Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಆರೂವರೆ ಲಕ್ಷ ರೂಪಾಯಿಯ ಬರ್ಗರ್ ಇದು !

ಆರೂವರೆ ಲಕ್ಷ ರೂಪಾಯಿಯ ಬರ್ಗರ್ ಇದು !

ವಿಶ್ವದಲ್ಲೇ ಅತಿ ದುಬಾರಿ ಆಗಲು ಏನಿದೆ ಇದರಲ್ಲಿ ?

ವಾರ್ತಾಭಾರತಿವಾರ್ತಾಭಾರತಿ16 March 2017 1:04 PM IST
share
ಆರೂವರೆ ಲಕ್ಷ ರೂಪಾಯಿಯ ಬರ್ಗರ್ ಇದು !

ದುಬೈ,ಮಾ.16 : ವಿಶ್ವದಲ್ಲೇ ಅತಿ ದುಬಾರಿ ಬರ್ಗರ್ ಯಾವುದೆಂದು ತಿಳಿಯ ಬಯಸುತ್ತೀರಾ ? ಅದರ ಬೆಲೆ ಎಷ್ಟೆಂದು ಗೊತ್ತೇನು ? ದುಬೈಯಲ್ಲಿ ಬುಧವಾರ ಮಾರಾಟವಾದ ಅತ್ಯಂತ ದುಬಾರಿ ಬರ್ಗರ್ ಬೆಲೆ ಬರೋಬ್ಬರಿ 36,700 ದಿರಮ್ (10,000 ಡಾಲರ್), ಅಂದರೆ ಅಂದಾಜು ಆರೂವರೆ ಲಕ್ಷ ರೂಪಾಯಿ.

ಪಿಂಕ್ ಕ್ಯಾರವಾನ್ ಸ್ತನ ಕ್ಯಾನ್ಸರ್ ಚ್ಯಾರಿಟಿ ಹರಾಜು ಕಾರ್ಯಕ್ರಮ ಪಿಂಕ್ ಬೈಟ್ ಅಂಗವಾಗಿ ಈ ಮಾರಾಟವನ್ನು ಶಾರ್ಜಾದ ಅಂಕಿಸಂಖ್ಯೆ ಮತ್ತು ಸಮುದಾಯ ಅಭಿವೃದ್ಧಿ ಇಲಾಖೆಯ ಅಧ್ಯಕ್ಷ ಹಾಗೂ ಮುಸಾಫಿರ್.ಕಾಂ ಇದರ ಸಹ ಸ್ಥಾಪಕ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ಲಾ ಅಲ್ ಥನಿ ಆಯೋಜಿಸಿದ್ದರು. ಸ್ತನ ಕ್ಯಾನ್ಸರ್ ಬಗ್ಗೆ ಜನಜಾಗೃತಿ ಮತ್ತು ಉಚಿತ ತಪಾಸಣೆಯ ಬಗ್ಗೆ ಜನರಿಗೆ ಅರಿವನ್ನುಂಟು ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.

ದುಬೈ ಮಾಲ್ ನಲ್ಲಿ ನಡೆದ ಸಮಾರಂಭದಲ್ಲಿ ಹಲವು ಗಣ್ಯಾತಿಗಣ್ಯರು ತಮ್ಮ ವೈವಿಧ್ಯಮಯ ಬರ್ಗರ್ ಗಳನ್ನು ಹರಾಜಿಗಿಟ್ಟಿದ್ದರು. ಚೆಫ್ ರಸ್ಸೆಲ್ ಇಂಪಿಯಝಿ ಹಾಗೂ ಶೇಖ್ ಮುಹಮ್ಮದ್ ಬಿನ್ ಅಬ್ದುಲ್ಲಾ ಅಲ್ ಥನಿ ಅವರ ತಂಡ ಸೆವೆನ್ ಎಮಿರೇಟ್ಸ್ ಬರ್ಗರ್ ಸ್ಟ್ಯಾಕ್ ಎಂಬ ಬರ್ಗರ್ ಸಿದ್ಧಪಡಿಸಿ ಪ್ರದರ್ಶಿಸಿದ್ದರೆ ಇತರ ಹಲವು ವೈವಿಧ್ಯಮಯ ಬರ್ಗರ್ ಗಳೂ ಇದ್ದವು.

ಸುಮಾರು ಒಂದು ಗಂಟೆ ತನಕ ನಡೆದ ಹರಾಜು ಪ್ರಕ್ರಿಯೆಯಲ್ಲಿ ಶೇಖ್ ಅವರು ತಮ್ಮ ನಾಲ್ಕು ಸಿಗ್ನೇಚರ್ ಬರ್ಗರ್ ಗಳನ್ನು ಮಾರಾಟ ಮಾಡಿದರೆ ಅವುಗಳಲ್ಲೊಂದನ್ನು ಎಲ್ಲಾ ದಾಖಲೆಗಳನ್ನು ಮೀರಿ ಲೈಫ್‌ಸ್ಟೈಲ್ ಮ್ಯಾಗಝಿನ್ ವಿಲ್ಲಾ 88 ಇದರ ಮಾಲಕರು 36,700 ದಿರಮ್, ಅಂದರೆ ಅಂದಾಜು ಆರೂವರೆ ಲಕ್ಷ ರೂಪಾಯಿ ಕೊಟ್ಟು ಖರೀದಿಸಿದರು.

ಈ ಬರ್ಗರ್ ಅನ್ನು 7 ಅಲ್ ಜಸ್ಸಿರಿ, ಚೆಡ್ಡರ್, ವೀಲ್ ಬೇಕನ್, ಸ್ಯಾಫ್ರನ್ ಬ್ರಿಯೋಚ್ ಬರ್ಗರ್ ಬನ್ ಹಾಗೂ 7 ಸ್ಪೈಸಸ್ ಮತ್ತು ಹರ್ರಿಸ ಬರ್ಗರ್ ಸಾಸ್ ಉಪಯೋಗಿಸಿ ತಯಾರಿಸಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X