ ಹಲ್ಲೆ ನಡೆಸಿ ಆಸ್ಪತ್ರೆಯ ಸೊತ್ತುಗಳನ್ನು ಹಾನಿಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಣ್ಣೂರಿನ ಮುಸ್ತಾಕ್ ಅಹ್ಮದ್ (26) ಮತ್ತು ಅಮ್ಮೆಮಾರ್‌ನ ಮುಹಮ್ಮದ್ ಫಝುಲ್ (22) ಎಂದು ಗುರುತಿಸಲಾಗಿದೆ. ಜ.22ರಂದು ಹೈಲ್ಯಾಂಡ್ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿದ್ದ ಡಾ. ಟಿಂಟೋ ಥಾಮಸ್‌ರಿಗೆ ಮೂವರು ಹಲ್ಲೆ ನಡೆಸಿದ್ದು, ಆ ಪೈಕಿ ಒಬ್ಬನನ್ನು ಈಗಾಗಲೆ ಬಂಧಿಸಲಾಗಿದ್ದರೆ, ಇದೀಗ ಇಬ್ಬರ ಸೆರೆಯಾಗಿದೆ.

ಅಂದು ರಾತ್ರಿ ಮೂವರು ಆಸ್ಪತ್ರೆಗೆ ಬಂದಿದ್ದು, ಆ ಪೈಕಿ ಒಬ್ಬಾತನ ಕೈಗೆ ಗಾಯವಾಗಿತ್ತು. ಆತನಿಗೆ ಚಿಕಿತ್ಸೆ ನೀಡುವ ಸಲುವಾಗಿ ಆಸ್ಪತ್ರೆಯ ನಿಯಮದ ಬಗ್ಗೆ ವೈದ್ಯರು ಹೇಳುತ್ತಿದ್ದ ವೇಳೆ ಒಬ್ಬಾತ ಆಸ್ಪತ್ರೆಯ ಕರ್ತವ್ಯ ನಿರತ ವೈದ್ಯಾಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈದು ಜೀವ ಬೆದರಿಕೆಯೊಡ್ಡಿದ್ದಲ್ಲದೆ ಮುಖಕ್ಕೆ ಕೈಯಿಂದ ಪಂಚ್ ಮಾಡಿದ್ದ. ಅಲ್ಲದೆ ಆಸ್ಪತ್ರೆಯ ವೈದ್ಯಕೀಯ ದಾಖಲೆಗಳನ್ನು ಬಿಸಾಡಿ, ದೂರವಾಣಿಯ ಸಂಪರ್ಕ ಕಡಿದು ಹಾಕಿದ್ದರು. ಹಾಗೇ ಓಡಿ ಹೋಗುವಾಗ ಆಸ್ಪತ್ರೆಯ ಆ್ಯಂಬುಲೆನ್ಸ್‌ನ ಹೆಡ್‌ಲೈಟ್‌ಗೆ ಗುದ್ದಿ ಹುಡಿ ಮಾಡುವ ಮೂಲ ದಾಂಧಲೆ ನಡೆಸಿ ಪರಾರಿಯಾಗಿದ್ದರು.

ಈ ಬಗ್ಗೆ ವೈದ್ಯಾಧಿಕಾರಿ ನೀಡಿದ ದೂರಿನಂತೆ ಆರೋಪಿಗಳ ವಿರುದ್ಧ ಕರ್ತವ್ಯನಿರತ ವೈದ್ಯಾಧಿಕಾರಿಗೆ ಹಲ್ಲೆ, ಜೀವ ಬೆದರಿಕೆ ಹಾಗೂ ಆಸ್ಪತ್ರೆಯ ಸೊತ್ತಿಗೆ ಹಾನಿಗೊಳಿಸಿದ್ದಕ್ಕಾಗಿ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೃತ್ಯದಲ್ಲಿ ಭಾಗಿಯಾದ ಒಬ್ಬನನ್ನು ಪೊಲೀಸರು ದಸ್ತಗಿರಿ ಮಾಡಿದ್ದರು. ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಮಂಗಳವಾರ ಅಡ್ಯಾರ್ ಕಣ್ಣೂರು ಮಸೀದಿ ಬಳಿಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಪಾಂೇಶ್ವರ ಠಾಣೆಗೆ ಹಸ್ತಾಂತರಿಸಿದ್ದಾರೆ.

ಬಂಧಿತ ಆರೋಪಿಗಳು ಈ ಹಿಂದೆ ಅಡ್ಯಾರ್ ಕಣ್ಣೂರು ಬಳಿ ನಡೆದ ಇಜಾಝ್ ಎಂಬಾತನ ಕೊಲೆ ಪ್ರಕರಣ ಹಾಗು ವ್ಯಕ್ತಿಯೊಬ್ಬರ ಕೊಲೆಗೆ ಮತ್ತು ದರೋಡೆಗೆ ಸಂಚು ರೂಪಿಸಿದ, ಜೀವ ಬೆದರಿಕೆ ಹಾಕಿದ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.

ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಸುನೀಲ್ ವೈ. ನಾಯ್ಕ್ ಮತ್ತು ಎಸ್ಸೈ ಶ್ಯಾಮ್ ಸುಂದರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X