Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಪಣಿಯಾಡಿ ಪ್ರಶಸ್ತಿಗೆ ತುಳು...

ಉಡುಪಿ: ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ

ವಾರ್ತಾಭಾರತಿವಾರ್ತಾಭಾರತಿ16 March 2017 10:05 PM IST
share
ಉಡುಪಿ: ಪಣಿಯಾಡಿ ಪ್ರಶಸ್ತಿಗೆ ತುಳು ಕಾದಂಬರಿ ಹಸ್ತಪ್ರತಿ ಆಹ್ವಾನ

ಉಡುಪಿ, ಮಾ.16: ತುಳುಕೂಟ ಉಡುಪಿ ಇದರ ಆಶ್ರಯದಲ್ಲಿ ಪ್ರತಿ ವರ್ಷ ನೀಡುವ ಎಸ್.ಯು.ಪಣಿಯಾಡಿ ಕಾದಂಬರಿ ಪ್ರಶಸ್ತಿಗಾಗಿ ತುಳು ಕಾದಂಬರಿಗಳ ಹಸ್ತಪ್ರತಿಗಳನ್ನು ಆಹ್ವಾನಿಸಲಾಗಿದೆ.

 ತುಳು ಭಾಷೆಯಲ್ಲಿ ಉತ್ತಮ ಕಾದಂಬರಿಗಳು ಪ್ರಕಟಗೊಳ್ಳಬೇಕೆಂಬ ಆಶಯದಲ್ಲಿ ತುಳು ಚಳುವಳಿಯ ಪ್ರವರ್ತಕ ದಿ.ಎಸ್.ಯು. ಪಣಿಯಾಡಿ ನೆನಪಿನಲ್ಲಿ ನೀಡುವ ಈ ಪ್ರಶಸ್ತಿ ಕೆಲ ನಿಬಂಧನೆಗಳಿಗೊಳಪಟ್ಟು ಕಾದಂಬರಿ ಹಸ್ತಪ್ರತಿಗಳನ್ನು ಸ್ವೀಕರಿಸಲಾಗುವುದು ಎಂದು ತುಳುಕೂಟ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಶಸ್ತಿಗೆ ಕಳುಹಿಸುವ ಹಸ್ತಪ್ರತಿಗಳು ತುಳುಕಾದಂಬರಿಯದ್ದಾಗಿರಬೇಕು. ಅದು ಈವರೆಗೆ ಎಲ್ಲೂ ಬಹುಮಾನಕ್ಕೆ ಆಯ್ಕೆಯಾಗಿರಬಾರದು. ಹಸ್ತಪ್ರತಿ ಸುಂದರವಾದ ಕೈಬರಹ, ಬೆರಳಚ್ಚು ಅಥವಾ ಕಂಪ್ಯೂಟರ್ ಮುದ್ರಿತ (ಡಿಟಿಪಿ) ರೂಪದಲ್ಲಿರಬೇಕು.

ಕಾದಂಬರಿಯು ತುಳುನಾಡಿನ ಭೌಗೋಳಿಕ ಚಿತ್ರಣ, ತುಳು ಸಂಸ್ಕೃತಿಯನ್ನು ಬಿಂಬಿಸುವ ಅಂಶಗಳಿಂದ ಕೂಡಿದ್ದು, ಪೌರಾಣಿಕ, ಐತಿಹಾಸಿಕ, ಜಾನಪದ, ಸಾಮಾಜಿಕ ವಸ್ತುವನ್ನು ಆಧರಿಸಿರಬಹುದು. ಕಾದಂಬರಿ ಮುದ್ರಿತವಾದಗ 120 ಪುಟಗಳನ್ನು ಮೀರುವಂತಿರಬೇಕು.

ಪ್ರಶಸ್ತಿಯು 8000 ರೂ. ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ. ಹಸ್ತ ಪ್ರತಿಯನ್ನು ಮಾ.31ರ ಒಳಗೆ ಪ್ರಕಾಶ್ ಸುವರ್ಣ ಕಟಪಾಡಿ ಸಂಚಾಲಕರು, ಪಣಿಯಾಡಿ ಕಾದಂಬರಿ ಪ್ರಶಸ್ತಿ, ಯಶಸ್ ಕೋಟೆ ಬೀಡಿನ ಬಳಿ, ಕೋಟೆ ಕಟಪಾಡಿ ಅಂಚೆ ಉಡುಪಿ ಜಿಲ್ಲೆ- 574105 ಈ ವಿಳಾಸಕ್ಕೆ ಕಳುಹಿಸಿಕೊಡಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 9964019229, 9880059298ನ್ನು ಸಂಪರ್ಕಿಸಬಹುದು ಎಂದು ತುಳುಕೂಟದ ಪ್ರಕಟನೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X